ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
SPB | ಮತ್ತೆ ಹಾಡಿ ಹೃನ್ಮನಕೆ ಮುದ ತಂದ ಕೋಗಿಲೆ
July 21, 2026
Shivamogga KWJ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಪ್ರಕಟ
July 21, 2026
Kalpa Media House | Shivamogga | A man who had come for timber cutting work and was residing in a...
Read moreDetailsಮಂಡ್ಯ: ನನ್ನನ್ನೂ ಸೇನೆಗೆ ಸೇರಿಸಿಕೊಳ್ಳಿ. ಉಗ್ರರ ಚೆಂಡಾಡುತ್ತೇನೆ. ನನ್ನ ಪತಿ ಅರ್ಧಕ್ಕೆ ಬಿಟ್ಟು ಹೋಗಿರುವ ಕೆಲಸವನ್ನು ಪೂರೈಸುತ್ತೇನೆ. ನನ್ನ ಪತಿಯ ಆಸೆಗಳನ್ನು ಈಡೇರಿಸುತ್ತೇನೆ. ಇದು ಪುಲ್ವಾಮಾ ಉಗ್ರರ ದಾಳಿಯಲ್ಲಿ ವೀರಸ್ವರ್ಗ ಸೇರಿದ ಮಂಡ್ಯದ ವೀರ ಯೋಧ ಗುರು ಅವರ ಪತ್ನಿಯ ಮಾತು. ...
ಬೆಂಗಳೂರು: ಪುಲ್ವಾಮಾ ದಾಳಿಯ ಹಿನ್ನೆಲೆಯಲ್ಲಿ ಉಗ್ರರನ್ನು ಮಟ್ಟ ಹಾಕಲೇಬೇಕು ಎಂದು ದೇಶದಾದ್ಯಂತ ಕಿಚ್ಚು ಹಬ್ಬಿರುವಂತೆಯೇ, ಉಗ್ರರ ದಾಳಿಯನ್ನು ಖಂಡಿಸಿರುವ ನಟ ಉಪೇಂದ್ರ, ಮುಳ್ಳನ್ನು ಮುಳ್ಳಿಂದಲೇ ತೆಗೆಯಬೇಕು ಎಂದು ಕರೆ ನೀಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಉಪೇಂದ್ರ, "ಮುಳ್ಳನ್ನ ಮುಳ್ಳಿಂದಲೇ ತೆಗೆಯಬೇಕು! ಜನರ ...
ಪಾಟ್ನಾ: ನಿಮ್ಮಲ್ಲಿ ಮಾತ್ರವಲ್ಲ... ನನ್ನ ಎದೆಯಲ್ಲೂ ಸಹ ಜ್ವಾಲೆ ಉರಿಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪುಲ್ವಾಮದಲ್ಲಿ ಭಯೋತ್ಪಾದಕ ದಾಳಿ ನಡೆದ ಬಳಿಕ ಬಿಹಾರಕ್ಕೆ ಭೇಟಿ ನೀಡಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಅವರು, ಕೆಚ್ಚೆದೆಯ ಯೋಧರ ಸಾವಿಗೆ ಸಂತಾಪ ಸೂಚಿಸುತ್ತೇನೆ. ...
ಭಾರತದ ಇತಿಹಾಸ ಕಂಡು ಕೇಳರಿಯದ ಯುರೋಪ್ ಮಾದರಿಯಲ್ಲಿ ಉಗ್ರರು ನಡೆಸಿದ ಭೀಕರ ಸ್ಫೋಟಕ್ಕೆ ನಮ್ಮ ಸೇನೆ 42 ಯೋಧರು ವೀರಸ್ವರ್ಗ ಸೇರಿದ್ದಾರೆ. ಪಾಕಿಸ್ಥಾನ ಪ್ರೇರಿತ ಉಗ್ರರ ಈ ಕ್ರೂರ ಕೃತ್ಯಕ್ಕೆ ಇಡಿಯ ಭಾರತವೇ ಕೆರಳಿದ್ದು, ಪ್ರತೀಕಾರದ ಕಿಚ್ಚಿನಲ್ಲಿ ತಾಯಿ ಭಾರತಿಯ ಮಕ್ಕಳು ...
ಬೆಂಗಳೂರು: ಕಣಿವೆ ರಾಜ್ಯದ ಪುಲ್ವಾಮಾದಲ್ಲಿ ಗುರುವಾರ ಉಗ್ರರು ನಡೆಸಿದ ಭೀಕರ ಆತ್ಮಾಹುತಿ ದಾಳಿಯಲ್ಲಿ ವೀರಸ್ವರ್ಗ ಸೇರಿದ ಮಂಡ್ಯದ ಯೋಧ ಗುರು ಅವರ ಅಂತ್ಯಕ್ರಿಯೆ ಸಾವಿರಾರು ಮಂದಿಯ ಕಣ್ಣೀರಿನ ನಡುವೆ ಸಕಲ ಸರ್ಕಾರಿ ಹಾಗೂ ಸೇನಾ ಗೌರವದೊಂದಿಗೆ ನೆರವೇರಿದೆ. ನಿಜಕ್ಕೂ ಈ ದೇಶದ ...
