Wednesday, March 18, 2026
Advertisement
ADVERTISEMENT

Tag: politics

ಪುಲ್ವಾಮಾ ದಾಳಿಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ: ದಿನೇಶ್ ಗುಂಡೂರಾವ್

ಪುಲ್ವಾಮಾ ದಾಳಿಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ: ದಿನೇಶ್ ಗುಂಡೂರಾವ್

ಬೆಂಗಳೂರು: ಪುಲ್ವಾಮಾದಲ್ಲಿ ಉಗ್ರರು ನಡೆಸಿದ ಯೋಧರ ಮೇಲಿನ ಹತ್ಯಾಕಾಂಡವನ್ನು ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ದೂರಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ...

ಮೋದಿ ವಿರೋಧಕ್ಕೋಸ್ಕರ ಚಂದ್ರಬಾಬು ನಾಯ್ಡು ಈ ಮಟ್ಟಕ್ಕೆ ಇಳಿಯಬಾರದಿತ್ತು!

ಮೋದಿ ವಿರೋಧಕ್ಕೋಸ್ಕರ ಚಂದ್ರಬಾಬು ನಾಯ್ಡು ಈ ಮಟ್ಟಕ್ಕೆ ಇಳಿಯಬಾರದಿತ್ತು!

ಹೈದರಾಬಾದ್: ಎನ್'ಡಿಎ ಮನೆಯಲ್ಲೇ ತಿಂದು ತೇಗಿ, ಈಗ ರಾಜಕೀಯ ಸ್ವಾರ್ಥಕ್ಕಾಗಿ ಉಂಡ ಮನೆಗೇ ಎರಡು ಬಗೆದರೂ ಸಹ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಬಗ್ಗೆ ಒಂದಷ್ಟು ಗೌರವವಿತ್ತು. ಆದರೆ, ಇಂದಿನ ಅವರ ಒಂದು ಕರೆ ಅವರ ಕುರಿತಾಗಿ ಎಲ್ಲ ಸದಭಿಪ್ರಾಯವನ್ನು ತೊಳೆದುಹಾಕಿದೆ. ...

ಮಾನ ಮರ್ಯಾದೆ ಇಲ್ಲದ ಮೊದಲ ಸಿಎಂ ಕುಮಾರಸ್ವಾಮಿ: ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಮಾನ ಮರ್ಯಾದೆ ಇಲ್ಲದ ಮೊದಲ ಸಿಎಂ ಕುಮಾರಸ್ವಾಮಿ: ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ತಾವು ರಾಜೀನಾಮೆ ನೀಡುತ್ತೇವೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳುತ್ತಿರುವುದು ಕೇವಲ ಬೂಟಾಟಿಕೆಯಾಗಿದ್ದು, ಮಾನ ಮರ್ಯಾದೆ ಇಲ್ಲದೆ ಮೊದಲ ಸಿಎಂ ಕುಮಾರಸ್ವಾಮಿ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಹೀಗೆ ಬೇಕಾಬಿಟ್ಟಿ ...

ಕುಮಾರಸ್ವಾಮಿ ಹೇಳುತ್ತಾರೆ: ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದಾರಂತೆ!

ಕುಮಾರಸ್ವಾಮಿ ಹೇಳುತ್ತಾರೆ: ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದಾರಂತೆ!

ಬೆಂಗಳೂರು: ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ ಕುಟುಂಬ ನಮ್ಮದು. ಇನ್ನು ಕೇವಲ ಮುಖ್ಯಮಂತ್ರಿ ಸ್ಥಾನಕ್ಕೆ ಅಂಟಿ ಕೂರುತ್ತೇವಾ? ಜನರಿಗೆ ಮೋಸ ಮಾಡಿ ನಾನು ಸಿಎಂ ಸ್ಥಾನದಲ್ಲಿ ಇರುತ್ತೇನಾ? ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಅರಮನೆ ಮೈದಾನದಲ್ಲಿ ...

