ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Bengaluru | Indriya, Aditya Birla Jewellery, announced actor Krithi Shetty as its Brand Ambassador, ahead of...
Read moreDetailsಕಲ್ಪ ಮೀಡಿಯಾ ಹೌಸ್ ಸಾಗರ: ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಲಕ್ಷಾಂತರ ರೂ. ಬೆಲೆಬಾಳುವ ಪೋಲೀಸ್ ವಸತಿ ಗೃಹಗಳು ಪಾಳುಬಿದ್ದಿವೆ. ತಾಲೂಕಿನ ಆನಂದಪುರ ಪೊಲೀಸ್ ಉಪಠಾಣೆಯ ಸಿಬ್ಬಂದಿಗಳಿಗಾಗಿ ಸುಮಾರು ನಲವತ್ತು ವರ್ಷಗಳ ಹಿಂದೆ ಸರ್ಕಾರ ನಿರ್ಮಿಸಿದಂತಹ ಪೊಲೀಸ್ ವಸತಿ ಗೃಹಗಳು ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್‌ನ ಇಂತಹ ಪರಿಸ್ಥಿತಿಯಲ್ಲಿ ಹಗಲಿರುಳು ಶ್ರಮಿಸುತ್ತಿರುವ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಕರೆ ನೀಡಿದರು. ಸಂಸ್ಕೃತಿ ಫೌಂಡೇಷನ್ ...
ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಪಟ್ಟಣದಲ್ಲಿ ಹೊಳಿ ಹಬ್ಬದ ಆಚರಣೆ ಮಾಡದಂತೆ ಪೋಲಿಸ್ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಸೂಚನೆ ನೀಡಿದ್ದು, ಕೋವಿಡ್ -19 ರ ಎರಡನೇ ಅಲೆಯು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರ ಗುಂಪು ಸೇರುವಿಕೆಗೆ ಅವಕಾಶ ಇರುವುದಿಲ್ಲ ಎಂದು ಎಚ್ಚರಿಕೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಸಂಚಾರಿ ನಿಯಮ ಪಾಲಿಸದ ವಾಹನ ಸವಾರರಿಗೆ ದಂಡ ಹಾಕುವುದರ ಮೂಲಕ ಪೋಲೀಸ್ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ ಅರ್ಜನ್ ಲಿಂಗಾರೆಡ್ಡಿ ಎಚ್ಚರಿಕೆ ನೀಡಿದರು. ನಗರದ ಪೋಲೀಸ್ ಠಾಣೆ ಮುಂದಿನ ಮುಖ್ಯ ರಸ್ತೆಯಲ್ಲಿ ಸಂಚಾರಿ ನಿಯಮ ಪಾಲಿಸದ ಸವಾರರಿಗೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯದಾದ್ಯಂತ ಸಿವಿಲ್ ಪೊಲೀಸ್ ಇನ್ಸ್'ಪೆಕ್ಟರ್’ಗಳ ಭಾರೀ ವರ್ಗಾವಣೆ ಮಾಡಲಾಗಿದ್ದು, ಜಿಲ್ಲೆಯ ಹಲವು ಠಾಣೆಗಳ ಪಿಐಗಳೂ ಸಹ ಬದಲಾವಣೆಯಾಗಿದ್ದಾರೆ. ಈ ಕುರಿತಂತೆ ಇಲಾಖೆ ಆದೇಶ ಹೊರಡಿಸಿದ್ದು, ಜಿಲ್ಲೆಗೆ ಸಂಬಂಧಿಸಿದಂತೆ ಮೇಲ್ದರ್ಜೆಗೇರಿಸಿದ ಹುದ್ದೆಯ ನೂತನ ಪಿಐಗಳ ಪಟ್ಟಿ ...
ಶಿವಮೊಗ್ಗ: ಕಳೆದ ಐದು ತಿಂಗಳ ಹಿಂದೆ ಶಿವಮೊಗ್ಗದ ಮೊಟ್ಟಮೊದಲ ಮಹಿಳಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಆಗಮಿಸಿದ್ದ ಡಾ.ಎಂ. ಅಶ್ವಿನಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಕೆ.ಎಂ. ಕಾಂತರಾಜು ಅವರನ್ನು ನೂತನ ಎಸ್’ಪಿ ಆಗಿ ನೇಮಿಸಿದೆ. ಗುಪ್ತಚರ ಇಲಾಖೆಯಲ್ಲಿ ಡೆಪ್ಯೂಟಿ ಕಮಿಷನರ್ ...
Copyright © 2026 Kalpa News. Designed by KIPL