ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ
April 9, 2026
Kalpa Media House | Mumbai | Artist, drag performer, and activist Rani KoHEnur (Sushant Divgikar) has ignited widespread conversation following...
Read moreDetailsಕಲ್ಪ ಮೀಡಿಯಾ ಹೌಸ್ | ಹಾಸನ | ತಮ್ಮ ವಿರುದ್ಧ ದಾಖಲಾಗಿರುವ ಮೊದಲ ಅತ್ಯಾಚಾರ ಪ್ರಕರಣದಲ್ಲಿ ರದ್ದುಗೊಳಿಸುವಂತೆ ಮತ್ತು ಮಧ್ಯಂತರ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ #PrajwalRevanna ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಈ ಕುರಿತಂತೆ ತಮ್ಮ ವಿರುದ್ಧ ಹಾಸನ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಕೆ.ಆರ್. ನಗರದ ಮನೆ ಕೆಲಸದಾಕೆ ಮೇಲೆ ಅತ್ಯಾಚಾರ #Rape Case ನಡೆಸಿದ ಅರೋಪದಲ್ಲಿ ನಿನ್ನೆ ನ್ಯಾಯಾಲಯದಿಂದ ದೋಷಿ ಎಂದು ಘೋಷಣೆ ಮಾಡಲಾಗಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ #Prajwal Revanna ಜೀವಾವಧಿಶಿಕ್ಷೆ ವಿಧಿಸಲಾಗಿದೆ. ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಅತ್ಯಾಚಾರ ಪ್ರಕರಣದ #Rape Case ಆರೋಪ ಹೊತ್ತಿರುವ ಹಾಸನ ಮಾಜಿ ಸಂಸದ, ಮಾಜಿ ಪ್ರಧಾನಿ ದೇವೇಗೌಡರ #Devegowda ಮೊಮ್ಮಗ ಪ್ರಜ್ವಲ್ ರೇವಣ್ಣ #Prajwal Revanna ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಜನಪ್ರತಿನಿಧಿಗಳ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ #Prajwal Revanna ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ #Sexual assault case ಸಂಬಂಧಿಸಿದಂತೆ ಮಾಜಿ ಶಾಸಕ, ಬಿಜೆಪಿ ಮುಖಂಡ ಪ್ರೀತಂ ಗೌಡ ಅವರಿಗೆ ಎಸ್'ಐಟಿ ಅಧಿಕಾರಿಗಳು ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಲೈಂಗಿಕ ಕಿರುಕುಳ ಹಾಗೂ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು #Prajwal Revanna ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್'ಐಟಿ ಕಸ್ಟಡಿ ಅವಧಿ ಮುಕ್ತಾಯವಾದ ...
ಕಲ್ಪ ಮೀಡಿಯಾ ಹೌಸ್ | ಹಾಸನ | ಲೋಕಸಭಾ ಕ್ಷೇತ್ರದ ಫಲಿತಾಂಶ #Loksabha Result ಪ್ರಕಟಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ವಿಜಯಮಾಲೆ ಧರಿಸಿದ್ದು, ಪ್ರಜ್ವಲ್ ರೇವಣ್ಣಗೆ #Prajwal Revanna ತೀವ್ರ ಮುಖಭಂಗವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 41187 ಮತಗಳ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ #Prajwal Revanna ಅವರನ್ನು ಆರು ದಿನ ವಿಶೇಷ ತನಿಖಾ ತಂಡ (Special Investigation Team) ಗೆ ವಹಿಸಲಾಗಿದೆ. ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಲೈಂಗಿಕ ಕಿರುಕುಳ #SexualHarassment ಹಾಗೂ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ #PrajwalRevanna ಅವರು ಇಂದು ಕೊನೆಗೂ ಬೆಂಗಳೂರಿಗೆ ಬಂದಿದ್ದು, ಅವರು ಏರ್ ಪೋರ್ಟ್'ನಲ್ಲೇ ಬಂಧಿಸಲಾಗಿದೆ. ...
ಕಲ್ಪ ಮೀಡಿಯಾ ಹೌಸ್ | ಮ್ಯೂನಿಚ್ | ಲೈಂಗಿಕ ಕಿರುಕುಳ ಹಾಗೂ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬAಧಿಸಿದAತೆ ಒಂದು ತಿಂಗಳಿನಿAದ ವಿದೇಶದಲ್ಲಿ ನೆಲೆಸಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ #Prajwal Revanna ಅವರು ಭಾರತಕ್ಕೆ ಆಗಮಿಸಲು ಕ್ಷಣಗಣನೆ ಆರಂಭವಾಗಿದ್ದು, ಇಲ್ಲಿಗೆ ಆಗಮಿಸಿದಾಕ್ಷಣವೇ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಲೈಂಗಿಕ ಕಿರುಕುಳ ಹಾಗೂ ಅಶ್ಲೀಲ ವೀಡಿಯೋ ಪೆನ್ ಡ್ರೈವ್ ವಿಚಾರಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ವಿದೇಶದಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ #Prajwal Revanna ಅವರು ಭಾರತಕ್ಕೆ ವಾಪಾಸಾಗುವ ಎರಡು ದಿನ ಮುನ್ನವೇ ...
Copyright © 2026 Kalpa News. Designed by KIPL