Thursday, March 12, 2026
Advertisement
ADVERTISEMENT

Tag: Police News

ಕಾಲೇಜು ಆವರಣದಲ್ಲಿ ರ‍್ಯಾಗಿಂಗ್ ನಡೆದರೆ ನಮಗೆ ತಿಳಿಸಿ: ಸೊರಬ ವೃತ್ತ ನಿರೀಕ್ಷಕ ಮರುಳಸಿದ್ಧಪ್ಪ ಕರೆ

ಕಾಲೇಜು ಆವರಣದಲ್ಲಿ ರ‍್ಯಾಗಿಂಗ್ ನಡೆದರೆ ನಮಗೆ ತಿಳಿಸಿ: ಸೊರಬ ವೃತ್ತ ನಿರೀಕ್ಷಕ ಮರುಳಸಿದ್ಧಪ್ಪ ಕರೆ

ಕಲ್ಪ ಮೀಡಿಯಾ ಹೌಸ್ ಸೊರಬ: ಅಧ್ಯಯನ ಅವಧಿಯಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ದಾಸರಾಗದೇ ಉತ್ತಮ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು ಹಾಗೂ ಕಾನೂನುಗಳನ್ನು ಪಾಲಿಸಬೇಕು ಎಂದು ಪೊಲೀಸ್ ವೃತ್ತ ನಿರೀಕ್ಷಕ ಆರ್.ಡಿ. ಮರುಳ ಸಿದ್ದಪ್ಪ ಹೇಳಿದರು. ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಪೊಲೀಸ್ ...

ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಬಸವೇಶ್ ಬಂಧನ

ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಬಸವೇಶ್ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಪುತ್ರ ಬಸವೇಶ್ ಅವರನ್ನು ಇಂದು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಕಳೆದ ವಾರ ನಡೆದ ಪ್ರೊ ಕಬಡ್ಡಿ ಪಂದ್ಯಾವಳಿ ಫೈನಲ್ಸ್‌ ...

ಕಬ್ಬಡಿ ಪಂದ್ಯಾವಳಿ ವೇಳೆ ಮಾರಾಮಾರಿ: ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಮುಖಂಡರ ಮೇಲೆ ಹಲ್ಲೆ

ಕಬ್ಬಡಿ ಪಂದ್ಯಾವಳಿ ವೇಳೆ ಮಾರಾಮಾರಿ: ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಮುಖಂಡರ ಮೇಲೆ ಹಲ್ಲೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದಲ್ಲಿ ಆಯೋಜಿಸಲಾಗಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಮಾರಾಮಾರಿ ಸಂಭವಿಸಿದ ಘಟನೆ ಇಂದು ನಡೆದಿದೆ. ಕನಕ ಮಂಟಪ ಮೈದಾನದಲ್ಲಿ ಎರಡು ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಮೈಸೂರು: ಮೂವರು ಮನೆಗಳ್ಳರ ಬಂಧನ, ವಿದೇಶಿ ಬಂದೂಕು-ಜೀವಂತ ಗುಂಡು ವಶಕ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಮೂವರು ಮನೆ ಕಳ್ಳರನ್ನು ಮೈಸೂರಿನ ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಭಾರೀ ಪ್ರಮಾಣದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ದಿಲೀಪ್ ಕುಮಾರ್ (38), ಮಂಜು (35), ರಾಜೇಂದ್ರ (29) ಬಂಧಿತ ಆರೋಪಿಗಳು. ಬಂಧಿತರಿಟದ ...

ಗಮನಿಸಿ! ಆನವಟ್ಟಿಯಲ್ಲಿ ವಾರಸುದಾರರಿಲ್ಲದ ವಾಹನ ಹರಾಜು ಹಾಕಲಾಗುತ್ತಿದೆ: ನೀವೂ ಪಾಲ್ಗೊಳ್ಳಬಹುದು

