ಸುಮಲತಾ ಗೆಲುವಿನ ಬಗ್ಗೆ ಒಂದು ತಿಂಗಳ ಹಿಂದೆಯೇ ‘ಅಮ್ಮಣ್ಣಾಯ’ ನುಡಿದಿದ್ದ ಭವಿಷ್ಯ ನಿಜವಾಯ್ತು
ಉಡುಪಿ: ದೇಶದಲ್ಲೇ ಭಾರೀ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ಜಯ ದಾಖಲಿಸಿದ್ದು, ಜಿಲ್ಲೆಯ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಾಣವಾಗಿದೆ. ...
Read more