Tag: Political News

1 ಲಕ್ಷ ಬಿಜೆಪಿ ಕಾರ್ಯಕರ್ತರಿಗೆ ವಿವಿಧ ಪ್ರಕೋಷ್ಠಗಳಲ್ಲಿ ಅವಕಾಶ: ಭಾನುಪ್ರಕಾಶ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯ ಬಿಜೆಪಿಯಲ್ಲಿ 24 ವಿವಿಧ ಮೋರ್ಚಾಗಳು ರಚನೆಯಾಗಿದ್ದು, ಒಟ್ಟಾರೆಯಾಗಿ ಸದ್ಯ 1 ಲಕ್ಷ ಕಾರ್ಯಕರ್ತರಿಗೆ ವಿವಿಧ ಪ್ರಕೋಷ್ಠಗಳಲ್ಲಿ ಅವಕಾಶ ಮಾಡಿಕೊಡಲು ...

Read more

ಬಿಜೆಪಿಗೆ ಅಧಿಕಾರಕ್ಕಿಂತಲೂ ಸಂಘಟನೆ ಬಲಗೊಳಿಸುವುದು ಮುಖ್ಯ: ಶಾಸಕ ಅಶೋಕ್ ನಾಯ್ಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಿಜೆಪಿಯ ಮೂಲ ಉದ್ದೇಶ ಅಧಿಕಾರ ಹಿಡಿಯುವುದಲ್ಲ. ಬದಲಾಗಿ ಸಂಘಟನೆಯನ್ನು ಬಲವಾಗಿ ಕಟ್ಟುವುದು ಹಾಗೂ ಆ ಮೂಲಕ ದೇಶವನ್ನು ಸದೃಢಗೊಳಿಸುವುದು ಎಂದು ...

Read more

ಆರ್’ಎಸ್’ಎಸ್ ಟೀಕಿಸುವ ಸಿದ್ದರಾಮಯ್ಯ, ಹರಿಪ್ರಸಾದ್’ಗೆ ತಿಳುವಳಿಕೆಯ ಕೊರತೆಯಿದೆ: ಈಶ್ವರಪ್ಪ ಟೀಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಆರ್’ಎಸ್’ಎಸ್ ಸಂಘಟನೆ ಹಾಗೂ ಧ್ವಜವನ್ನು ಟೀಕಿಸುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರುಗಳಿಗೆ ...

Read more

ಉಪಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಧೂಳಿಪಟ: ಬಿಜೆಪಿ ಭರ್ಜರಿ ಗೆಲುವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಸಂಪೂರ್ಣ ಪ್ರಕಟಗೊಂಡಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ...

Read more

ಕುತೂಹಲ ಕೆರಳಿಸಿದ ಶಿಕಾರಿಪುರ ಪುರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ಇಂದು ಘೋಷಣೆ ಸಾಧ್ಯತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಪುರಸಭಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಕುರಿತಾಗಿ ...

Read more

ಶಿವಮೊಗ್ಗ ಜಿಲ್ಲಾ ಬಿಜೆಪಿ ವಿವಿಧ ಪ್ರಕೋಷ್ಠಗಳಿಗೆ ನಿಯೋಜನೆ: ಇಲ್ಲಿದೆ ಸಂಪೂರ್ಣ ಪಟ್ಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳಿಗೆ ಮುಖಂಡರು ಹಾಗೂ ಕಾರ್ಯಕರ್ತರನ್ನು ನಿಯೋಜನೆ ಮಾಡಿ ಆದೇಶಿಸಲಾಗಿದೆ. ಈ ಕುರಿತಂತೆ ಜಿಲ್ಲಾ ಕಚೇರಿಯಲ್ಲಿ ನಡೆದ ...

Read more

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಸಂತೋಷ್ ನೇಮಕಕ್ಕೆ ಎಎಪಿ ಖಂಡನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಸಂತೋಷ್ ಅವರನ್ನು ನೇಮಕ ಮಾಡಿರುವ ಕ್ರಮವನ್ನು ಅಮ್ ಆದ್ಮಿ ಪಕ್ಷ ಖಂಡಿಸಿದೆ. ಈ ಕುರಿತಂತೆ ಮಾತನಾಡಿದ ...

Read more

ಎಂಎಲ್’ಸಿ ಪ್ರಸನ್ನಕುಮಾರ್ ಪುತ್ರ ಸುಹಾಸ್ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್ ಅವರ ಪುತ್ರ ಸುಹಾಸ್ ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇಂದು ಮುಂಜಾನೆ ಏಕಾಏಕಿ ...

Read more

ಕೆಪಿಸಿಸಿ ವಕ್ತಾರರಾಗಿ ಸಜ್ಜನ ರಾಜಕಾರಣಿ ಕಿಮ್ಮನೆ ರತ್ನಾಕರ್ ನೇಮಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ವಕ್ತಾರರನ್ನಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ಕೆಪಿಸಿಸಿ ...

Read more

ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದ ಹಿರಿಯ ನಾಯಕರು, ಕಾಂಗ್ರೆಸ್’ನಲ್ಲಿ ಅಲ್ಲೋಲಕಲ್ಲೋಲ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಪುತ್ರ ರಾಹುಲ್ ಗಾಂಧಿ ವಿರುದ್ಧ ಕಾಂಗ್ರೆಸ್’ನ ಹಿರಿಯ ನಾಯಕರು ಸಿಡಿದೆದ್ದಿದ್ದು, ಸಿಡ್ಲ್ಯೂಸಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ...

Read more
Page 19 of 20 1 18 19 20
https://kalahamsa.in/services/https://kalahamsa.in/services/https://kalahamsa.in/services/

Recent News

error: Content is protected by Kalpa News!!