ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಶಿವಮೊಗ್ಗ | ಭೂಮಿ ಹುಣ್ಣಿಮೆಯ ಮಹತ್ವ ಸಾರಿದ ಸೀತಾರಾಮ ಕೆದಿಲಾಯ
October 27, 2026
Kalpa Media House | Special Article By Rasikapriya | Sukthi T.R., a promising young Bharatanatyam dancer, captivated the audience with...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ದೇಶದಾದ್ಯಂತ ಮೇ 3ರವರೆಗೂ ದೇಶದಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ದೇಶವನ್ನುದ್ದೇಶಿಸಿ ಇಂದು ಮಾತನಾಡಿದ ಅವರು, ಕೊರೋನಾ ವೈರಸ್ ವಿರುದ್ಧದ ಭಾರತದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ವಿರುದ್ಧದ ಹೋರಾಟದ ಭಾಗವಾಗಿ ಎಪ್ರಿಲ್ 5ರ ಭಾನುವಾರ ರಾತ್ರಿ 9 ಗಂಟೆಗೆ ನಿಮ್ಮ ಮನೆಗಳ ಲೈಟ್ ಆರಿಸಿ, ಮೊಂಬತ್ತಿ, ದೀಪ, ಟಾರ್ಚ್ ಅಥವಾ ಮೊಬೈಲ್ ಲೈಟ್ ಬೆಳಗಿಸಿ ಕೊರೋನಾ ವಿರುದ್ಧ ಹೋರಾಟಕ್ಕೆ ಸಂಕಲ್ಪ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ವೈರಸ್ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 12 ಗಂಟೆಯಿಂದ ಸಂಪೂರ್ಣ ಇಡಿಯ ರಾಷ್ಟ್ರ ಲಾಕ್’ಡೌನ್ ಘೋಷಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಅತ್ಯಂತ ಭೀಕರವಾಗಿ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆಗೆ ಒಳಗಾದ ನಿರ್ಭಯಾಳನ್ನು ಕೊಂದ ಪಾಪಿಗಳಿಗೆ ಇಂದು ಗಲ್ಲು ಶಿಕ್ಷೆ ಜಾರಿಯಾಗಿದೆ. ಆದರೆ, ಇದರ ಬೆನ್ನಲ್ಲೇ ಅತ್ಯಾಚಾರಿಗಳಿಗೆ ಹಾಗೂ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಶೀಘ್ರ ಶಿಕ್ಷೆ ವಿಧಿಸುವಂತೆ ಕಾನೂನು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಭಾರತದಲ್ಲೇ ಇದ್ದುಕೊಂಡು ನಮ್ಮ ದೇಶದ ವಿರುದ್ಧವೇ ಮಾತನಾಡುವವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವ ಕಾನೂನನ್ನು ತರಬೇಕಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದೊಳಗೇ ಇದ್ದುಕೊಂಡು ದೇಶದ ವಿರುದ್ಧ ಮಾತನಾಡುವವರು ...
ಶ್ರೀನಗರ: ಭಾರತ-ಪಾಕಿಸ್ಥಾನ ಗಡಿಯಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ದೇಶವನ್ನು ಕಾಯುತ್ತಿರುವ ಭಾರತೀಯ ಯೋಧರಿಗೆ ಈ ಬಾರಿಯದ್ದು ಎಂದಿಗೂ ಮರೆಯದ ದೀಪಾವಳಿಯಾಗಿದೆ. ಹೌದು... ಪ್ರಧಾನಿ ನರೇಂದ್ರ ಮೋದಿ ತಾವು ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಕಾವಲು ಸೈನಿಕರೊಡನೆ ...
2014ರ ಚುನಾವಣೆಯಲ್ಲಿ ದೇಶದಲ್ಲಿ ಆರಂಭವಾದ ನರೇಂದ್ರ ಮೋದಿ ಅಲೆ, ಆನಂತರವಂತೂ ವಿಶ್ವದೆಲ್ಲೆಡೆ ವ್ಯಾಪಿಸಿದ್ದು ಒಂದು ವೈಭವೋಪೇತ ಇತಿಹಾಸವೇ ಹೌದು. ಮೋದಿಯವರ ಒಂದೊಂದು ನಡೆ, ಹೇಳಿಕೆ ಹಾಗೂ ಹೆಜ್ಜೆಗಳು ಇಡಿಯ ದೇಶದ ಕೋಟ್ಯಂತರ ದೇಶಭಕ್ತರ ಮೇಲೆ ಪರಿಣಾಮ ಬೀರುವ ಜೊತೆಯಲ್ಲಿ ಕೋಟ್ಯಂತರ ಮಂದಿ ...
ನವದೆಹಲಿ: ಪುಲ್ವಾಮಾ ದಾಳಿಗೆ ಪ್ರತೀಕಾರ ತೆಗೆದುಕೊಂಡಿರುವ ಭಾರತ ಎಲ್'ಒಸಿಯಲ್ಲಿ ಇಂದು ನಸುಕಿನಲ್ಲಿ ನಡೆಸಿದ ವೈಮಾನಿಕ ದಾಳಿ ಯಶಸ್ವಿ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು, ಇಡಿಯ ಕಾರ್ಯಾಚರಣೆಯ ಕುರಿತಾಗಿ ...
ಧುಲೆ: ಕಣಿವೆ ರಾಜ್ಯದ ಪುಲ್ವಾಮದಲ್ಲಿ ಕ್ರೂರ ದಾಳಿ ನಡೆಸಿ ಸಿಆರ್'ಪಿಎಫ್'ನ 42 ಯೋಧರನ್ನು ಬಲಿ ಪಡೆದ ಉಗ್ರರಿಗೆ ಸೇರಿದಂತೆ ಪಾಕಿಸ್ಥಾನಕ್ಕೂ ಎಚ್ಚರಿಕೆ ಸಂದೇಶ ರವಾನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮ ಸೇನೆಗೆ ನಾವು ಸಂಪೂರ್ಣ ಸ್ವಾತಂತ್ರವನ್ನು ನೀಡಿದ್ದೇವೆ. ಯಾವುದೇ ಕಾರಣಕ್ಕೂ ...
ನವದೆಹಲಿ: ನಿನ್ನೆ ಪುಲ್ವಾಮಾದಲ್ಲಿ ನಡೆದ ಕ್ರೂರ ಉಗ್ರರ ದಾಳಿಯಲ್ಲಿ ಸಿಆರ್'ಪಿಎಫ್'ನ 42 ಯೋಧರು ವೀರಸ್ವರ್ಗ ಸೇರಿರುವ ಘಟನೆಯ ಹಿಂದೆ ಪಾಕಿಸ್ಥಾನ ಹಾಗೂ ಅಲ್ಲಿನ ಐಎಸ್'ಐ ಕೈವಾಡ ಇರುವ ಶಂಕೆ ಹಿನ್ನೆಲೆಯಲ್ಲಿ ಪಾಕಿಸ್ಥಾನಕ್ಕೆ ನೀಡಿದ್ದ ವಿಶೇಷ ಒಲುಮೆ ರಾಷ್ಟ್ರ ಸ್ಥಾನಮಾನವನ್ನು ಭಾರತ ಇಂದು ...
Copyright © 2026 Kalpa News. Designed by KIPL