Friday, September 25, 2026
Advertisement
ADVERTISEMENT

Tag: Raghaveshwara shri

ಪ್ರಕೃತಿಗೆ ವಿರುದ್ದವಾಗಿ ನಡೆದುಕೊಂಡರೆ ಆಪತ್ತು ಖಚಿತ: ರಾಮಚಂದ್ರಾಪುರ ಶ್ರೀ

ಪ್ರಕೃತಿಗೆ ವಿರುದ್ದವಾಗಿ ನಡೆದುಕೊಂಡರೆ ಆಪತ್ತು ಖಚಿತ: ರಾಮಚಂದ್ರಾಪುರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಗೆಲುವು ಬಂದಾಗ ಎಲ್ಲವೂ ನಾನು, ನನ್ನಿಂದ ಎನ್ನುವ ಮನುಷ್ಯ ಸೋತಾಗ ಹಣೆ ಬರಹ, ವಿಧಿ ಲಿಖಿತ ಎಂಬ ಶಬ್ದ ಬಳಸುತ್ತಾನೆ ಆದರೆ ನಿಜವಾಗಿಯೂ ಗೆಲುವು ಮತ್ತು ಸೋಲು ಎಲ್ಲವೂ ಭಗವಂತನ ಇಚ್ಚೆ. ಗೆದ್ದಾಗಲೂ ...

ಶಿಷ್ಯಹಿತಂ ಮಹಾಸಂಕಲ್ಪ | ಪ್ರತಿ ಶಿಷ್ಯರ ಮನೆಗೆ ಸ್ವರ್ಣಯಾತ್ರೆ

ಶಿಷ್ಯಹಿತಂ ಮಹಾಸಂಕಲ್ಪ | ಪ್ರತಿ ಶಿಷ್ಯರ ಮನೆಗೆ ಸ್ವರ್ಣಯಾತ್ರೆ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಸಮಸ್ತ ಗುರು ಪರಂಪರೆಯ ಆಶೀರ್ವಾದವನ್ನು ಹೊತ್ತು ಸಮಾಜದ ಪ್ರತಿ ಶಿಷ್ಯರ ಮನೆಗೆ ಸ್ವರ್ಣಪಾದುಕೆ ಚಿತ್ತೈಸುವ ಸ್ವರ್ಣಯಾತ್ರೆ ಈ ವರ್ಷದ ವಿಜಯದಶಮಿಯಿಂದ ಆರಂಭವಾಗಲಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ #Raghaveshwara Shri ನುಡಿದರು. ಅಶೋಕೆಯಲ್ಲಿ ...

ಸ್ವಭಾಷಾ ಅಭಿಯಾನ ನಿರಂತರ: ರಾಘವೇಶ್ವರ ಶ್ರೀ

ಸ್ವಭಾಷಾ ಅಭಿಯಾನ ನಿರಂತರ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಮಠದ ಕೊನೆಯ ಶಿಷ್ಯರ ಕೊನೆಯ ಆಂಗ್ಲಪದ ನಿವೃತ್ತಿಯಾಗುವವರೆಗೂ ಸ್ವಭಾಷಾ ಅಭಿಯಾನ ನಡೆಯಲಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ #Raghaveshwara Shri ನುಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 55ನೇ ದಿನವಾದ ...

ಗೋಕರ್ಣ | ಚತುಃಸಂಹಿತಾ ಯಾಗ: ಸಾಮವೇದ ಹವನ ಸಂಪನ್ನ

ಗೋಕರ್ಣ | ಚತುಃಸಂಹಿತಾ ಯಾಗ: ಸಾಮವೇದ ಹವನ ಸಂಪನ್ನ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ #Raghaveshwara Shri ಸ್ವಭಾಷಾ ಚಾತುರ್ಮಾಸ್ಯದ ಸಂದರ್ಭದಲ್ಲಿ ಅಶೋಕೆಯ ಶೋಭಾಭವನದಲ್ಲಿ ಮಂಗಳವಾರ ಲೋಕಕ್ಷೇಮ, ಸಮಸ್ತ ಸಮಾಜದ ಅಭ್ಯುದಯ ಮತ್ತು ಆಸ್ತಿಕರಿಗೆ ಪುಣ್ಯ ಸಂಪಾದನೆ ಉದ್ದೇಶದಿಂದ ಅಪರೂಪದ ಚತುಃಸಂಹಿತಾ ಯಾಗ ಶ್ರೀಗಳ ...

