Tag: Police News

ಶಿವಮೊಗ್ಗ | ಹಣಗೆರೆ ಬಳಿ ಭೀಕರ ಅಪಘಾತ | ಕಳಚಿಕೊಂಡ ಬಸ್ ಹಿಂಬದಿ ಟೈರ್’ಗಳು | ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗದಿಂದ ಹಣಗೆರೆಕಟ್ಟೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್'ವೊಂದಕ್ಕೆ ಕಾರೊಂದು ವೇಗವಾಗಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್'ನ ಹಿಂಬದಿಯ ...

Read more

ತೀರ್ಥಹಳ್ಳಿ | ಮರಕ್ಕೆ ನೇಣು ಹಾಕಿಕೊಂಡು ದಂಪತಿ ಆತ್ಮಹತ್ಯೆ..!

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಮನೆಗಾಗಿ ಸಾಲ ಮಾಡಿಕೊಂಡಿದ್ದ ದಂಪತಿಗಳು, ಮನೆಯಲ್ಲಿ ನಡೆದ ಸಣ್ಣ ಪುಟ್ಟ ಕಿರಿಕಿರಿಯಿಂದಾಗಿ ಮನನೊಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ...

Read more

ತೀರ್ಥಹಳ್ಳಿ | ಕಾರು ಹಾಗೂ ಬೈಕ್ ನಡುವೆ ಅಪಘಾತ | ಚಾಲಕನಿಗೆ ಗಂಭೀರ ಗಾಯ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ...

Read more

ಭರಮಸಾಗರ | “ನಮ್ಮ ನಡೆ ಜಾಗೃತಿ ಕಡೆ” ಪೊಲೀಸ್ ಇಲಾಖೆ ವಿಭಿನ್ನ ಕಾರ್ಯಕ್ರಮ ಯಶಸ್ವಿ

ಕಲ್ಪ ಮೀಡಿಯಾ ಹೌಸ್  |  ಭರಮಸಾಗರ  | ಚಿತ್ರದುರ್ಗ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ "ನಮ್ಮ ನಡೆ – ಜಾಗೃತಿ ಕಡೆ" ಎಂಬ ಘೋಷಣೆಯಡಿಯ ಜಾಗೃತಿ ...

Read more

ಧಾರವಾಡ ನೂತನ ಎಸ್’ಪಿ ಆಗಿ ಗುಂಜನ್ ಆರ್ಯ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್  |  ಧಾರವಾಡ  | ಬ್ಯಾಚ್ ಐಪಿಎಸ್ ಅಧಿಕಾರಿ ಗುಂಜನ ಆರ್ಯ ಅವರು ಧಾರವಾಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಇಂದು ಸಂಜೆ ಹಿಂದಿನ ...

Read more

ಚನ್ನಗಿರಿ | ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ | ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಚನ್ನಗಿರಿ  | ಸಾಲದ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ ಕೈ ಹಿಡಿದ ಪತಿಯೇ ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿರುವ ಘಟನೆ ...

Read more

ಸಕ್ರೆಬೈಲು ಬಳಿ ಭೀಕರ ಅಪಘಾತ | ಓರ್ವ ವ್ಯಕ್ತಿ ಸಾವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕು ಸಕ್ರೆಬೈಲು ಬಳಿ ...

Read more

ಕೊಡಗು | ನಾಲ್ವರ ಭೀಕರ ಹತ್ಯೆ ಕೇಸ್ | ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು

ಕಲ್ಪ ಮೀಡಿಯಾ ಹೌಸ್  |  ಮಡಿಕೇರಿ  | ಜಿಲ್ಲೆಯ ಪೊನ್ನಂಪೇಟೆಯ ಬೇಗೂರು ಗ್ರಾಮದಲ್ಲಿ ನಾಲ್ವರನ್ನು ಭೀಕರವಾಗಿ ಕೊಚ್ಚಿ ಕೊಲೆ #Murder ಮಾಡಿದ್ದ ಆರೋಪಿಯನ್ನು ಕೇರಳದ #Kerala ತಲಪುಳ ...

Read more

ಬೆಚ್ಚಿ ಬಿದ್ದ ಕೊಡಗು | 6 ವರ್ಷದ ಕಂದಮ್ಮ ಸೇರಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ

ಕಲ್ಪ ಮೀಡಿಯಾ ಹೌಸ್  |  ಕೊಡಗು  | ಆರು ವರ್ಷದ ಕಂದಮ್ಮ ಸೇರಿ ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕಡಿದು ಭೀಕರವಾಗಿ ಹತ್ಯೆ #Murder ಮಾಡಿರುವ ಘಟನೆ ...

Read more

ಭದ್ರಾವತಿಯಲ್ಲಿ ಪೊಲೀಸ್ ಫೈರಿಂಗ್ | ರೌಡಿ ಶೀಟರ್ ಅಬೀದ್ ಕಾಲಿಗೆ ಗುಂಡು | ಬಂಧನ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಕುಖ್ಯಾತ ರೌಡಿ ಶೀಟರ್ 20ಕ್ಕೂ ಹೆಚ್ಚು ಪ್ರಕರಣದಲ್ಲಿ ಭಾಗಿಯಾಗಿ ಪೋಲೀಸ್ ಇಲಾಖೆಗೆ ಬೇಕಾಗಿದ್ದ ಕಡೇಕಲ್ ಅಬೀದ್ ಕಾಲಿಗೆ ಗುಂಡು ...

Read more
Page 1 of 24 1 2 24

Recent News

error: Content is protected by Kalpa News!!