ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಕೊಡಗು| ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ
November 4, 2026
Kalpa Media House | Mysuru | In a major initiative to facilitate railway pensioners and family pensioners, South Western Railway...
Read moreDetailsನವದೆಹಲಿ: ಭಯೋತ್ಪಾದಕ ಮುಕ್ತ ಕಾಶ್ಮೀರ ಮಾಡುವುದು ನಮ್ಮ ಗುರಿಯಾಗಿದ್ದು, ಇದಕ್ಕಾಗಿ ಇಲ್ಲಿ ತೊಂದರೆ ನೀಡುತ್ತಿರುವ ಯಾವುದೇ ಉಗ್ರರನ್ನು ಬಿಡುವುದಿಲ್ಲ ಎಂದು ಭಾರತೀಯ ಸೇನೆ ಅಬ್ಬರಿಸಿದೆ. ಈ ಕುರಿತಂತೆ ಹೇಳಿಕೆ ನೀಡಿರುವ ಭಾರತೀಯ ಸೇನೆ ಉಗ್ರರ ಮುಕ್ತ ಕಾಶ್ಮೀರ ಮಾಡುವ ನಮ್ಮ ಗುರಿಯ ...
ನವದೆಹಲಿ: ಸಿಆರ್'ಪಿಎಫ್ ಕಾನ್ವೆ ಮೇಲೆ ಆತ್ಮಹತ್ಯಾ ದಾಳಿ ನಡೆಸಿ 42 ಯೋಧರನ್ನು ಬಲಿ ಪಡೆದು ಸಾಧನೆ ಮಾಡಿದ್ದೆÃವೆ ಎಂದು ಬೀಗಿದ್ದ ನಪುಂಸಕ ಜೈಷ್ ಉಗ್ರರು, ಈಗ ಭಾರತದ ಪ್ರತೀಕಾರಕ್ಕೆ ಹೆದರಿ ಅಜ್ಞಾತ ಸ್ಥಳಕ್ಕೆ ಗುಳೆ ಹೊರಟ ಕುರಿತಾಗಿ ವರದಿಯಾಗಿದೆ. ಪುಲ್ವಾಮಾ ದಾಳಿಯಲ್ಲಿ ...
ಪುಲ್ವಾಮಾ: ಭಾರತೀಯ ಸೇನೆಯ 42 ಯೋಧರನ್ನು ಬಲಿ ಪಡೆದ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಅಬ್ದುಲ್ ರಷೀದ್ ಘಾಜಿಯನ್ನು ಭಾರತೀಯ ಸೇನೆ ಬೇಟೆಯಾಡಿ ಹೊಡೆದು ಹಾಕಿದೆ. ಪುಲ್ವಾಮದ ಪಿಂಗ್ಲಾನ್ ಪ್ರಾಂತ್ಯದಲ್ಲಿ ಉಗ್ರರು ಹಾಗೂ ಸೈನಿಕರ ನಡುವೆ ಭೀಕರ ಚಕಮಕಿ ನಡೆಯುತ್ತಿದ್ದು, ಸೇನೆಯ ...
ಪುಲ್ವಾಮಾ: ಇಂದು ನಸುನ ವೇಳೆ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ದಾಳಿ ನಡೆಸಿ, ನಾಲ್ವರು ಯೋಧರನ್ನು ಬಲಿ ಪಡೆದು ಉಗ್ರರ ತಂಡದಲ್ಲಿ ಇಬ್ಬರನ್ನು ಈಗಾಗಲೇ ಭಾರತೀಯ ಯೋಧರು ಅಟ್ಟಾಡಿಸಿ ಬೇಟೆಯಾಡಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಓರ್ವ ಮೇಜರ್ ಸೇರಿದಂತೆ ನಾಲ್ವರು ಯೋಧರನ್ನು ಜೈಷ್ ಉಗ್ರರು ...
ಪುಲ್ವಾಮಾ: ಪುಲ್ವಾಮಾದಲ್ಲಿ 42 ಯೋಧರು ಹುತಾತ್ಮರಾದ ಘಟನೆಯ ಬೆನ್ನಲ್ಲೆ ಮತ್ತದೇ ಪುಲ್ವಾಮದಲ್ಲಿ ಇಂದು ನಸುನಿಕಿನಿಂದ ಆರಂಭವಾಗಿ ಉಗ್ರರು ಹಾಗೂ ಸೇನೆ ನಡುವಿನ ಗುಂಡಿನ ಕಾಳಗದಲ್ಲಿ ಓರ್ವ ಮೇಜರ್ ಸೇರಿ ನಾಲ್ವರು ಯೋಧರು ವೀರಸ್ವರ್ಗ ಸೇರಿದ್ದಾರೆ. ಇಂದು ನಸುಕಿನಿಂದಲೇ ಪುಲ್ವಾಮದ ಪಿಂಗ್ಲಾ ಪ್ರಾಂತ್ಯದಲ್ಲಿ ...
ಪುಲ್ವಾಮಾ: 42 ಯೋಧರನ್ನು ಬಲಿ ಪಡೆದೆ ಪ್ರದೇಶ ಪುಲ್ವಾಮಾದಲ್ಲೇ ಇಂದು ನಸುಕಿನಲ್ಲಿ ಉಗ್ರರು ದಾಳಿ ನಡೆಸಿದ್ದು, ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ದಕ್ಷಿಣ ಕಾಶ್ಮೀರದಲ್ಲಿರುವ ಪುಲ್ವಾಮಾದಲ್ಲಿ ಘಟನೆ ನಡೆದಿದ್ದು, ಉಗ್ರರು ಗುಂಡಿನ ದಾಳಿ ನಡೆಸಿದಾಕ್ಷಣ ಎಚ್ಚೆತ್ತಿರುವ ಸೇನೆ ಪ್ರತಿದಾಳಿ ...
Copyright © 2026 Kalpa News. Designed by KIPL