Thursday, March 12, 2026
Advertisement
ADVERTISEMENT

Tag: Police News

ಚಳ್ಳಕೆರೆ ಬಳಿ ಬೈಕ್’ಗೆ ಲಾರಿ ಡಿಕ್ಕಿ: ದಂಪತಿಗಳು ಸ್ಥಳದಲ್ಲೇ ಧಾರುಣ ಸಾವು

ಚಳ್ಳಕೆರೆ ಬಳಿ ಬೈಕ್’ಗೆ ಲಾರಿ ಡಿಕ್ಕಿ: ದಂಪತಿಗಳು ಸ್ಥಳದಲ್ಲೇ ಧಾರುಣ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಲಾರಿಯೊಂದು ಬೈಕ್’ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ತಳಕು ಗರಣಿ ಕ್ರಾಸ್ ಬಳಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಮೃತರನ್ನು ನಗರಂಗೆರೆ ಗ್ರಾಮದ ದಂಪತಿ ಸುದೀಪ್ ...

ಸಾಗರ-ಜೋಗ ರಸ್ತೆಯಲ್ಲಿ ಭೀಕರ ಅಪಘಾತ: ಯುವತಿ ಸಾವು

ಸಾಗರ-ಜೋಗ ರಸ್ತೆಯಲ್ಲಿ ಭೀಕರ ಅಪಘಾತ: ಯುವತಿ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ತಾಲ್ಲೂಕಿನ ಜೋಗ ರಸ್ತೆಯ ಆಲಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ಉಷಾ ಎಂಬ ಯುವತಿ ರಸ್ತೆ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿದ್ದಾಳೆ. ಎದುರಿಂದ ವೇಗವಾಗಿ ಬಂದ ಕ್ರೂಸರ್ ಗಾಡಿಯನ್ನು ತಪ್ಪಿಸುವ ಭರದಲ್ಲಿ ಎದುರಿದ್ದ ಸ್ವಿಫ್ಟ್‌ ಡಿಜೈರ್ ಕಾರಿಗೆ ...

ಶಿವಮೊಗ್ಗ ಪಾರ್ಕ್ ಬಡಾವಣೆಯ ಲಾಡ್ಜ್‌ ಮೇಲೆ ಪೊಲೀಸರ ದಾಳಿ, ಜೂಜಾಡುತ್ತಿದ್ದ 8 ಮಂದಿ ಅಂದರ್

ಇಸ್ಪೀಟ್ ಅಡ್ಡೆ ಮೇಲೆ ಭದ್ರಾವತಿ ಪೊಲೀಸರ ದಾಳಿ: ಐವರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕಾಗದ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಂದೂರಿನಿಂದ ಕೆಂಪೇಗೌಡ ನಗರ ಕಡೆ ಹೋಗುವ ಬೈಪಾಸ್ ರಸ್ತೆಯ ಹತ್ತಿರ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐದು ಮಂದಿಯನ್ನು ಪೊಲೀಸರು ಬಂಧಿಸಿ 31,500 ರೂ. ನಗದು ವಶಪಡಿಸಿಕೊಂಡಿದ್ದಾರೆ. ಸಾರ್ವಜನಿಕ ...

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಹೊಟ್ಟೆ ನೊವು ತಾಳಲಾರದ ವ್ಯಕ್ತಿ ನೇಣಿಗೆ ಶರಣು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ವಿಪರೀತ ಹೊಟ್ಟೆ ನೋವು ತಾಳಲಾರದೆ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ಮಧುರೆ ಉಪ್ಪಾರಹಟ್ಟಿ ಗ್ರಾಮದ ನವೀನ್ ಕುಮಾರ್(23) ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ. ಆರು ತಿಂಗಳಿಂದ ...

ಗದಗ ಕೊಲೆಗೆ ಶಿವಮೊಗ್ಗದ ನಂಟು! ಕ್ಷುಲ್ಲಕ ಕಾರಣಕ್ಕೆ ದೊಡ್ಡಮ್ಮನನ್ನೇ ಹತ್ಯೆ ಮಾಡಿದ ಯುವಕನ ಬಂಧನ

ಗದಗ ಕೊಲೆಗೆ ಶಿವಮೊಗ್ಗದ ನಂಟು! ಕ್ಷುಲ್ಲಕ ಕಾರಣಕ್ಕೆ ದೊಡ್ಡಮ್ಮನನ್ನೇ ಹತ್ಯೆ ಮಾಡಿದ ಯುವಕನ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗದಗದಲ್ಲಿ ನಡೆದ ಮಹಿಳೆಯೊಬ್ಬರ ಭೀಕರ ಹತ್ಯೆಗೆ ಶಿವಮೊಗ್ಗದ ನಂಟಿ ಸಾಬೀತಾಗಿದ್ದು, ಕ್ಷುಲ್ಲಕ ಕಾರಣಕ್ಕೆ ದೊಡ್ಡಮ್ಮನನ್ನೇ ಯುವಕನೊಬ್ಬ ಹತ್ಯೆ ಮಾಡಿದ್ದಾನೆ. ನ.11ರಂದು ಗದಗದ ಕೆಸಿ ಠಾಣೆ ರಸ್ತೆಯ ನಿವಾಸಿ ಪುಷ್ಪಾ ಎನ್ನುವವರ ಹತ್ಯೆ ನಡೆದಿತ್ತು. ಪ್ರಕರಣಕ್ಕೆ ...

