Monday, January 26, 2026
">
ADVERTISEMENT

Tag: Nirmala Sitharaman

ಗೋವಾ ಸಿಎಂ ಮನೋಹರ್ ಪರಿಕ್ಕರ್ ನಿಧನ: ದೇಶದ ಗಣ್ಯರ ಕಂಬನಿ

ಗೋವಾ ಸಿಎಂ ಮನೋಹರ್ ಪರಿಕ್ಕರ್ ನಿಧನ: ದೇಶದ ಗಣ್ಯರ ಕಂಬನಿ

ನವದೆಹಲಿ: ದೇಶದ ಮಾಜಿ ರಕ್ಷಣಾ ಸಚಿವ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ನಿಧನಕ್ಕೆ ದೇಶದ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡಿದ್ದು, ಪರಿಕ್ಕರ್ ಅವರ ನಿರ್ಗಮನ ದೇಶಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ. ಗೋವಾ ...

ಕಥೆ ನಿರ್ಮಲಾ, ಚಿತ್ರಕಥೆ ಧೋವಲ್, ನಿರ್ದೇಶನ ಮೋದಿ & ಆಕ್ಷನ್- ದಿ ಇಂಡಿಯನ್ ಆರ್ಮಿ

ಕಥೆ ನಿರ್ಮಲಾ, ಚಿತ್ರಕಥೆ ಧೋವಲ್, ನಿರ್ದೇಶನ ಮೋದಿ & ಆಕ್ಷನ್- ದಿ ಇಂಡಿಯನ್ ಆರ್ಮಿ

ನವದೆಹಲಿ: ಉರಿ ಸೆಕ್ಟರ್ ಮೇಲಿನ ದಾಳಿಗೆ ಪ್ರತೀಕಾರವಾಗಿ 2016ರಲ್ಲಿ ಉಗ್ರರ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿ ಯಶಸ್ವಿಯಾಗಿದ್ದ ಕೇಂದ್ರ ಸರ್ಕಾರ, ಈಗ ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಮತ್ತೊಂದು ಸರ್ಜಿಕಲ್ ನಡೆಸಿದ್ದು, ಸುಮಾರು 300ಕ್ಕೂ ಅಧಿಕ ಉಗ್ರರನ್ನು ಬೇಟೆಯಾಡಿದೆ. ಫೆ.14ರಂದು ಜಮ್ಮುವಿನ ಪುಲ್ವಾಮಾದಲ್ಲಿ ...

Video: ಏರೋ ಇಂಡಿಯಾ ಶೋಗೆ ಅದ್ದೂರಿ ಚಾಲನೆ: ಆಗಸದಲ್ಲಿ ಲೋಹದ ಹಕ್ಕಿಗಳ ಕಲರವ

Video: ಏರೋ ಇಂಡಿಯಾ ಶೋಗೆ ಅದ್ದೂರಿ ಚಾಲನೆ: ಆಗಸದಲ್ಲಿ ಲೋಹದ ಹಕ್ಕಿಗಳ ಕಲರವ

ಬೆಂಗಳೂರು: ದೇಶ ವಿದೇಶಗಳಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಏರೋ ಇಂಡಿಯಾ ಶೋ 2019ಕ್ಕೆ ಇಂದು ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಅದ್ದೂರಿ ಚಾಲನೆ ನೀಡಲಾಗಿದ್ದು, ಗಾರ್ಡನ್ ಸಿಟಿ ಆಗಸದಲ್ಲಿ ಲೋಹದ ಹಕ್ಕಿಗಳ ಕಲರವ ಮೂಡಿದೆ. Books launch by RM @nsitharaman during ...

