Thursday, January 15, 2026
">
ADVERTISEMENT

Tag: Nirmala Sitaraman

ಆ ತಿಮಿಂಗಿಲ ಹಿಡೀರಿ, ಎಲ್ಲವೂ ಹೊರ ಬರುತ್ತೆ | ಎಚ್.ಡಿ. ಕುಮಾರಸ್ವಾಮಿ ಹೀಗೆ ಹೇಳಿದ್ದೇಕೆ?

ಮಧ್ಯಮ ವರ್ಗದ ಜನರ ಬದುಕನ್ನು ಸುಲಭ, ಸರಳಗೊಳಿಸುವ ಬಜೆಟ್ | ಹೆಚ್‌ಡಿಕೆ ಪ್ರತಿಕ್ರಿಯೆ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | 2047ರ ವಿಕಸಿತ ಭಾರತ ಕನಸು ಸಾಕಾರಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ #Nirmala Sitaraman ಅವರು ಮಂಡಿಸಿದ ಆಯವ್ಯಯ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ...

ವಿದ್ಯುತ್ ದರ ಹೆಚ್ಚಳದಿಂದ ಕೈಗಾರಿಕೆಗಳಿಗೆ ತೊಂದರೆ ಹಿನ್ನೆಲೆ: ಆದೇಶ ಹಿಂಪಡೆಯಲು ಆಗ್ರಹ

ಕೇಂದ್ರ ಬಜೆಟ್ ಎಂಎಸ್‍ಎಂಇ ಕ್ಷೇತ್ರದ ಬೆಳವಣಿಗೆಗೆ ಆಶಾದಾಯಕ | ಗೋಪಿನಾಥ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ #Nirmala Sitaraman ಮಂಡಿಸಿರುವ ಬಜೆಟ್ ಎಂಎಸ್‍ಎಂಇ ಕ್ಷೇತ್ರದ ಬೆಳವಣಿಗೆಗೆ ಆಶಾದಾಯಕವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ. ಗೋಪಿನಾಥ್ ಹೇಳಿದ್ದಾರೆ. ದೇಶದಲ್ಲಿ ...

ದೇಶ ಎಂದರೆ ಮಣ್ಣು ಅಲ್ಲ | ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

ದೇಶ ಎಂದರೆ ಮಣ್ಣು ಅಲ್ಲ | ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ನವದೆಹಲಿ   | ದೇಶ ಎಂದರೆ ಮಣ್ಣು ಅಲ್ಲ, ದೇಶ ಎಂದರೆ ಜನರು. ಖ್ಯಾತ ಕವಿಯ ಹೇಳಿಕೆಯಂತೆ ನಾವು ಕೆಲಸ ಮಾಡುತ್ತಿದ್ದೇವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ #Nirmala Sitaraman ಹೇಳಿದರು. ಬಜೆಟ್ ಭಾಷಣದಲ್ಲಿ ಮಾತನಾಡಿದ ...

ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ವೈಫಲ್ಯ ಸ್ಪಷ್ಟ ಗೋಚರ: ಡಿ.ಎಸ್. ಅರುಣ್

ಕೇಂದ್ರ ಬಜೆಟ್ | ಮಧ್ಯಮ ವರ್ಗ, ದೇಶದ ಬಲವರ್ಧನೆಗೆ ಬೆನ್ನೆಲುಬು | ಡಿ.ಎಸ್.ಅರುಣ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಧ್ಯಮ ವರ್ಗದ ಜನತೆಯನ್ನು ಗಮನದಲ್ಲಿಟ್ಟುಕೊಂಡು ಆದಾಯ ತೆರಿಗೆಯಲ್ಲಿ ಭಾರಿ ಪ್ರಮಾಣದ ಅನುಕೂಲತೆಯನ್ನು ವಿತ್ತ ಸಚಿವರು ಅನುವು ಮಾಡಿಕೊಡುವ ಮುಖಾಂತರ ಮಧ್ಯಮ ವರ್ಗ ದೇಶದ ಬಲವರ್ಧನೆಗೆ ಬೆನ್ನೆಲುಬು ಎಂದು ವ್ಯಾಖ್ಯಾನಿಸಿದ ಮುಂಗಡಪತ್ರ ಇದಾಗಿದೆ ಎಂದು ...

ಬೀದಿ ಬದಿ ವ್ಯಾಪಾರಿ, ಹೋಂಸ್ಟೇಗಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಸೆಂಟ್ರಲ್ ಬಜೆಟ್

ಬೀದಿ ಬದಿ ವ್ಯಾಪಾರಿ, ಹೋಂಸ್ಟೇಗಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಸೆಂಟ್ರಲ್ ಬಜೆಟ್

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ದೇಶದ ಬೀದಿಬದಿ ವ್ಯಾಪಾರಿಗಳು ಹಾಗೂ ಹೋಂಸ್ಟೇ ನಡೆಸುವವರಿಗೆ ಕೇಂದ್ರ ಸರ್ಕಾರ ಮಹತ್ವದ ಸಂತೋಷಕರ ಸುದ್ದಿ ನೀಡಿದೆ. ಈ ಕುರಿತಂತೆ ತಮ್ಮ ಬಜೆಟ್ ಭಾಷಣದಲ್ಲಿ ಮಾತನಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, #Nirmala ...

