Friday, January 30, 2026
">
ADVERTISEMENT

Tag: Oxygen

ಕೃತಕ ಆಕ್ಸಿಜನ್ ಮಾರಾಟ: ಪ್ರಕರಣ ದಾಖಲು

ಕೃತಕ ಆಕ್ಸಿಜನ್ ಮಾರಾಟ: ಪ್ರಕರಣ ದಾಖಲು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಆಟೋಕಾಂಪ್ಲೆಕ್ಸ್‌ನಲ್ಲಿ ಕೃತಕ ಆಕ್ಸಿಜನ್ ಮಾರಾಟ ಮಾಡುತ್ತಿದ್ದ ಎರಡು ಗ್ಯಾಸ್ ಏಜೆನ್ಸಿಗಳ ವಿರುದ್ಧ ಪ್ರಕರಣ ದಾಖಲಿಸಿ ಆಕ್ಸಿಜನ್ ಸಿಲಿಂಡರ್ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ವಿನೋಬನಗರ ಠಾಣಾ ಪಿಎಸ್‌ಐ ಅವರು ಮೇ 2ರಂದು ಪರಿಶೀಲನೆ ಮಾಡಿದಾಗ ಅನುಮತಿ ...

ಕೊರೋನಾ ನಿಯಂತ್ರಣದಲ್ಲಿ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ: ಕೆ.ಎಸ್.ಈಶ್ವರಪ್ಪ

ಕೊರೋನಾ ನಿಯಂತ್ರಣದಲ್ಲಿ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ: ಕೆ.ಎಸ್.ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಗತ್ತಿನಾದ್ಯಂತ ಕೊರೋನಾ ಸೋಂಕು ಪಸರಿಸುತ್ತಿರುವ ರೀತಿ ಆತಂಕವನ್ನು ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸುವಲ್ಲಿ ಜಿಲ್ಲಾಡಳಿತದ ವತಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ದಿ, ಪಂಚಾಯತ್‍ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ...

ಮುಖ್ಯಮಂತ್ರಿಗಳ ಶೀಘ್ರ ಗುಣಮುಖಕ್ಕೆ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಹಾರೈಕೆ

ಐಸಿಯು, ಆಕ್ಸಿಜನ್ ಕೊರತೆ ಸರಿಪಡಿಸಿ: ಸಿಎಂಗೆ ಪತ್ರ ಬರೆದ ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್19 ಬಾಧಿತರಿಗೆ ಚಿಕಿತ್ಸೆ ನೀಡುವಲ್ಲಿ ತೊಡಕಾಗಿರುವ ಐಸಿಯು, ಆಕ್ಸಿಜನ್ ಕೊರತೆಯನ್ನು ಸರಿಪಡಿಸಿ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರ ...

ವಿಎಸ್‍ಐಎಲ್ ಘಟಕದಿಂದ ನಗರದ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆಗೆ ವ್ಯವಸ್ಥೆ: ಸಚಿವ ಕೆ.ಎಸ್.ಈಶ್ವರಪ್ಪ

ವಿಎಸ್‍ಐಎಲ್ ಘಟಕದಿಂದ ನಗರದ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆಗೆ ವ್ಯವಸ್ಥೆ: ಸಚಿವ ಕೆ.ಎಸ್.ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭದ್ರಾವತಿಯ ವಿಎಸ್‍ಐಎಲ್ ಆಕ್ಸಿಜನ್ ತಯಾರಕಾ ಘಟಕದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸಲು ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು. ಅವರು ಶುಕ್ರವಾರ ವಿಎಸ್‍ಐಎಲ್ ...

Page 4 of 4 1 3 4
  • Trending
  • Latest
error: Content is protected by Kalpa News!!