Sunday, March 22, 2026
Advertisement
ADVERTISEMENT

Tag: PoliceNews

ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ನಕಲಿ ಪೊಲೀಸ್, ಹೆಲ್ತ್‌ ಆಫೀಸರ್ ಬಂಧನ

ಹೆದರಿಸಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ನಕಲಿ ಪೊಲೀಸ್, ಹೆಲ್ತ್‌ ಆಫೀಸರ್ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾರನಹಳ್ಳಿ: ಕೊರೋನಾ ವೈರಸ್ ಲಾಕ್ ಡೌನ್ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಪೊಲೀಸ್ ಹಾಗೂ ಹೆಲ್ತ್‌ ಆಫೀಸರ್ ಹೆಸರಿನಲ್ಲಿ ವ್ಯಾಪಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಇಬ್ಬರನ್ನು ಹಾರನಹಳ್ಳಿಯಲ್ಲಿ ಬಂಧಿಸಲಾಗಿದೆ. ಶಿವಮೊಗ್ಗದ ಟಿಪ್ಪು ನಗರದ ನಿವಾಸಿಗಳಾದ ವಸೀಂ ಹಾಗೂ ಅಲಿ ...

ಕ್ಷುಲ್ಲಕ ಕಾರಣಕ್ಕೆ ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಲ್ಲಿನ ಚಿಕ್ಕಮರಡಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದು, ಯುವಕನ ಸ್ಥಿತಿ ಗಂಭೀರವಾಗಿದೆ. ಇಂದು ಮುಂಜಾನೆ ಘಟನೆ ನಡೆದಿದ್ದು, ಗಾಯಾಳುವನ್ನು ನಗರದ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ...

ಹಾಸನ: ಎಣ್ಣೆ ಕದ್ದು, ಬಾರ್’ನಲ್ಲೇ ಟೈಟ್ ಆಗಿ ಬಿದ್ದ ಕಳ್ಳ ಪೊಲೀಸರಿಗೆ ಸಿಕ್ಕಿಬಿದ್ದ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾಸನ: ಲಾಕ್ ಡೌನ್ ಹಿನ್ನೆಲೆಯಲ್ಲಿ ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಕಾರಣದಿಂದ ಬಾರ್’ವೊಂದಕ್ಕೆ ನುಗ್ಗಿದ್ದ ಕಳ್ಳನೊಬ್ಬ, ಅಲ್ಲೇ ಕಂಠಪೂರ್ತಿ ಕುಡಿದು ಬಿದ್ದು, ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಸಂತೆಪೇಟೆಯ ಪ್ರಿಯದರ್ಶಿನಿ ಬಾರ್’ನಲ್ಲಿ ಘಟನೆ ನಡೆದಿದ್ದು, ಬಾರ್‌ನ ...

ಕೂಡ್ಲಿಗೆರೆಯ ಮೊಬೈಲ್ ಅಂಗಡಿಯಲ್ಲಿ ಭಾರೀ ಕಳ್ಳತನ

ಕೂಡ್ಲಿಗೆರೆಯ ಮೊಬೈಲ್ ಅಂಗಡಿಯಲ್ಲಿ ಭಾರೀ ಕಳ್ಳತನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿನ ಮೊಬೈಲ್ ಅಂಗಡಿಯೊಂದರಲ್ಲಿ ನಿನ್ನೆ ರಾತ್ರಿ ಭಾರೀ ಪ್ರಮಾಣದ ಕಳ್ಳನತ ನಡೆದಿದ್ದು, ಸಾವಿರಾರು ರೂ. ಮೌಲ್ಯದ ವಸ್ತುಗಳು ಕಳುವಾಗಿವೆ. ಗ್ರಾಮದಲ್ಲಿರುವ ಶ್ರೀ ರಾಜೇಶ್ವರಿ ಎಂಟರ್’ಪ್ರೈಸಸ್ ಮೊಬೈಲ್ ಫೋನ ಅಂಗಡಿಯಲ್ಲಿ ನಿನ್ನೆ ಮಧ್ಯರಾತ್ರಿ ...

ಸಾಗರ: ಅನ್ಯಕೋಮಿನ ಯುವಕರಿಂದ ಇಬ್ಬರಿಗೆ ಚೂರಿ ಇರಿತ

ಸಾಗರ: ಅನ್ಯಕೋಮಿನ ಯುವಕರಿಂದ ಇಬ್ಬರಿಗೆ ಚೂರಿ ಇರಿತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಒಂದೆಡೆ ದೇಶವ್ಯಾಪಿ ಕೊರೋನಾ ವೈರಸ್ ವಿರುದ್ಧ ಹೋರಾಡಲು ಲಾಕ್’ಡೌನ್ ಘೋಷಣೆ ಮಾಡಿದ್ದರೆ, ಇನ್ನೊಂದೆಡೆ ಮಲೆನಾಡಿನಲ್ಲಿ ರಕ್ತದ ಕಲೆ ಬಿದ್ದಿದೆ. ಸಾಗರ ತಾಲೂಕಿನ ಮಂಕಳಲೆ ಗ್ರಾಮದಲ್ಲಿ  ಅನ್ಯ ಕೋಮಿನ ಯುವಕರು ಇಬ್ಬರು ಯುವಕರಿಗೆ ಚೂರಿಯಿಂದ ಇರಿದಿದ್ದು, ...

Page 2 of 2 1 2
  • Trending
  • Latest
error: Content is protected by Kalpa News!!