ಗಮನಿಸಿ! ಆನವಟ್ಟಿಯಲ್ಲಿ ವಾರಸುದಾರರಿಲ್ಲದ ವಾಹನ ಹರಾಜು ಹಾಕಲಾಗುತ್ತಿದೆ: ನೀವೂ ಪಾಲ್ಗೊಳ್ಳಬಹುದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ತಾಲೂಕಿನ ಆನವಟ್ಟಿ ಪೊಲೀಸ್ ಠಾಣಾ ಆವರಣದಲ್ಲಿ ಫೆ. 25 ರಂದು ಮಧ್ಯಾಹ್ನ 12 ಕ್ಕೆ (ಅನ್ ಕ್ಲೈಮ್) ವಾರಸುದಾರರಿಲ್ಲದ ದ್ವಿಚಕ್ರ ವಾಹನಗಳ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಆನವಟ್ಟಿ ಠಾಣೆ ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಭದ್ರಾವತಿಯಲ್ಲಿ ಎರಡು ದೇವಾಲಯದಲ್ಲಿ ಕಳ್ಳತನ: ಬೆಳ್ಳಿ, ಬಂಗಾರ, ಹಣ ದೋಚಿದ ಕಳ್ಳರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಬೈಪಾಸ್ ಬಳಿ ಹೊಸ ಸಿದ್ಧಾಪುರ ಮಾರ್ಗದಲ್ಲಿರುವ ಶ್ರೀವೀರಾಂಜನೇಯ ಸ್ವಾಮಿ ದೇವಾಲಯದ ಬೀಗ ಮುರಿದು ದೇವರ ಬೆಳ್ಳಿಯ ಮುಖವಾಡ, ಕಂಠೀಹಾರ, ದೇವರ ಬೆಳ್ಳಿ ಹಸ್ತ ಹಾಗೂ ಪೆನ್ ಡ್ರೆûವ್ ಅನ್ನು ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಭದ್ರಾವತಿ ನ್ಯೂಟೌನ್ ಪೊಲೀಸರ ಕಾರ್ಯಾಚರಣೆ: ಮೂವರು ದರೋಡೆಕೋರರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: 2019ರ ಎಪ್ರಿಲ್ ತಿಂಗಳಿನಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರನ್ನು ಸುಲಿಗೆ ಮಾಡಿದ್ದ ಮೂವರು ದರೋಡೆಕೋರರನ್ನು ನ್ಯೂಟೌನ್ ಪೊಲೀಸರ ಬಂಧಿಸಿದ್ದಾರೆ. ರಾತ್ರಿ ವೇಳೆಯಲ್ಲಿ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಎಚ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ...

ಶಿವಮೊಗ್ಗದಲ್ಲಿ ಗುಂಡಿನ ಸದ್ದು: ರೌಡಿ ಶೀಟರ್ ದೀಪು ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ಗುಂಡಿನ ಸದ್ದು: ರೌಡಿ ಶೀಟರ್ ದೀಪು ಮೇಲೆ ಪೊಲೀಸ್ ಫೈರಿಂಗ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಟಿಪ್ಪು ನಗರದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ರೌಡಿ ಶೀಟರ್ ದೀಪು ಯಾನೆ ಡಿಂಗಾನ ಮೇಲೆ ತುಂಗಾ ನಗರ ಠಾಣೆ ಪೊಲೀಸರ್ ಫೈರಿಂಗ್ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಪಿನಕಟ್ಟೆಯ ಬಳಿ ಆರೋಪಿಯನ್ನು ಕರೆ ...

ಶಿವಮೊಗ್ಗ ದೊಡ್ಡಪೇಟೆ ಪೊಲೀಸರಿಬ್ಬರಿಗೆ ಕೊರೊನಾ ಸೊಂಕು! ಸೋಂಕಿನ ಮೂಲವೇನು ಗೊತ್ತಾ?

ಭದ್ರಾವತಿ: ಭ್ರಷ್ಟಾಚಾರ ನಿಗ್ರಹದಳದಿಂದ ಅಹವಾಲು ಸ್ವೀಕಾರ ಸಭೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲಾ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಅಧಿಕಾರಿಗಳು ಫೆ.19ರ ಮಧ್ಯಾಹ್ನ 12ರಿಂದ 2ರವರೆಗೆ ಭದ್ರಾವತಿ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ಬಗ್ಗೆ ಅರ್ಜಿ ಹಾಗೂ ಸರ್ಕಾರಿ ಕರ್ತವ್ಯ ನಿರ್ವಹಿಸಲು ಲಂಚಕ್ಕಾಗಿ ಒತ್ತಾಯ, ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಕ್ತಿಧಾಮ-2 ಬಡಾವಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಕೋಟೆ ಗಂಗೂರು ವಾಸಿ ಸಚಿನ್ ಆಲಿಯಾಸ್ ಶ್ಯಾಡೋ (24) ಶಿವಮೊಗ್ಗ ನಿವಾಸಿ ...

Page 13 of 27 1 12 13 14 27
  • Trending
  • Latest
error: Content is protected by Kalpa News!!