ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Bengaluru | Indriya, Aditya Birla Jewellery, announced actor Krithi Shetty as its Brand Ambassador, ahead of...
Read moreDetailsಕಲ್ಪ ಮೀಡಿಯಾ ಹೌಸ್ | ಕಾರ್ಕಳ | ಇಲ್ಲಿನ ಕ್ರೆಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಅತ್ತೂರು ಸೈಂಟ್ ಲಾರೆನ್ಸ್ ಮೈನರ್ ಬಸಿಲಿಕಾ ಚರ್ಚ್ನ ಧರ್ಮಗುರುಗಳಾದ ರೆ.ಫಾ.ಅಲ್ಬನ್ ಡಿಸೋಜ ಅವರು ದೀಪ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರಸಕ್ತ ಸಾಲಿನಿಂದಲೇ ಜಾರಿಗೆ ಬರುವಂತೆ ಎಸ್'ಎಸ್'ಎಲ್'ಸಿ ಹಾಗೂ ಪಿಯುಸಿ ಪರೀಕ್ಷೆಗಳ ಉತ್ತೀರ್ಣತಾ ಅಂಕವನ್ನು ಶೇ.35ರಿಂದ ಶೇ.33ಕ್ಕೆ ಇಳಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಮಾತನಾಡಿರುವ ಶಿಕ್ಷಣ ಸಚಿವ ...
ಕಲ್ಪ ಮೀಡಿಯಾ ಹೌಸ್ | ಕಾರ್ಕಳ | ನಿಮ್ಮ ಮಕ್ಕಳಿಗೆ ಇಂಜಿನಿಯರಿಂಗ್ ಹಾಗೂ ಮೆಡಿಕಲ್ ಓದಿಸುವ ಕನಸು ಹೊತ್ತಿದ್ದೀರಾ? ನಿಮ್ಮ ಮಕ್ಕಳು ಪ್ರತಿಭಾವಂತರಾಗಿದ್ದಾರಾ? ಹೆಚ್ಚಿನ ಶುಲ್ಕ ಪಾವತಿಸಲು ಕಷ್ಟವಾಗುತ್ತಿದೆಯಾ? ಹಾಗಾದರೆ, ನಿಮ್ಮ ಕನಸಿಗೆ ಬೆನ್ನಲುಬಾಗಲಿದೆ ಕಾರ್ಕಳದ ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ ಕಾಲೇಜು. ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಪ್ರಸಕ್ತ ಶೈಕ್ಷಣಿಕ ಸಾಲಿನ ಪಿಯುಸಿ PUC ಹಾಗೂ ಎಸ್'ಎಸ್'ಎಲ್‌ಸಿ ಪರೀಕ್ಷೆಗಳ SSLC Exam ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿAದ ಅಂತಿಮ ವೇಳಾಪಟ್ಟಿ ಪ್ರಕಟ ಮಾಡಿದೆ. ...
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ಭಾನುವಾರ ಆನ್‌ಲೈನ್ ಮೂಲಕ ಈ ಸಾಲಿನ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ನಂತರ ಮುಂದೇನು? ಶಿಕ್ಷಣ ತಜ್ಞರಿಂದ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ದೇಶಿಸಿ ...
ಸಾಧಿಸುವ ಛಲವೊಂದಿದ್ದರೆ ಇಡೀ ಜಗವನ್ನೇ ಆಳಬಹುದು ಎಂಬಂತೆ ಹುಟ್ಟಿದ ಮೇಲೆ ಏನಾದರೂ ಸಾಧಿಸಿದರೆ ಮಾತ್ರ ನಮ್ಮ ಜೀವನ ಸಾರ್ಥಕ್ಯವನ್ನು ಪಡೆದುಕೊಳ್ಳುತ್ತದೆ ಎಂದು ನಂಬಿದವರು ತೇಜೇಶ್. ಜೆ. ಬಂಗೇರ.ಹೌದು, ಏಳಿ, ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ... ಎಂದು ತಮ್ಮ ಮಾತಿನ ಮೂಲಕ ...
ಉಪ್ಪಿನಂಗಡಿ: ಸಾಮಾನ್ಯವಾಗಿ ಐಎಎಸ್, ಐಪಿಎಸ್’ನಂತಹ ಹುದ್ದೆಯಲ್ಲಿರುವ ಅಧಿಕಾರಿಗಳು ತಮ್ಮ ದೈನಂದಿನ ಕರ್ತವ್ಯ ಹಾಗೂ ವೈಯಕ್ತಿಕ ಜೀವನದ ಕುರಿತಾಗಿ ಮಾತ್ರ ಚಿಂತಿಸುತ್ತಾರೆ. ಜನರಿಗೆ ಅಷ್ಟು ಸುಲಭವಾಗಿ ಸಿಗುವುದಿಲ್ಲ ಹಾಗೂ ಸಮಾಜದ ಕುರಿತಾಗಿ ಕಾಳಜಿಯಿರುವುದಿಲ್ಲ ಎಂದು ಹಲವರು ಆರೋಪಿಸುತ್ತಾರೆ. ಆದರೆ, ಇವೆಲ್ಲಕ್ಕೂ ವಿರುದ್ಧವಾಗಿ ಇಲ್ಲೊಬ್ಬ ...
Copyright © 2026 Kalpa News. Designed by KIPL