Wednesday, February 11, 2026
">
ADVERTISEMENT

Tag: R Ashok

ಕರೆಂಟ್ ಬಿಲ್‌ ಕಟ್ಟಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ಅವಮಾನ ಮಾಡಿದಂತೆ: ಮಾಜಿ ಸಚಿವ ಅಶೋಕ್‌

ಕರೆಂಟ್ ಬಿಲ್‌ ಕಟ್ಟಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ಅವಮಾನ ಮಾಡಿದಂತೆ: ಮಾಜಿ ಸಚಿವ ಅಶೋಕ್‌

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕರೆಂಟ್‌ ಬಿಲ್‌ ಕಟ್ಟಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ CM Siddaramaiah ಅವಮಾನ ಮಾಡಬೇಡಿ ಎಂದು ಮಾಜಿ ಸಚಿವ ಅಶೋಕ್‌ R Ashok ಮನವಿ ಮಾಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣಾ ...

ಹಿಂದೂಗಳ ಧ್ವನಿಯಾಗಿರುವ ಆರ್‌ಎಸ್‌ಎಸ್‌ ತಂಟೆಗೆ ಹೋದರೆ ಸರ್ಕಾರ ಪತನ: ಆರ್. ಅಶೋಕ್ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಹಿಂದುಗಳ ಧ್ವನಿಯಾಗಿರುವ ಆರ್​​​ಎಸ್​ಎಸ್​, RSS ಭಜರಂಗದಳ ತಂಟೆಗೆ ಹೋದರೆ ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಆರ್. ಅಶೋಕ್ R Ashok ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರ್​​​ಎಸ್​ಎಸ್​ ನಿಷೇಧವಲ್ಲ, ...

ಈದ್ಗಾ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ಬೇರೆ ಯಾರಿಗೂ ಅವಕಾಶವಿಲ್ಲ: ಆರ್. ಅಶೋಕ್ ಸ್ಪಷ್ಟನೆ

ಈದ್ಗಾ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ಬೇರೆ ಯಾರಿಗೂ ಅವಕಾಶವಿಲ್ಲ: ಆರ್. ಅಶೋಕ್ ಸ್ಪಷ್ಟನೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ Chamarajapete Idga Maidan ಸರ್ಕಾರದಿಂದಲೇ ಧ್ವಜಾರೋಹಣ ನಡೆಸಲು ನಿರ್ಧರಿಸಲಾಗಿದ್ದು, ಯಾವುದೇ ಸಂಘ-ಸಂಸ್ಥೆಗಳಿಗೆ ಇಲ್ಲಿ ಅವಕಾಶವಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ R Ashok ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ...

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಹಾಸ್ಟೆಲ್: ಸಚಿವ ನಾರಾಯಣಗೌಡ

ಈಗಲ್‍ಟನ್‍ ರೆಸಾರ್ಟ್ ಒತ್ತುವರಿ ತೆರವು ಜಾಗ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ನೀಡಿ: ಸಚಿವ ನಾರಾಯಣಗೌಡ ಮನವಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಮನಗರ ಜಿಲ್ಲಾಡಳಿತ ಮಾಡಿದ ಕಾರ್ಯ ಶ್ಲಾಘನೀಯ. ಬಿಡದಿಯಲ್ಲಿರುವ ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿಕೊಂಡಿದ್ದ 77 ಎಕರೆ 18 ಗುಂಟೆ ಜಾಗವನ್ನು ನ್ಯಾಯಾಲಯದ ಆದೇಶದಂತೆ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದುಕೊಳ್ಳಲಾಗಿದೆ. ವಿಶಾಲವಾಗಿರುವ ಈ ನಿವೇಶನ ಕ್ರೀಡಾ ...

ರಾಜ್ಯದಲ್ಲಿ ಮುಂದಿನ 20 ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬರೊಲ್ಲಾ: ಸಚಿವ ಅಶೋಕ್ ಭವಿಷ್ಯ

ಕಲ್ಪ ಮೀಡಿಯಾ ಹೌಸ್ ಹಾಸನ: ಯಾರಿಗೆ ಸಿಎಂ ಕುರ್ಚಿ ಎಂಬ ವಿಚಾರದಲ್ಲೇ ಆಂತರಿಕ ಜಗಳದಲ್ಲಿ ತಲ್ಲೀನವಾಗಿರುವ ಕಾಂಗ್ರೆಸ್ ಪಕ್ಷ ಮುಂದಿನ 20 ವರ್ಷಗಳ ವರೆಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಭವಿಷ್ಯ ನುಡಿದಿದ್ದಾರೆ . ನಗರದ ...

ಶಾಲಾ ಕಾಲೇಜು ಆರಂಭದಲ್ಲಿ ಮತ್ತೆ ಗೊಂದಲ? ಶೀಘ್ರದಲ್ಲೇ ಸ್ಪಷ್ಟ ತೀರ್ಮಾನ: ಸಚಿವ ಅಶೋಕ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಶಾಲಾ ಕಾಲೇಜು ಆರಂಭದ ವಿಚಾರದಲ್ಲಿ ಗೊಂದಲ ಇರುವುದು ಸತ್ಯವಾಗಿದ್ದು, ಈ ಕುರಿತಂತೆ ಶೀಘ್ರದಲ್ಲೇ ಮುಖ್ಯಮಂತ್ರಿಗಳು ಸ್ಪಷ್ಟ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಈ ...