ಸ್ವಿಗ್ಗಿ, ಓಲಾ ಕಾರ್ಮಿಕರಿಗೆ ಮೋದಿ ಸರ್ಕಾರ ಬೂಸ್ಟರ್ | ಏನಿದು ಶುಭ ಸುದ್ದಿ?

ಸ್ವಿಗ್ಗಿ, ಓಲಾ ಕಾರ್ಮಿಕರಿಗೆ ಮೋದಿ ಸರ್ಕಾರ ಬೂಸ್ಟರ್ | ಏನಿದು ಶುಭ ಸುದ್ದಿ?

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ದೇಶದ ಓಲಾ ಹಾಗೂ ಸ್ವಿಗ್ಗಿ #Ola-Swiggy ಕಾರ್ಮಿಕರಿಗೆ ಈ ಬಾರಿಗೆ ಕೇಂದ್ರ ಬಜೆಟ್'ನಲ್ಲಿ ಶುಭಸುದ್ದಿ ನೀಡಲಾಗಿದ್ದು, ಇವರಿಗೆ ಆರ್ಥಿಕವಾಗಿ ಬಲ ತುಂಬುವ ಕೆಲಸ ಮಾಡಲಾಗಿದೆ. 2025-26 ರ ಬಜೆಟ್ ಭಾಷಣದಲ್ಲಿ #Union Budget ...

ಕ್ಯಾನ್ಸರ್ ರೋಗಿಗಳಿಗೆ ಸಮಾಧಾನಕರ ಸುದ್ದಿ ಕೊಟ್ಟ ನಿರ್ಮಲಾ ಸೀತಾರಾಮನ್

ಕ್ಯಾನ್ಸರ್ ರೋಗಿಗಳಿಗೆ ಸಮಾಧಾನಕರ ಸುದ್ದಿ ಕೊಟ್ಟ ನಿರ್ಮಲಾ ಸೀತಾರಾಮನ್

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಆರಂಭಿಸಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ #Nirmala Sitaraman ಘೋಷಣೆ ಮಾಡಿದ್ದಾರೆ. 2025-26ರ ಸಾಲಿನ ಬಜೆಟ್ #Union Budget 2025-26 ...

ದೇಶದ ಸರ್ಕಾರಿ ಪ್ರೌಢಶಾಲೆಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ

ದೇಶದ ಸರ್ಕಾರಿ ಪ್ರೌಢಶಾಲೆಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಮೋದಿ ಸರ್ಕಾರ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ದೇಶದಾದ್ಯಂತ ಇರುವ ಎಲ್ಲ ಸರ್ಕಾರಿ ಪ್ರೌಢಶಾಲೆಗಳಿಗೆ ಇಂಟರ್'ನೆಟ್ ಸೌಲಭ್ಯ #Internet Facility for Govt High School  ಕಲ್ಪಿಸಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 2025-26ರ ಸಾಲಿನ ಬಜೆಟ್ ...

ಕೇಂದ್ರ ಬಜೆಟ್: ಯಾವ ಬೆಲೆ ಏರಿಕೆ? ಯಾವುದು ಇಳಿಕೆ? ಇಲ್ಲಿದೆ ಮಾಹಿತಿ

ಕೇಂದ್ರ ಬಜೆಟ್ 2024-25 | ಯಾವುದರ ಬೆಲೆ ಅಗ್ಗ, ಯಾವುದರ ಬೆಲೆ ದುಬಾರಿ? ಇಲ್ಲಿದೆ ಪಟ್ಟಿ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಪ್ರಧಾನಿ ನರೇಂದ್ರ ಮೋದಿ #PM Narendra Modi ನೇತೃತ್ವದ ಕೇಂದ್ರ ಸರ್ಕಾರದ ಈ ಅವಧಿಯ ಬಜೆಟನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ #Nirmala Sitaraman ಅವರು ಮಂಡಿಸಿದ್ದು, ಹಲವು ವಸ್ತುಗಳ ಮೇಲಿನ ಬೆಲೆ ...

ಕೇಂದ್ರ ಬಜೆಟ್’ಗೆ ದಿನಾಂಕ ನಿಗದಿ | ಇತಿಹಾಸ ನಿರ್ಮಿಸಲಿದ್ದಾರೆ ನಿರ್ಮಲಾ ಸೀತಾರಾಮನ್

ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ ಮೋದಿ ಗುಡ್ ನ್ಯೂಸ್ | ಯಾರಿಗೆಲ್ಲಾ ಪ್ರಯೋಜನ ಸಿಗಲಿದೆ?

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಪ್ರಧಾನಿ ನರೇಂದ್ರ ಮೋದಿ #PM Narendra Modi ನೇತೃತ್ವದ ಕೇಂದ್ರ ಸರ್ಕಾರದ ಈ ಬಾರಿಯ ಬಜೆಟನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ #Nirmala Sitaraman ಅವರು ಇಂದು ಮಂಡಿಸಿದ್ದು, ಮೊದಲ ಬಾರಿಗೆ ಉದ್ಯೋಗ ...

Page 1 of 2 1 2
  • Trending
  • Latest
error: Content is protected by Kalpa News!!