Monday, January 19, 2026
">
ADVERTISEMENT

Tag: Pralhad Joshi

ನವಮಂಗಳೂರು ಬಂದರು ವಿವಿಧ ಅಭಿವೃದ್ದಿಗೆ 1,500 ಕೋಟಿ ರೂ. | ಯೋಜನೆಗಳ ಉದ್ಘಾಟನೆ

ನವಮಂಗಳೂರು ಬಂದರು ವಿವಿಧ ಅಭಿವೃದ್ದಿಗೆ 1,500 ಕೋಟಿ ರೂ. | ಯೋಜನೆಗಳ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  | ನವ ಮಂಗಳೂರು ಬಂದರು ಪ್ರಾಧಿಕಾರದ #NMPA ಸುವರ್ಣ ಮಹೋತ್ಸವ ಆಚರಣೆಯ ಸಂದರ್ಭದಲ್ಲಿಯೇ ಇಲ್ಲಿನ ಹಲವು ಅಭಿವೃದ್ಧಿ ಯೋಜನೆಗಳಿಗೆ 1,500 ಕೋಟಿ ರೂ. ಅನುದಾನ ದೊರೆತಿದ್ದು, ಹೊಸ ಯೋಜನೆಗಳಿಗೆ ಚಾಲನೆ ನೀಡಲಾಯಿತು. ಪಣಂಬೂರಿನ #Panambur ...

ಪ್ರಧಾನಿ ಮೋದಿ ಅವರಿಂದ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆಗೆ ಸಿದ್ಧತೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸಣ್ಣ ವ್ಯಾಪಾರಿಗಳಿಗೆ ತೆರಿಗೆ ನೋಟಿಸ್ | ರಾಜ್ಯ ಸರ್ಕಾರದ ಹೇಳಿಕೆ ಹಾಸ್ಯಾಸ್ಪದ: ಪ್ರಲ್ಹಾದ್ ಜೋಶಿ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಸಣ್ಣ ವ್ಯಾಪಾರಿಗಳಿಗೆ #Small Traders ಕರ್ನಾಟಕ ಸರ್ಕಾರ ನೀಡಿರುವ ತೆರಿಗೆ ನೋಟಿಸ್'ಗೂ #Tax Notice ನಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ...

ದಶಕಗಳ ಕನಸು ನನಸು | ಸಿಂಗಧೂರು ಸೇತುವೆ ಲೋಕಾರ್ಪಣೆ

ದಶಕಗಳ ಕನಸು ನನಸು | ಸಿಂಗಧೂರು ಸೇತುವೆ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆರು ದಶಕಗಳಿಗೂ ಹೆಚ್ಚನ ಕಾಲದಿಂದ ಶರಾವತಿ ಸಂತ್ರಸ್ಥರ ಬೇಡಿಕೆಯಾಗಿದ್ದ ಅಂಬಾಗೊಡ್ಲು-ಕಳಸವಳ್ಳಿ ಸಿಗಂದೂರು ಸೇತುವೆ #Sigandhuru Bridge ಇಂದು ಲೋಕಾರ್ಪಣೆಗೊಳ್ಳುವುದರ ಮೂಲಕ ಐತಿಹಾಸಿಕ ಕ್ಷಣಗಣನೆಗೆ ಸಾಕ್ಷಿಯಾಯಿತು. ಕೇಂದ್ರ ಸರ್ಕಾರದ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ...

ಸಂಪೂರ್ಣ ವಿದ್ಯುತ್ ಬೇಡಿಕೆಯನ್ನು ಪೂರೈಸಿಕೊಳ್ಳುತ್ತಿರುವ ದೇಶದ ಮೊದಲ ಜಿಲ್ಲೆ ದಿಯು

ಸಂಪೂರ್ಣ ವಿದ್ಯುತ್ ಬೇಡಿಕೆಯನ್ನು ಪೂರೈಸಿಕೊಳ್ಳುತ್ತಿರುವ ದೇಶದ ಮೊದಲ ಜಿಲ್ಲೆ ದಿಯು

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಸೌರಶಕ್ತಿಯಲ್ಲಿ #Solar Power ಅಸಾಧಾರಣ ಮೈಲಿಗಲ್ಲು ಸಾಧಿಸಿದ ಭಾರತದ ಮೊದಲ ಜಿಲ್ಲೆ ದಿಯು ಆಗಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ #Pralhad Joshi ಹೇಳಿದರು. ದಾದ್ರಾ ...

ಹಸಿರು ಹೈಡ್ರೋಜನ್‌ | 2030ರ ವೇಳೆಗೆ ದೇಶದಲ್ಲಿ 6 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಜನೆ | ಪ್ರಲ್ಹಾದ ಜೋಶಿ

ಹಸಿರು ಹೈಡ್ರೋಜನ್‌ | 2030ರ ವೇಳೆಗೆ ದೇಶದಲ್ಲಿ 6 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಜನೆ | ಪ್ರಲ್ಹಾದ ಜೋಶಿ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |  ವರದಿ: ಡಿ.ಎಲ್. ಹರೀಶ್, ಬೆಂಗಳೂರು ದೇಶದಲ್ಲಿ 2030ರ ವೇಳೆಗೆ ರಾಷ್ಟ್ರೀಯ ಹಸಿರು ಹೈಡ್ರೋಜನ್‌ ಮಿಷನ್‌ #National Green Hydrogen Mission ₹ 8 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ಮತ್ತು 6 ಲಕ್ಷಕ್ಕೂ ...

