ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಶಿಕಾರಿಪುರ | ಶಿಕ್ಷಕರ ಸಾಮರ್ಥ್ಯ ವೃದ್ಧಿಗೆ ‘ಸಾಮರ್ಥ್ಯ ನಿರ್ಮಾಣ ಕಾರ್ಯಾಗಾರ’
October 24, 2026
Kalpa Media House | Special Article By Rasikapriya | Sukthi T.R., a promising young Bharatanatyam dancer, captivated the audience with...
Read moreDetailsನವದೆಹಲಿ: ಪುಲ್ವಾಮಾ ದಾಳಿ ಹಾಗೂ ಇಂದು ಪುಲ್ವಾಮಾದಲ್ಲಿ ಉಗ್ರರು ಮತ್ತೆ ನಾಲ್ವರು ಯೋಧರನ್ನು ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಭದ್ರತೆ ಕುರಿತಾಗಿ ಗೃಹ ಸಚಿವಾಲಯದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿತ್ತು. ಇದಾದ ...
ಪುಲ್ವಾಮಾ: ಪುಲ್ವಾಮಾದಲ್ಲಿ 42 ಯೋಧರು ಹುತಾತ್ಮರಾದ ಘಟನೆಯ ಬೆನ್ನಲ್ಲೆ ಮತ್ತದೇ ಪುಲ್ವಾಮದಲ್ಲಿ ಇಂದು ನಸುನಿಕಿನಿಂದ ಆರಂಭವಾಗಿ ಉಗ್ರರು ಹಾಗೂ ಸೇನೆ ನಡುವಿನ ಗುಂಡಿನ ಕಾಳಗದಲ್ಲಿ ಓರ್ವ ಮೇಜರ್ ಸೇರಿ ನಾಲ್ವರು ಯೋಧರು ವೀರಸ್ವರ್ಗ ಸೇರಿದ್ದಾರೆ. ಇಂದು ನಸುಕಿನಿಂದಲೇ ಪುಲ್ವಾಮದ ಪಿಂಗ್ಲಾ ಪ್ರಾಂತ್ಯದಲ್ಲಿ ...
ಇಸ್ಲಾಮಾಬಾದ್: ಭಾರತೀಯ ಸಂಜಾತೆಯಾದರೂ ಪಾಕ್ ಕ್ರಿಕೆಟರನ್ನು ಮೆಚ್ಚಿ ವಿವಾಹವಾಗಿ, ಅಲ್ಲಿನ ಸೊಸೆಯಾದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ, ಪುಲ್ವಾಮಾ ಉಗ್ರನ ದಾಳಿಯಲ್ಲಿ ವೀರಸ್ವರ್ಗ ಸೇರಿದ ಭಾರತೀಯ ಯೋಧರ ಕುರಿತಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಸಾನಿಯಾ ಮಿರ್ಜಾ, ...
ಮಂಡ್ಯ: ನನ್ನನ್ನೂ ಸೇನೆಗೆ ಸೇರಿಸಿಕೊಳ್ಳಿ. ಉಗ್ರರ ಚೆಂಡಾಡುತ್ತೇನೆ. ನನ್ನ ಪತಿ ಅರ್ಧಕ್ಕೆ ಬಿಟ್ಟು ಹೋಗಿರುವ ಕೆಲಸವನ್ನು ಪೂರೈಸುತ್ತೇನೆ. ನನ್ನ ಪತಿಯ ಆಸೆಗಳನ್ನು ಈಡೇರಿಸುತ್ತೇನೆ. ಇದು ಪುಲ್ವಾಮಾ ಉಗ್ರರ ದಾಳಿಯಲ್ಲಿ ವೀರಸ್ವರ್ಗ ಸೇರಿದ ಮಂಡ್ಯದ ವೀರ ಯೋಧ ಗುರು ಅವರ ಪತ್ನಿಯ ಮಾತು. ...
ಬೆಂಗಳೂರು: ಪುಲ್ವಾಮಾ ದಾಳಿಯ ಹಿನ್ನೆಲೆಯಲ್ಲಿ ಉಗ್ರರನ್ನು ಮಟ್ಟ ಹಾಕಲೇಬೇಕು ಎಂದು ದೇಶದಾದ್ಯಂತ ಕಿಚ್ಚು ಹಬ್ಬಿರುವಂತೆಯೇ, ಉಗ್ರರ ದಾಳಿಯನ್ನು ಖಂಡಿಸಿರುವ ನಟ ಉಪೇಂದ್ರ, ಮುಳ್ಳನ್ನು ಮುಳ್ಳಿಂದಲೇ ತೆಗೆಯಬೇಕು ಎಂದು ಕರೆ ನೀಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಉಪೇಂದ್ರ, "ಮುಳ್ಳನ್ನ ಮುಳ್ಳಿಂದಲೇ ತೆಗೆಯಬೇಕು! ಜನರ ...