ಪುಲ್ವಾಮಾ ದಾಳಿಗೆ ಪ್ರತೀಕಾರ ನಿಶ್ಚಿತ ಆದರೆ, ಹೇಗೆ ಎಂದು ಹೇಳಲಾಗುವುದಿಲ್ಲ: ರಕ್ಷಣಾ ಸಚಿವೆ

ಪುಲ್ವಾಮಾ ದಾಳಿಗೆ ಪ್ರತೀಕಾರ ನಿಶ್ಚಿತ ಆದರೆ, ಹೇಗೆ ಎಂದು ಹೇಳಲಾಗುವುದಿಲ್ಲ: ರಕ್ಷಣಾ ಸಚಿವೆ

ಬೆಂಗಳೂರು: ಪುಲ್ವಾಮಾದಲ್ಲಿನ ಉಗ್ರರ ದಾಳಿಯಿಂದ ಆಕ್ರೋಶಗೊಂಡಿರುವ ದೇಶದ ಜನತೆಯ ಒತ್ತಾಯದಂತೆ ಪ್ರತೀಕಾರ ಪಡೆಯುವುದು ನಿಶ್ಚಿತ. ಆದರೆ, ಯಾವ ರೀತಿ ಎಂಬುದನ್ನು ಮಾತ್ರ ಈಗ ಹೇಳಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿರುವ ಅವರು, ಪ್ರತೀಕಾರ ಪಡೆಯುವುದು ...

ಉರಿ ಚಿತ್ರ ನೋಡಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಥಿಯೇಟರ್’ನಲ್ಲೇ ಕೂಗಿದ್ದೇನು?

ಉರಿ ಚಿತ್ರ ನೋಡಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಥಿಯೇಟರ್’ನಲ್ಲೇ ಕೂಗಿದ್ದೇನು?

ಬೆಂಗಳೂರು: ದೇಶದಾದ್ಯಂತ ಸಂಚಲನ ಸೃಷ್ಠಿಸಿರುವ ವಿಕ್ಕಿ ಕುಶಾಲ್ ಅಭಿನಯದ ಉರಿ ಚಿತ್ರವನ್ನು ವೀಕ್ಷಿಸಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಚಿತ್ರಮಂದಿರದಲ್ಲೇ ಘೋಷಣೆ ಕೂಗುವ ಮೂಲಕ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಬೆಳ್ಳಂದೂರಿನಲ್ಲಿರುವ ಸ್ಪಿರಿಟ್ ಸೆಂಟ್ರಲ್ ಮಾಲ್'ನಲ್ಲಿ ಉರಿ ಚಿತ್ರವನ್ನು ವೀಕ್ಷಿಸಿದ ಸಚಿವರು, ಚಿತ್ರದ ಕುರಿತಾಗಿ ...

ರಾಫೆಲ್ ಡೀಲ್’ನಿಂದಾಗಿ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ: ಸಚಿವೆ ನಿರ್ಮಲಾ

ರಾಫೆಲ್ ಡೀಲ್’ನಿಂದಾಗಿ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ: ಸಚಿವೆ ನಿರ್ಮಲಾ

ನವದೆಹಲಿ: ರಾಫೆಲ್ ಡೀಲ್ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕಿಸುತ್ತಿರುವ ಬೆನ್ನಲ್ಲೇ ತಿರುಗಿಬಿದ್ದಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತಂತೆ ಕೈ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಆಗ ಬೊಫೋರ್ಸ್ ಹಗರಣದಿಂದ ಕಾಂಗ್ರೆಸ್ ...

ಮೋದಿ ದಿಟ್ಟ ಕ್ರಮದಿಂದ ದೇಶದೊಳಗೆ ಉಗ್ರ ದಾಳಿಯೇ ಇಲ್ಲ

ಮೋದಿ ದಿಟ್ಟ ಕ್ರಮದಿಂದ ದೇಶದೊಳಗೆ ಉಗ್ರ ದಾಳಿಯೇ ಇಲ್ಲ

ಮುಂಬೈ: ಇಂದಿಗೆ ಸರಿಯಾಗಿ 10 ವರ್ಷಗಳ ಹಿಂದೆ ನಡೆದ, ಸ್ವತಂತ್ರ್ಯ ಭಾರತದ ಇತಿಹಾಸದಲ್ಲಿ ಕಂಡು ಕೇಳರಿಯದ ರೀತಿಯ ಭಯೋತ್ಪಾದಕ ದಾಳಿಗೆ ಇಡಿ ದೇಶವೇಕೆ ಪ್ರಪಂಚವೇ ಒಮ್ಮೆ ಬೆಚ್ಚಿ ಬಿದ್ದಿತ್ತು. ಹೌದು, ಅದೇ ಮುಂಬೈ ಮೇಲಿನ ಉಗ್ರರ ದಾಳಿ... ಡೆಡ್ಲಿಯಸ್ಟ್ ಅಟ್ಯಾಕ್ ಇನ್ ...

