85ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎಚ್.ಎಸ್. ವೆಂಕಟೇಶ ಮೂರ್ತಿ ಆಯ್ಕೆ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕಲಬುರಗಿಯಲ್ಲಿ ನಡೆಯಲಿರುವ 85ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಆಯ್ಕೆಯಾಗಿದ್ದಾರೆ. ಈ ...
Read more