Tuesday, January 27, 2026
">
ADVERTISEMENT

Tag: Night curfew

ಕೊರೋನಾ ಸ್ಪೋಟ: ಹಾಸನದಲ್ಲಿ ಮೇ 4ರವರೆಗೆ ಲಾಕ್‌ಡೌನ್: ಡಿಸಿ ಆದೇಶಕ್ಕೆ ವರ್ತಕರು ಕಂಗಾಲು

ರಾಜ್ಯಾದ್ಯಂತ 15 ದಿನ ಲಾಕ್ ಡೌನ್?

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಆದರೆ, ಇದೀಗ ಮುಂದಿನ 15 ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ...

ಕರ್ಫ್ಯೂ: ಸಾರ್ವಜನಿಕರು ಸಹಕರಿಸದಿದ್ದರೆ ಲಾಕ್‌ಡೌನ್ ಜಾರಿ: ಮುಖ್ಯ ಕಾರ್ಯದರ್ಶಿ ರವಿಕುಮಾರ್

ಕರ್ಫ್ಯೂ: ಸಾರ್ವಜನಿಕರು ಸಹಕರಿಸದಿದ್ದರೆ ಲಾಕ್‌ಡೌನ್ ಜಾರಿ: ಮುಖ್ಯ ಕಾರ್ಯದರ್ಶಿ ರವಿಕುಮಾರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಹರಡುವುದನ್ನ ನಿಯಂತ್ರಿಸಲು ರಾಜ್ಯ ಸರ್ಕಾರ ನೈಟ್ ಕರ್ಫ್ಯೂ, ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ, ನಿಷೇಧಾಜ್ಞೆಯಂತಹ ಕಠಿಣ ಕ್ರಮಗಳನ್ನು ಈಗಾಗಲೇ ಜಾರಿಗೊಳಿಸದ್ದರೂ, ಸಾರ್ವಜನಿಕರು ಸಂಚಾರ ಕಡಮೆಯಾಗಿಲ್ಲ. ಇದನ್ನು ತಡೆಯಲು ವಾರಪೂರ್ತಿ ಕರ್ಫ್ಯೂ ಜಾರಿ ಮಾಡಲು ಸರ್ಕಾರ ...

ಕೊರೋನಾ  ನಿಯಂತ್ರಣ ಕಾರ್ಯದಲ್ಲಿ ವಾಣಿಜ್ಯೋದ್ಯಮಿಗಳು ಸಹಕರಿಸಲು ಜಿಲ್ಲಾಧಿಕಾರಿ ಮನವಿ

ಕೊರೋನಾ ನಿಯಂತ್ರಣ ಕಾರ್ಯದಲ್ಲಿ ವಾಣಿಜ್ಯೋದ್ಯಮಿಗಳು ಸಹಕರಿಸಲು ಜಿಲ್ಲಾಧಿಕಾರಿ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿಶ್ವವ್ಯಾಪಿಯಾಗಿ ಜನಜೀವನ ಅಸ್ತವ್ಯಸ್ಥಗೊಳಿಸಿರುವ ಹಾಗೂ ಅತೀ ವೇಗದಲ್ಲಿ ಹರಡುತ್ತಿರುವ ಮಾರಣಾಂತಿಕ ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಕೈಗೊಳ್ಳುವ ನಿರ್ಧಾರಗಳಿಗೆ ಜಿಲ್ಲೆಯ ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು, ವ್ಯವಹಾರಸ್ಥರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮನವಿ ಮಾಡಿದರು. ...

ನೈಟ್ ಕರ್ಫ್ಯೂ: ಭದ್ರಾವತಿಯಲ್ಲಿ ಮೊದಲ ದಿನ ಹೇಗಿತ್ತು? ಇಲ್ಲಿದೆ ಸಿಟಿ ರೌಂಡ್ಸ್‌ ವೀಡಿಯೋ

ನೈಟ್ ಕರ್ಫ್ಯೂ: ಭದ್ರಾವತಿಯಲ್ಲಿ ಮೊದಲ ದಿನ ಹೇಗಿತ್ತು? ಇಲ್ಲಿದೆ ಸಿಟಿ ರೌಂಡ್ಸ್‌ ವೀಡಿಯೋ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್ ತಡೆಗಟ್ಟಲು ರಾಜ್ಯ ಸರ್ಕಾರ ಇಂದಿನಿಂದ ಜಾರಿಗೆ ತಂದಿರುವ ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದಲ್ಲಿ 9 ಗಂಟೆ ವೇಳೆಗೆ ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. 9 ಗಂಟೆಯಿಂದ ನೈಟ್ ಕರ್ಫ್ಯೂ ಆರಂಭವಾಗುವುದಿದ್ದರೂ ...

ಐವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಯಾವುದಕ್ಕೆ ಅನುಮತಿ? ಯಾವುದಕ್ಕೆ ನಿರ್ಬಂಧ? ಕೋವಿಡ್ ಮಾರ್ಗಸೂಚಿಯ ಕಂಪ್ಲೀಟ್ ಡಿಟೈಲ್ಸ್ ಓದಿ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ -19 ಹರಡುವುದನ್ನು ತಡೆಗಟ್ಟಲು ಸರ್ಕಾರವು ಮಂಗಳವಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಹೊಸ ಮಾರ್ಗಸೂಚಿಗಳ ಜೊತೆಗೆ ಏಪ್ರಿಲ್ 21 ರಿಂದ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಅವಧಿ 9ರಿಂದ ಬೆಳಿಗ್ಗೆ 6ರವರೆಗೆ ವಿಸ್ತರಿಸಿದೆ. ವಾರಾಂತ್ಯದಲ್ಲಿ ಕರ್ಫ್ಯೂ ...

ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿ: ಕ್ರಿಸ್ಮಸ್, ನ್ಯೂ ಇಯರ್ ಸೆಲಬ್ರೆಷನ್’ಗೆ ಬ್ರೇಕ್

ವ್ಯಾಪಕ ವಿರೋಧದ ಹಿನ್ನೆಲೆ: ರಾಜ್ಯದಲ್ಲಿ ನೈಟ್ ಕರ್ಫ್ಯೂ ಹಿಂಪಡೆತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಜಾರಿಗೊಳಿಸಲಾಗಿದ್ದ ನೈಟ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಇಂದು ಹಿಂಪಡೆದುಕೊಂಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಏಕಾಏಕಿ ನಿರ್ಧಾರ ಕೈಗೊಂಡು, ನಿನ್ನೆ ಜಾರಿಗೊಳಿಸಲಾಗಿದ್ದ ರಾತ್ರಿ ಕರ್ಫ್ಯೂವನ್ನು ಇಂದಿನಿಂದಲೇ ಜಾರಿಗೆ ಬರುವಂತೆ ರದ್ದು ಮಾಡಿದೆ. ...

ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ! ರಾತ್ರಿ 10ರ ನಂತರ ಏನಿರತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ! ರಾತ್ರಿ 10ರ ನಂತರ ಏನಿರತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಹಾಗೂ ಬ್ರಿಟನ್ ವೈರಸ್ ಹರಡುವ ಭೀತಿಯಿರುವ ಹಿನ್ನೆಲೆಯಲ್ಲಿ ಇಂದಿನಿಂದ ಜ.2ರವರೆಗೂ ರಾಜ್ಯದಾದ್ಯಂತ ನೈಟ್ ಕರ್ಫ್ಯೂಗೆ ಆದೇಶಿಸಲಾಗಿದ್ದು, ರಾತ್ರಿ 10ರಿಂದ ಮುಂಜಾನೆ 6ರವರೆಗೂ ಇದು ಜಾರಿಯಲ್ಲಿರುತ್ತದೆ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ...

ಸೋಂಕು ಹರಡುವುದನ್ನು ತಡೆಗಟ್ಟಲು ಕೂಡ್ಲಿಗೆರೆ ಗ್ರಾಮದ ಯುವಕರ ಮಾದರಿ ಶ್ಲಾಘನೀಯ ಕ್ರಮ

ಆಗಸ್ಟ್‌ 1ರಿಂದ ನೈಟ್ ಕರ್ಫ್ಯೂ ತೆರವು, ಶಾಲೆ ಆರಂಭಕ್ಕೆ ಸದ್ಯಕ್ಕಿಲ್ಲ ಅನುಮತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ದೇಶದಲ್ಲಿ ವಿಧಿಸಲಾಗಿದ್ದ ಲಾಕ್ ಡೌನ್ ನಿಯಮಾವಳಿಗಳನ್ನು ಇನ್ನಷ್ಟು ಸಡಿಲಗೊಳಿಸಿರುವ ಕೇಂದ್ರ ಸರ್ಕಾರ ಅನ್ ಲಾಕ್ 3 ಮಾರ್ಗಸೂಚಿಯನ್ನು ಪ್ರಕಟಿಸಿದೆ. ದೇಶದಾದ್ಯಂತ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಆಗಸ್ಟ್‌ 1ರಿಂದ ...

Page 2 of 2 1 2
  • Trending
  • Latest
error: Content is protected by Kalpa News!!