ಭಾರೀ ಮಳೆ ಪ್ರವಾಹದಿಂದ ನಷ್ಟ: ಪರಿಹಾರ ವಿತರಿಸಿದ ಸಚಿವ ಆರ್. ಅಶೋಕ್

ಭಾರೀ ಮಳೆ ಪ್ರವಾಹದಿಂದ ನಷ್ಟ: ಪರಿಹಾರ ವಿತರಿಸಿದ ಸಚಿವ ಆರ್. ಅಶೋಕ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಭಾರೀ ಮಳೆಗೆ ಉಂಟಾಗಿದ್ದ ಪ್ರವಾಹದಿಂದ ನಷ್ಟ ಅನುಭವಿಸಿದ ನೂರಾರು ಕುಟುಂಬಸ್ಥರಿಗೆ ಸಚಿವ ಆರ್. ಅಶೋಕ್ ಪರಿಹಾರ ವಿತರಿಸಿದರು. ಸಿಲಿಕಾನ್ ಸಿಟಿಯಲ್ಲಿ ಸುರಿದ ಮಳೆಗೆ ಬನಶಂಕರಿ 3 ನೆಯ ಹಂತದಲ್ಲಿರುವ ಗುರುದತ್ತ ಬಡಾವಣೆಯ ರಾಜ ಕಾಲುವೆ ...

ಭೀಕರ ಮಳೆಗೆ ತಡೆಗೋಡೆ ಕುಸಿತ: ಗುರುದತ್ತ ಬಡಾವಣೆಗೆ ಸಚಿವ ಅಶೋಕ್ ಭೇಟಿ

ಭೀಕರ ಮಳೆಗೆ ತಡೆಗೋಡೆ ಕುಸಿತ: ಗುರುದತ್ತ ಬಡಾವಣೆಗೆ ಸಚಿವ ಅಶೋಕ್ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಮಧ್ಯಾಹ್ನದಿಂದ ಸುರಿದ ಮಳೆಗೆ ಬನಶಂಕರಿ 3 ನೆಯ ಹಂತದ ಗುರುದತ್ತ ಬಡಾವಣೆ ಹಾಗೂ ದತ್ತಾತ್ರೇಯ ದೇವಾಲಯ ಜಲಾವೃತ್ತವಾಗಿತ್ತು. ಹೊಸಕೇರಿ ಹಳ್ಳಿಯ ಗುರುದತ್ತ ಬಡಾವಣೆಯ ಬಳಿ ಹಾದು ಹೋಗಿರುವ ರಾಜ ಕಾಲುವೆಯ ...

ಗಲಭೆಕೋರರನ್ನು ಬಿಡುವ ಮಾತೇ ಇಲ್ಲ, ಒಬ್ಬೊಬ್ಬರನ್ನು ಹೆಡೆಮುರಿ ಕಟ್ಟುತ್ತೇವೆ: ಸಚಿವ ಆರ್. ಅಶೋಕ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕಾವಲ್ ಬೈರಸಂಧ್ರದಲ್ಲಿ ಗಲಭೆ ನಡೆಸಿದ ಪುಂಡರ ಗುಂಪಿನಲ್ಲಿ ಯಾರನ್ನೂ ಬಿಡುವ ಮಾತೇ ಇಲ್ಲ. ಒಬ್ಬೊಬ್ಬರನ್ನು ಹುಡುಕಿ ಹೆಡೆಮುರಿ ಕಟ್ಟುತ್ತೇವೆ ಎಂದು ಸಚಿವ ಆರ್. ಆಶೋಕ್ ಹೇಳಿದ್ದಾರೆ. ವಿದ್ಯುನ್ಮಾನ ಮಾಧ್ಯಮವೊಂದಕ್ಕೆ ಮಾತನಾಡಿದ ಅವರು, ಇದೊಂದು ಪೂರ್ವನಿಯೋಜಿಕ ...

ಸಿಎಂ ಯೋಗಿ ಕುರಿತ ಎಚ್.ಎಂ. ಚಂದ್ರಶೇಖರ್ ಅನುವಾದಿತ ಪುಸ್ತಕ ಶೀಘ್ರ ಲೋಕಾರ್ಪಣೆ

ಸಿಎಂ ಯೋಗಿ ಕುರಿತ ಎಚ್.ಎಂ. ಚಂದ್ರಶೇಖರ್ ಅನುವಾದಿತ ಪುಸ್ತಕ ಶೀಘ್ರ ಲೋಕಾರ್ಪಣೆ

ಬೆಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜೀವನವನ್ನು ಆಧರಿಸಿ ಬರೆದಿರುವ ಪುಸ್ತಕದ ಕನ್ನಡ ಅವತರಣಿಕೆ ಪುಸ್ತಕ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಬಿಜೆಪಿ ಮುಖಂಡ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಅಕಾಂಕ್ಷಿ, ಶಿಕ್ಷಣ ತಜ್ಞ ಡಾ. ಹೆಚ್.ಎಂ. ಚಂದ್ರಶೇಖರ್ ...

Page 6 of 7 1 5 6 7
  • Trending
  • Latest
error: Content is protected by Kalpa News!!