ಮೊದಲ ಸಂಸತ್‌ ರಚನೆಗೆ ಶ್ರೀಕಾರ ಹಾಡಿದವರು ಬಸವಣ್ಣ: ಪ್ರಲ್ಹಾದ ಜೋಶಿ

ಮೊದಲ ಸಂಸತ್‌ ರಚನೆಗೆ ಶ್ರೀಕಾರ ಹಾಡಿದವರು ಬಸವಣ್ಣ: ಪ್ರಲ್ಹಾದ ಜೋಶಿ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಹನ್ನೆರಡನೇ ಶತಮಾನದಲ್ಲೇ ಜಗಜ್ಯೋತಿ ಬಸವಣ್ಣ ಅವರು ಅನುಭವ ಮಂಟಪದ ಮೂಲಕ ಮೊದಲ ಸಂಸತ್‌ ರಚನೆಗೆ ಶ್ರೀಕಾರ ಹಾಡಿದರು ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ #Pralhad Joshi ...

ಪಹಲ್ಗಾಮ್ ದಾಳಿ | ಮೃತ ಮಂಜುನಾಥ್ ಮನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ | ಅಂತಿಮ ನಮನ ಸಲ್ಲಿಕೆ

ಪಹಲ್ಗಾಮ್ ದಾಳಿ | ಮೃತ ಮಂಜುನಾಥ್ ಮನೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ | ಅಂತಿಮ ನಮನ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ #Pahalgam Terror Attack ದಾರುಣವಾಗಿ ಮೃತಪಟ್ಟ ಮಂಜುನಾಥ್ ರಾವ್ #Manjunath Rao ಅವರ ಪಾರ್ಥಿವ ಶರೀರ ಇಂದು ಶಿವಮೊಗ್ಗಕ್ಕೆ ಆಗಮಿಸಿದ್ದು, ಅಚಿತಿಮ ದರ್ಶನಕ್ಕಾಗಿ ...

ಸಂವಿಧಾನ ಶಿಲ್ಪಿಗೆ ಹೆಜ್ಜೆ ಹೆಜ್ಜೆಗೂ ಅವಮಾನ ಮಾಡಿದವರು ಕಾಂಗ್ರೆಸ್ಸಿಗರು

ಸಂವಿಧಾನ ಶಿಲ್ಪಿಗೆ ಹೆಜ್ಜೆ ಹೆಜ್ಜೆಗೂ ಅವಮಾನ ಮಾಡಿದವರು ಕಾಂಗ್ರೆಸ್ಸಿಗರು

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ವರದಿ: ಡಿ.ಎಲ್. ಹರೀಶ್ ಕಾಂಗ್ರೆಸ್‌ ಪಕ್ಷ ಹೆಜ್ಜೆ ಹೆಜ್ಜೆಗೂ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ #Ambedkar ಅವರನ್ನು ಅವಮಾನಿಸುತ್ತಲೇ ಬಂದಿದೆ. ಅಂಬೇಡ್ಕರ್‌ ಗೆದ್ದಂತಹ ಹಿಂದೂ ಬಾಹುಳ್ಯದ ಕ್ಷೇತ್ರಗಳನ್ನೇ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಂತಹ ದುರುಳ ನೀತಿ ತೋರಿದವರು ...

ನಾಗಮಂಗಲವನ್ನೇನು ಪಾಕಿಸ್ತಾನ ಮಾಡಿದ್ದಾರೆಯೇ? ಮಂಡ್ಯ ಎಸ್ಪಿಗೆ ಸಚಿವ ಜೋಶಿ ಎಚ್ಚರಿಕೆ

ರಾಜ್ಯ ಕಾಂಗ್ರೆಸ್‌ ಸರ್ಕಾರ ‘ಶುಲ್ಕ ವಸೂಲಿಗಾರ ಸರ್ಕಾರ’ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ರಾಜ್ಯ ಕಾಂಗ್ರೆಸ್‌ ಸರ್ಕಾರ, ಹಾಲು-ಮೊಸರಷ್ಟೇ ಅಲ್ಲ; ಈಗ ಮನೆಯ ಕಸಕ್ಕೂ ಕನಿಷ್ಠ ₹ 400 ವರೆಗೆ ಶುಲ್ಕ ವಿಧಿಸಿ ಗ್ಯಾರೆಂಟಿ "ಶುಲ್ಕ ವಸೂಲಿಗಾರ ಸರ್ಕಾರʼ ಆಗಿದ್ದು, ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿ ರಾಜ್ಯವನ್ನು ದಿವಾಳಿ ...

ಕೇರಳ ಬಿಜೆಪಿಗೆ ಬಲ ನೀಡಲಿದೆ ರಾಜೀವ್‌ ಚಂದ್ರಶೇಖರ್‌ ಸಾರಥ್ಯ

ಕೇರಳ ಬಿಜೆಪಿಗೆ ಬಲ ನೀಡಲಿದೆ ರಾಜೀವ್‌ ಚಂದ್ರಶೇಖರ್‌ ಸಾರಥ್ಯ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಕೇರಳ ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಮಾಜಿ ಸಚಿವ, ಖ್ಯಾತ ಉದ್ಯಮಿ ರಾಜೀವ್ ಚಂದ್ರಶೇಖರ್ #Rajiv Chandrashekar ಅವರನ್ನು ಇಂದು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ #Pralhad Joshi ಅವರು ...

Page 1 of 4 1 2 4
  • Trending
  • Latest
error: Content is protected by Kalpa News!!