ಗುರುಗ್ರಾಮದಿಂದ ವಾಪಾಸ್ ಬನ್ನಿ: ಬಿಜೆಪಿ ಶಾಸಕರಿಗೆ ಬಿಎಸ್‌ವೈ ಸೂಚನೆ

ಗುರುಗ್ರಾಮದಿಂದ ವಾಪಾಸ್ ಬನ್ನಿ: ಬಿಜೆಪಿ ಶಾಸಕರಿಗೆ ಬಿಎಸ್‌ವೈ ಸೂಚನೆ

ಬೆಂಗಳೂರು: ರಾಜ್ಯ ರಾಜಕೀಯದ ದೊಂಬರಾಟದ ಹಿನ್ನೆಲೆಯಲ್ಲಿ ಗುರುಗ್ರಾಮದ ರೆಸಾರ್ಟ್'ನಲ್ಲಿ ವಾಸ್ತವ್ಯ ಹೂಡಿದ್ದ ಬಿಜೆಪಿ ಶಾಸಕರಿಗೆ ರಾಜ್ಯಕ್ಕೆ ಹಿಂತಿರುಗಿ ಬರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಹಿನ್ನೆಲೆಯಲ್ಲಿ ಏಳು ಬಿಜೆಪಿ ಶಾಸಕರು ಗುರುಗ್ರಾಮದ ...

ಯಡಿಯೂರಪ್ಪ ಕಾಣೆಯಾಗಿದ್ದಾರೆ, ಹುಡುಕಿಕೊಡಿ! ದೂರು

ಯಡಿಯೂರಪ್ಪ ಕಾಣೆಯಾಗಿದ್ದಾರೆ, ಹುಡುಕಿಕೊಡಿ! ದೂರು

ಶಿಕಾರಿಪುರ: ಶಾಸಕ ಬಿ.ಎಸ್. ಯಡಿಯೂರಪ್ಪ ಅವರು ಹಲವು ದಿನಗಳಿಂದ ಕಾಣೆಯಾಗಿದ್ದು ಅವರನ್ನು ಹುಡುಕಿಕೊಡಿ ಎಂದು ಶಿಕಾರಿಪುರ ಯುವಕಾಂಗ್ರೆಸ್ ಅಧ್ಯಕ್ಷ ಮಯೂರ್ ದರ್ಶನ್ ಉಳ್ಳಿ ಅವರು ದೂರು ನೀಡಿದ್ದಾರೆ. ಇಂತಹುದ್ದೊಂದು ವಿಚಿತ್ರ ದೂರು ನೀಡಿರುವ ಅವರು, ತಾಲೂಕಿನ ಅಂಬ್ಲಿಗೋಳದಲ್ಲಿ ಈಗಾಗಲೇ ಮಂಗನಕಾಯಿಲೆ ಕಾಣಿಸಿಕೊಂಡಿದ್ದು, ...

ರಾಜಕಾರಣಕ್ಕೆ ಅವಶ್ಯ ಬೇಕಿದೆ ಈ ನಿಯಮ ಹಾಗೂ ವ್ಯಾಲಿಡಿಟಿ!

ಕರ್ನಾಟಕದ ರಾಜಕಾರಣದ ನಾಟಕಗಳನ್ನು ನೋಡಿದರೆ ರಾಜಕೀಯದ ಲಾಭಿ, ದೊಂಬರಾಟ, ಅಧಿಕಾರದ ದಾಹ ಇದೆಲ್ಲವೂ ಎದ್ದು ಕಾಣುತ್ತಿದ್ದು ಜನರಿಗೆ ರಾಜಕಾರಣಿಗಳು ಮತ್ತು ರಾಜಕೀಯವೇ ಅಸಹ್ಯ ಮೂಡಿಸುವಷ್ಟು ಗಬ್ಬೆದ್ದಿದೆ ರಾಜಕಾರಣ. ಗೆದ್ದು ಬೀಗಲಾಗದ ಭಾರತೀಯ ಜನತಾ ಪಕ್ಷ ಪ್ರತಿಪಕ್ಷದಲ್ಲಿ ಕೂತರೆ ಸೋತು ಸುಣ್ಣವಾಗದ ಜನತಾದಳ ...

Page 2 of 2 1 2
  • Trending
  • Latest
error: Content is protected by Kalpa News!!