ಧುಲೆ: ಕಣಿವೆ ರಾಜ್ಯದ ಪುಲ್ವಾಮದಲ್ಲಿ ಕ್ರೂರ ದಾಳಿ ನಡೆಸಿ ಸಿಆರ್'ಪಿಎಫ್'ನ 42 ಯೋಧರನ್ನು ಬಲಿ ಪಡೆದ ಉಗ್ರರಿಗೆ ಸೇರಿದಂತೆ ಪಾಕಿಸ್ಥಾನಕ್ಕೂ ಎಚ್ಚರಿಕೆ ಸಂದೇಶ ರವಾನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮ ಸೇನೆಗೆ ನಾವು ಸಂಪೂರ್ಣ ಸ್ವಾತಂತ್ರವನ್ನು ನೀಡಿದ್ದೇವೆ. ಯಾವುದೇ ಕಾರಣಕ್ಕೂ ...
ಮೈಸೂರು: ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ವೀರಯೋಧರಿಗೆ ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ನಗರದ ಇಟ್ಟಿಗೆಗೂಡಿನಲ್ಲಿರುವ ಸಂಘದ ಕಚೇರಿ ಮುಂಭಾಗ ಇಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ. ಪ್ರಕಾಶ್, ಧಾರ್ಮಿಕ ಮುಖಂಡರಾದ ಭಾನುಪ್ರಕಾಶ್ ಶರ್ಮ, ಹಿರಿಯ ಸಮಾಜಸೇವಕರಾದ ...
ಬೆಂಗಳೂರು: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರವಾದಿಗಳ ದಾಳಿ ಹೇಡಿತನದ ಕೃತ್ಯವಾಗಿದೆ ಎಂದು ಇಂಜಿನಿರ‍್ಸ್ ವೇಲ್ ಫೇರ್ ಅಸೋಸಿಯೇಷನ್ ನಿರ್ದೇಶಕಿ ನವ್ಯಶ್ರೀ ಆರ್ ಯೋಧರ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೀನ ಕೃತ್ಯ ...
ಮಲಗಿದ್ದ ಸಿಂಹವನ್ನು ಬಡಿದೆಬ್ಬಿಸಿ, ಅದನ್ನು ಗಾಯಗೊಳಿಸಿ ವ್ಯಘ್ರಗೊಳಿಸಿರುವ ವ್ಯಕ್ತಿಯ ಪರಿಸ್ಥಿತಿ ಹೇಗಿರುತ್ತದೆ ಒಮ್ಮೆ ನೆನೆಸಿಕೊಳ್ಳಿ... ಅದೇ ಪರಿಸ್ಥಿತಿ ಭಾರತವನ್ನು ಕೆಣಕಿದ ಪಾಕಿಸ್ಥಾನಕ್ಕೂ ಶೀಘ್ರದಲ್ಲೇ ಬರಲಿದೆ.. ಇದನ್ನೊಮ್ಮೆ ಕಲ್ಪಿಸಿಕೊಳ್ಳಿ... ತಮ್ಮದೊಂದು ರಾಷ್ಟ್ರ(?)ವಿದೆ, ತಮ್ಮದೊಂದು ಧರ್ಮ(?)ವಿದೆ, ತಮ್ಮದೊಂದು ಜೀವನ(?)ವಿದೆ. ಬಾಯಿ ಮುಚ್ಚಿಕೊಂಡು ಅದನ್ನು ಮಾಡಿಕೊಂಡು ...
ಭದ್ರಾವತಿ: ಜಮ್ಮುವಿನ ಪುಲ್ವಾಮಾದಲ್ಲಿ ಗುರುವಾರ ಪಾಕ್ ಉಗ್ರರು ನಡೆಸಿದ ಭೀಕರ ಸ್ಫೋಟಕ್ಕೆ ಸಿಆರ್'ಪಿಎಫ್'ನ 42 ಯೋಧರು ವೀರಸ್ವರ್ಗ ಸೇರಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ ಭದ್ರಾವತಿಯಲ್ಲೂ ಸಹ ತೀವ್ರ ಆಕ್ರೋಶ ಭುಗಿಲೆದ್ದಿದೆ. ಈ ದೇಶದ 42 ಯೋಧರನ್ನು ಕಳೆದುಕೊಂಡು ಭದ್ರಾವತಿ ಜನರ ...
Copyright © 2026 Kalpa News. Designed by KIPL