ಪಾಕಿ ಸೈನಿಕರ ತಲೆ ಕತ್ತರಿಸಲಾಗಿದೆ, ಆದರೆ ಪ್ರದರ್ಶಿಸಿಲ್ಲ

ನವದೆಹಲಿ: ಪಾಕಿಸ್ಥಾನದ ಸೈನಿಕರ ತಲೆಗಳನ್ನು ಕತ್ತರಿಸಲಾಗಿದೆ. ಆದರೆ, ಅವುಗಳನ್ನು ಪ್ರದರ್ಶಿಸಿ, ಸುದ್ದಿ ಮಾಡಿಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಮ್ಮ ಯಶಸ್ಸಿನ ಬಗ್ಗೆ ನಾನು ಸಾರ್ವಜನಿಕವಾಗಿ ಮಾತನಾಡಲು ಇಷ್ಟಪಡುವುದಿಲ್ಲ. ನಮ್ಮ ...

ಈ ಸೂಕ್ಷ್ಮ ಪ್ರದೇಶಕ್ಕೆ ಭೇಟಿ ನೀಡಿದ ಮೊದಲ ರಕ್ಷಣಾ ಸಚಿವೆ ನಿರ್ಮಲಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ರಕ್ಷಣಾ ಸಚಿವಾಲಯದಂತಹ ಗುರುತರ ಹೊಣೆಯನ್ನು ಹೊತ್ತುಕೊಂಡಿರುವ ಸಚಿವೆ ನಿರ್ಮಲಾ ಸೀತಾರಾಮನ್, ತಮ್ಮ ದಕ್ಷತೆಯಿಂದಲೇ ಹೆಸರಾದವರು ಹಾಗೂ ಹಲವು ಹೊಸ ಸಾಹಸಗಳಿಗೆ ಕೈ ಹಾಕಿದವರು. ಇಂತಹ ಧೈರ್ಯವಂತ ಸಚಿವೆ, ಈಗ ಜಮ್ಮು ಕಾಶ್ಮೀರದ ಬಲಬೀರ್ ...

ಕೊಡಗಿಗೆ ರಕ್ಷಣೆಗೆ ಹೆಚ್ಚುವರಿ ಸೇನೆ, ಹೆಲಿಕಾಪ್ಟರ್: ನಿರ್ಮಲಾ ಸೀತಾರಾಮನ್ ಸಮ್ಮತಿ

ಮಡಿಕೇರಿ: ಕೊಡಗಿಲ್ಲಿ ಪ್ರವಾಹದ ಭೀಕರತೆ ಸಾವಿರಾರು ಕುಟುಂಬಗಳು ಸಂಕಷ್ಟದಲ್ಲಿ ಸಿಲುಕಿದ್ದು, ಈಗಾಗಲೇ ಸೇನಾ ಕಾರ್ಯಾಚರಣೆ ಆರಂಭವಾಗಿದೆ. ಈಗಾಗಲೇ ಸುಮಾರು 1300 ಕುಟುಂಬಗಳನ್ನು ರಕ್ಷಣೆ ಮಾಡಲಾಗಿದ್ದು, ಸಾವಿರಾರು ಮಂದಿಯನ್ನು ಸೇನೆ ರಕ್ಷಿಸಿದೆ. ಆದರೆ, ಕ್ಷಣ ಕ್ಷಣಕ್ಕೆ ಪರಿಸ್ಥಿತಿ ಭೀಕರತೆ ಪಡೆಯತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ...

Page 2 of 3 1 2 3
  • Trending
  • Latest
error: Content is protected by Kalpa News!!