Tag: President of India

ಶ್ರೇಷ್ಠ ಸಂಸದೀಯ ಪಟು ಅಟಲ್ ಜೀ ಭಾವಚಿತ್ರ ಸಂಸತ್’ನಲ್ಲಿ ಅನಾವರಣ

ನವದೆಹಲಿ: ಭಾರತ ಇತಿಹಾಸ ಕಂಡ ಅತ್ಯಂತ ಶ್ರೇಷ್ಠ ಸಂಸದೀಯ ಪಟು ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ತೈಲವರ್ಣದ ಭಾವಚಿತ್ರವನ್ನು ಸಂಸತ್ ಭವನದ ಹಾಲ್'ನಲ್ಲಿ ...

Read more

ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ಮಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮುಂದೊಂದು ದಿನ ಭಾರತದ ರಾಷ್ಟ್ರಪತಿಯಾಗುತ್ತಾರೆ: ಹೀಗೆಂದು ಭವಿಷ್ಯ ನುಡಿದಿದ್ದು, ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ... ಮಂಗಳೂರು ದಸರಾದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ...

Read more

ಕರುಣಾನಿಧಿ ನಿಧನ: ಯಾರೆಲ್ಲಾ ಗಣ್ಯರು ಸಂತಾಪ ಸೂಚಿಸಿದ್ದಾರೆ?

ಚೆನ್ನೈ: ತಮಿಳುನಾಡು ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರ ನಿಧನಕ್ಕೆ ದೇಶದಾದ್ಯಂತ ಗಣ್ಯಾತಿಗಣ್ಯರು ಸಂತಾಪ ಸೂಚಿಸಿ, ಕಂಬನಿ ಮಿಡಿದಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ...

Read more

ಇಸ್ರೋ ವ್ಯವಹಾರದಲ್ಲಿ ಮಧ್ಯಪ್ರವೇಶಿಸಲು ರಾಷ್ಟ್ರಪತಿಗಳಿಗೆ ಮನವಿ

ಬೆಂಗಳೂರು: ಭಾರತದ ಹೆಮ್ಮೆಯ ಇಸ್ರೋ ವ್ಯವಹಾರಗಳಲ್ಲಿ ತುರ್ತು ಮಧ್ಯಪ್ರವೇಶ ಮಾಡಿ ಎಂದು ಹಿರಿಯ ವಿಜ್ಞಾನಿಗಳ ತಂಡವೊಂದ ರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ. ಇಸ್ರೋದಲ್ಲಿನ ಹಿರಿಯ ವಿಜ್ಞಾನ ತಪನ್ ಮಿಶ್ರಾ ...

Read more

ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿ: ರಾಷ್ಟ್ರಪತಿ ಒಪ್ಪಿಗೆ

ನವದೆಹಲಿ: ರಾಜಕೀಯ ಅನಿಶ್ಚಿತತೆ ಉಂಟಾಗಿರುವ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ತತಕ್ಷಣವೇ ಜಾರಿಗೆ ಬರುವಂತೆ ರಾಜ್ಯಪಾಲರ ಆಡಳಿತವನ್ನು ಜಾರಿಗೊಳಿಸಲಾಗಿದೆ. ಈ ಕುರಿತಂತೆ ಪ್ರಸ್ತಾವನೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ...

Read more

ರಾಷ್ಟ್ರಪತಿಗಳು ಇಫ್ತಾರ್ ಕೂಟ ನಿರಾಕರಿಸಿದ್ದು ಏಕೆ?

ನವದೆಹಲಿ: ರಂಜಾನ್ ಮಾಸದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡಲಾಗುತ್ತದೆ ಎಂಬ ವಿಚಾರಗಳಿಗೆ ತೆರೆ ಎಳೆದಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು, ಕೂಟವನ್ನು ನಿರಾಕರಿಸಿದ್ದಾರೆ. ...

Read more
Page 3 of 3 1 2 3

Recent News

error: Content is protected by Kalpa News!!