ಪುರಂದರ ದಾಸರ ಆರಾಧನಾ ಮಹೋತ್ಸವ: ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯರಿಗೆ ‘ಮಧ್ವ ಪುರಂದರ’ ಪ್ರಶಸ್ತಿ ಪ್ರದಾನ
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ದೇಶದ ಉದ್ದಗಲದಲ್ಲಿ ನಿರಂತರವಾಗಿ ಸಂಚರಿಸುತ್ತ ವಿದ್ವತ್ಪೂರ್ಣವಾದ ಪ್ರವಚನಗಳ ಮೂಲಕ ಧಾರ್ಮಿಕ ಆಚರಣೆ (ಏಕಾದಶಿ ಉಪವಾಸ-ಚಾತುರ್ಮಾಸ್ಯ ಆಚರಣೆ-ಅನುಷ್ಠಾನ)ಗಳ ಬಗ್ಗೆ ಜನರಲ್ಲಿ ...
Read more