6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಹತ್ಯೆ ಮಾಡಿ, ಶ್ವಾಸಕೋಶ ಹೊತ್ತೊಯ್ದ ಕಾಮುಕರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಲಕ್ನೋ: ಇಡಿಯ ದೇಶವೇ ದೀಪಾವಳಿಯ ಸಂಭ್ರಮದಲ್ಲಿದ್ದರೆ, ಉತ್ತರ ಪ್ರದೇಶದಲ್ಲಿ 6 ವರ್ಷದ ಬಾಲಕಿಯ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯನ್ನು ಭೀಕರವಾಗಿ ಹತ್ಯೆ ಮಾಡಿ, ಮೃತದೇಹದಿಂದ ಶ್ವಾಸಕೋಶವನ್ನೇ ಹೊತ್ತೊಯ್ದು ಕ್ರೌರ್ಯ ಮೆರೆದಿದ್ದಾರೆ. ಉತ್ತರ ಪ್ರದೇಶದ ...

ಮೂವರು ಮನೆಗಳ್ಳರ ಬಂಧನ: ಲಕ್ಷಾಂತರ ರೂ. ಮೌಲ್ಯದ ಒಡವೆ ವಶ

ಮೂವರು ಮನೆಗಳ್ಳರ ಬಂಧನ: ಲಕ್ಷಾಂತರ ರೂ. ಮೌಲ್ಯದ ಒಡವೆ ವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಮನೆಕಳ್ಳ ಹಾಗೂ ಬೈಕ್’ಗಳು ದೇವಸ್ಥಾನದಲ್ಲಿ ಕಳವು ಮಾಡಿದ್ದ ಒಟ್ಟು ಮೂರು ಜನ ಕಳ್ಳರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಪೋಲಿಸರು ಬಂಧಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಾಧಿಕಾ, ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ...

ಹರಿಗೆ ಬಳಿ ಬೈಕ್ ಚಲಾಯಿಸುತ್ತಿದ್ದ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು

ಹರಿಗೆ ಬಳಿ ಬೈಕ್ ಚಲಾಯಿಸುತ್ತಿದ್ದ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬೈಕ್ ಚಲಾಯಿಸುತ್ತಿದ್ದ ವೇಳೆಯೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿ, ಚರಂಡಿಗೆ ಬಿದ್ದ ಘಟನೆ ಹರಿಗೆ ಬಳಿಯಲ್ಲಿ ನಡೆದಿದೆ. ಇಂದು ನಸುಕಿನಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ವ್ಯಕ್ತಿ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು ಎಂದು ವರದಿಯಾಗಿದೆ. ಹರಿಗೆಯ ...

ಸಿಕ್ಕ ಸಿಕ್ಕ ವೀಡಿಯೋಗಳನ್ನು ಶೇರ್ ಮಾಡುವ ಮುನ್ನ ಈ ಸುದ್ದಿ ಓದಿ

ಹಲವು ಪೊಲೀಸ್ ಅಧಿಕಾರಿಗಳಿಗೆ ಮುಂಬಡ್ತಿ: ಶಿವಮೊಗ್ಗ ಎಸ್’ಪಿ ಶಾಂತರಾಜು ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲಾ ಪೊಲೀಸ್ ಇಲಾಖೆಯ ಹಲವು ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎಂ. ಶಾಂತರಾಜು ಆದೇಶಿಸಿದ್ದಾರೆ. ಮುಂಬಡ್ತಿ ಪಡೆದವರ ವಿವರ: ಶಿವಮೊಗ್ಗ ಟ್ರಾಫಿಕ್ ಪಶ್ಚಿಮ ಠಾಣೆಯ ಸಿಎಚ್‌ಸಿ ಮಹೇಂದ್ರ ಕುಮಾರ್ ಅವರಿಗೆ ನಗರ ...

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಮಂಜುನಾಥ್ ಬರ್ಭರ ಹತ್ಯೆ

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಮಂಜುನಾಥ್ ಬರ್ಭರ ಹತ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಾಡಹಗಲೇ ರೌಡಿ ಶೀಟರ್ ಮಂಜುನಾತ್ ಭಂಡಾರಿ(30) ಎನ್ನುವವನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಬಸವನಗುಡಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರೌಡಿ ಶೀಟರನ್ನು ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಮಚ್ಚಿನಿಂದ ...

Page 17 of 27 1 16 17 18 27
  • Trending
  • Latest
error: Content is protected by Kalpa News!!