ಶ್ರೀನಗರ: ಪುಲ್ವಾಮಾ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ಥಾನ, ಉಗ್ರರು ಹಾಗೂ ಅವುಗಳನ್ನು ಬೆಂಬಲಿಸುವವರ ವಿರುದ್ಧ ಸಮರ ಸಾರಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ಥಾನ ಹಾಗೂ ಐಎಸ್'ಐ ಜೊತೆ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಪ್ರತ್ಯೇಕತಾವಾದಿಗಳಿಗೆ ನೀಡಿದ್ದ ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿದೆ. ಪಾಕಿಸ್ತಾನ ಹಾಗೂ ಅದರ ...
ನವದೆಹಲಿ: ಪುಲ್ವಾಮಾ ದಾಳಿಯಲ್ಲಿ ವೀರಸ್ವರ್ಗ ಸೇರಿದ 40 ಯೋಧರಿಗೆ ದೇಶದಾದ್ಯಂತ ಅತ್ಯಂತ ಭಾವುಕ, ದುಃಖ, ಆಕ್ರೋಶ ಹಾಗೂ ದೇಶಭಕ್ತಿಯ ಮೂಲಕ ಭಾವಪೂರ್ಣ ವಿದಾಯ ಹೇಳಲಾಯಿತು. Madhya Pardesh CM Kamal Nath and former CM Shivraj Singh Chouhan paid ...
ಧುಲೆ: ಕಣಿವೆ ರಾಜ್ಯದ ಪುಲ್ವಾಮದಲ್ಲಿ ಕ್ರೂರ ದಾಳಿ ನಡೆಸಿ ಸಿಆರ್'ಪಿಎಫ್'ನ 42 ಯೋಧರನ್ನು ಬಲಿ ಪಡೆದ ಉಗ್ರರಿಗೆ ಸೇರಿದಂತೆ ಪಾಕಿಸ್ಥಾನಕ್ಕೂ ಎಚ್ಚರಿಕೆ ಸಂದೇಶ ರವಾನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮ ಸೇನೆಗೆ ನಾವು ಸಂಪೂರ್ಣ ಸ್ವಾತಂತ್ರವನ್ನು ನೀಡಿದ್ದೇವೆ. ಯಾವುದೇ ಕಾರಣಕ್ಕೂ ...
ಮೈಸೂರು: ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ವೀರಯೋಧರಿಗೆ ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ನಗರದ ಇಟ್ಟಿಗೆಗೂಡಿನಲ್ಲಿರುವ ಸಂಘದ ಕಚೇರಿ ಮುಂಭಾಗ ಇಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ. ಪ್ರಕಾಶ್, ಧಾರ್ಮಿಕ ಮುಖಂಡರಾದ ಭಾನುಪ್ರಕಾಶ್ ಶರ್ಮ, ಹಿರಿಯ ಸಮಾಜಸೇವಕರಾದ ...
ಬೆಂಗಳೂರು: ದೇಶ ವಿರೋಧಿಗಳಿಗೆ ಬೆಂಬಲ ನೀಡುತ್ತಾ, ಪ್ರಧಾನಿ ಮೋದಿ ವಿರುದ್ಧ ಸದಾ ಕಿಡಿ ಕಾರುವ ನಟ ಪ್ರಕಾಶ್ ರಾಜ್'ಗೆ ವೇದಿಕೆಯೊಂದರಲ್ಲಿ ಚಿತ್ರರಂಗದ ಪ್ರಮುಖ ಪ್ರಶಾಂತ್ ಸಂಬರಗಿ ನೇತೃತ್ವದ ದೇಶಪ್ರೇಮಿಗಳ ತಂಡ ಬೆವರಿಳಿಸಿರುವ ಘಟನೆ ನಿನ್ನೆ ನಡೆದಿದೆ. ಜಮ್ಮುವಿನ ಪುಲ್ವಾಮಾದಲ್ಲಿ ಗುರುವಾರ ಪಾಕ್ ...
Copyright © 2026 Kalpa News. Designed by KIPL