Sunday, March 15, 2026
Advertisement
ADVERTISEMENT

Tag: RAF

ಭದ್ರಾವತಿಯಲ್ಲಿ ಆರಂಭವಾಗುವ ಆರ್’ಎಎಫ್ ತುಕಡಿ ಹೇಗಿರಲಿದೆ? ಎಷ್ಟು ಯೋಧರು ಇರುತ್ತಾರೆ? ಇಲ್ಲಿದೆ ಮಾಹಿತಿ

ಭದ್ರಾವತಿಯಲ್ಲಿ ಆರಂಭವಾಗುವ ಆರ್’ಎಎಫ್ ತುಕಡಿ ಹೇಗಿರಲಿದೆ? ಎಷ್ಟು ಯೋಧರು ಇರುತ್ತಾರೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ದಕ್ಷಿಣ ಭಾರತದ ನಾಲ್ಕು ರಾಜ್ಯಗಳಿಗೆ ಸೇರಿದಂತೆ ನಗರದಲ್ಲಿ ಕ್ಷಿಪ್ರ ಕಾರ್ಯ ಪಡೆ(ರ್ಯಾಪಿಡ್ ಆಕ್ಷನ್ ಫೋರ್ಸ್)ಘಟಕ ನಿರ್ಮಾಣವಾಗಲಿದ್ದು, ಜ.16ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ. ಬೈಪಾಸ್ ರಸ್ತೆ ಬಳಿಯಿರುವ ...

ಜ.16ರಂದು ಭದ್ರಾವತಿಗೆ ಅಮಿತ್ ಶಾ: ಆರ್’ಎಎಫ್ ಘಟಕಕ್ಕೆ ಶಂಕುಸ್ಥಾಪನೆ

ಜ.16ರಂದು ಭದ್ರಾವತಿಗೆ ಅಮಿತ್ ಶಾ: ಆರ್’ಎಎಫ್ ಘಟಕಕ್ಕೆ ಶಂಕುಸ್ಥಾಪನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದಲ್ಲಿ ಆರಂಭವಾಗಲಿರುವ ರ್ಯಾಪಿಡ್ ಆಕ್ಷನ್ ಫೋರ್ಸ್ ಘಟಕ ಸ್ಥಾಪನೆಯ ಶಂಕು ಸ್ಥಾಪನಾ ಸಮಾರಂಭ ಜ.17ರ ಬದಲಾಗಿ ಜ.16ರಂದೇ ನಡೆಯಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಜ.16ರಂದು ಮಧ್ಯಾಹ್ನ 12.30 ...

ದಕ್ಷಿಣ ಭಾರತದ ಆರ್’ಎಎಫ್ ಘಟಕ ನಮ್ಮ ಜಿಲ್ಲೆಯಲ್ಲಿ ಸ್ಥಾಪನೆಯಾಗುತ್ತಿರುವುದು ಹೆಮ್ಮೆಯ ವಿಚಾರ: ಸಂಸದ ರಾಘವೇಂದ್ರ

ದಕ್ಷಿಣ ಭಾರತದ ಆರ್’ಎಎಫ್ ಘಟಕ ನಮ್ಮ ಜಿಲ್ಲೆಯಲ್ಲಿ ಸ್ಥಾಪನೆಯಾಗುತ್ತಿರುವುದು ಹೆಮ್ಮೆಯ ವಿಚಾರ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಡಿಯ ದಕ್ಷಿಣ ಭಾರತದ ಆಸ್ತಿಯಾಗಿರುವ ಆರ್’ಎಎಫ್ ಘಟಕ ನಮ್ಮ ಜಿಲ್ಲೆಯ ಭದ್ರಾವತಿಯಲ್ಲಿ ಸ್ಥಾಪನೆಯಾಗುತ್ತಿರುವುದು ನಮಗೆ ಹೆಮ್ಮೆಯ ಸಂಗತಿ ಎಂದು ಸಂಸದ ಬಿ.ವೈ. ರಾಘವೇಂದ್ರ ಸಂತಸ ವ್ಯಕ್ತಪಡಿಸಿದರು. ಈ ಕುರಿತಂತೆ ಮಾತನಾಡಿದ ಅವರು, ನಾಲ್ಕು ರಾಜ್ಯಗಳಿಗೆ ...

ಜ.17ರಂದು ಭದ್ರಾವತಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಜ.17ರಂದು ಭದ್ರಾವತಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಾಲ್ಕು ರಾಜ್ಯಗಳಿಗೆ ಸೇರಿದಂತೆ ಆರ್’ಎಎಫ್ ಘಟಕ ನಗರದಲ್ಲಿ ಆರಂಭವಾಗಲಿದ್ದು, ಇದರ ಶಂಕುಸ್ಥಾಪನೆಗಾಗಿ ಜ.17ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ಜ.17ರಂದು ಅಮಿತ್ ಶಾ ಅವರು ಆಗಮಿಸಲಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ...

ಭದ್ರಾವತಿಯಲ್ಲಿ ಒಂದೂವರೆ ತಿಂಗಳೊಳಗೆ ಆರ್’ಎಎಫ್ ಬೆಟಾಲಿಯನ್ ಕಾರ್ಯಾರಂಭ

ಭದ್ರಾವತಿಯಲ್ಲಿ ಒಂದೂವರೆ ತಿಂಗಳೊಳಗೆ ಆರ್’ಎಎಫ್ ಬೆಟಾಲಿಯನ್ ಕಾರ್ಯಾರಂಭ

ಭದ್ರಾವತಿ: ಕರ್ನಾಟಕ ರಾಜ್ಯಕ್ಕೆ ಏಕೈಕವಾಗಿ ಮಂಜೂರಾತಿಯಾಗಿರುವ ರ್ಯಾಪಿಡ್ ಆಕ್ಷನ್ ಫೋರ್ಸ್(ಆರ್’ಎಎಫ್) ಬೆಟಾಲಿಯನ್ ನಗರದ ಮಿಲ್ಟ್ರಿಕ್ಯಾಂಪ್‌ನಲ್ಲಿ ಆರಂಭಿಸಲು ನಿರ್ಧರಿಸಲಾಗಿದ್ದು, ಮುಂದಿನ ಒಂದೂವರೆ ತಿಂಗಳಲ್ಲಿ ಕಾರ್ಯಾರಂಭಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ರಕ್ಷಣಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಮಿಲ್ಟ್ರಿಕ್ಯಾಂಪ್‌ನ ...

Page 2 of 2 1 2
  • Trending
  • Latest
error: Content is protected by Kalpa News!!