ಗೋಕರ್ಣ | ಸಹಜ ಜೀವನಕ್ಕೆ ಸ್ವಭಾಷೆ ಅನಿವಾರ್ಯ: ರಾಘವೇಶ್ವರ ಶ್ರೀ

ಗೋಕರ್ಣ | ಸಹಜ ಜೀವನಕ್ಕೆ ಸ್ವಭಾಷೆ ಅನಿವಾರ್ಯ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಸ್ವಭಾಷೆ ಎನ್ನುವುದು ಸಹಜ ಭಾಷೆ; ನಮ್ಮ ಸಹಜ ಜೀವನಕ್ಕೆ ಸ್ವಭಾಷೆ ಅನಿವಾರ್ಯ. ನಾವು ಸಹಜ ಭಾಷೆ ಬದಲು ಬೇರೆ ಭಾಷೆ ಬಳಸುತ್ತಿದ್ದೇವೆ ಎಂದರೆ ನಮ್ಮ ಜೀವನ ಸಹಜವಾಗಿಲ್ಲ ಎಂಬ ಅರ್ಥ ಎಂದು ಶ್ರೀಮಜ್ಜಗದ್ಗರು ...

ಪಾಶ್ಚಾತ್ಯ ಪ್ರವಾಹದಿಂದ ಸನಾತನ ಸಂಸ್ಕೃತಿಗೆ ಅಪಾಯ: ರಾಘವೇಶ್ವರ ಶ್ರೀ

ಪಾಶ್ಚಾತ್ಯ ಪ್ರವಾಹದಿಂದ ಸನಾತನ ಸಂಸ್ಕೃತಿಗೆ ಅಪಾಯ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಪಾಶ್ಚಿಮಾತ್ಯ ಪ್ರವಾಹ ನಮ್ಮ ಸನಾತನ ಸಂಸ್ಕøತಿಯನ್ನು ಕೊಚ್ಚಿಕೊಂಡು ಹೋಗುತ್ತಿದೆ. ಕೇವಲ ವಿದ್ಯೆಗಳು ಮಾತ್ರವಲ್ಲ, ಉಡುಗೆ- ತೊಡುಗೆ, ಭಾಷೆ, ಸಂಸ್ಕøತಿ-ಸಂಸ್ಕಾರ ಕೂಡಾ ನಶಿಸಿಹೋಗುತ್ತಿವೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ #Raghaveshwara Shri ವಿಷಾದಿಸಿದರು. ...

ಕಾಲಧರ್ಮ ಅನುಸರಿಸುವುದೇ ಜೀವನ ಯಶಸ್ಸಿನ ಸೂತ್ರ: ರಾಘವೇಶ್ವರ ಶ್ರೀ

ಕಾಲಧರ್ಮ ಅನುಸರಿಸುವುದೇ ಜೀವನ ಯಶಸ್ಸಿನ ಸೂತ್ರ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ | ಕಾಲಕ್ಕೆ ವಿರುದ್ಧವಾಗಿ ನಾವು ನಡೆದರೆ, ಕಾಲ ನಮ್ಮನ್ನು ಮೃತ್ಯುವಾಗಿ ಕಾಡುತ್ತದೆ. ಕಾಲಧರ್ಮವನ್ನು ಅನುಸರಿಸುವುದೇ ಜೀವನದ ಯಶಸ್ಸಿನ ಗುಟ್ಟು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ #Raghaveshwara Shri ನುಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ...

ಗೋಕರ್ಣ: ರಾಘವೇಶ್ವರ ಶ್ರೀಗಳ ಚಾತುರ್ಮಾಸ್ಯ: ಧಾನ್ಯಲಕ್ಷಿ ಪೂಜೆ, ಮೃತ್ತಿಕೆ ಸಂಗ್ರಹ ಸಂಪನ್ನ

ಗೋಕರ್ಣ: ರಾಘವೇಶ್ವರ ಶ್ರೀಗಳ ಚಾತುರ್ಮಾಸ್ಯ: ಧಾನ್ಯಲಕ್ಷಿ ಪೂಜೆ, ಮೃತ್ತಿಕೆ ಸಂಗ್ರಹ ಸಂಪನ್ನ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ | ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ #Raghaveshwara Shri 32ನೇ ಚಾತುರ್ಮಾಸ್ಯ #Chathurmasya ಅಶೋಕೆಯ ಸೇವಾಸೌಧ- ಗುರುದೃಷ್ಟಿ ಆವರಣದಲ್ಲಿ ಗುರುವಾರ ಆರಂಭವಾಗಲಿದ್ದು, ಪೂರ್ವಭಾವಿಯಾಗಿ ಬುಧವಾರ ಮೃತ್ತಿಕಾ ಸಂಗ್ರಹ, ಧಾನ್ಯಲಕ್ಷ್ಮಿ ಪೂಜೆ ಶ್ರೀಗಳ ಸ್ವಾಗತ ಕಾರ್ಯಕ್ರಮ ...

ಮಾತಾಪಿತೃಗಳನ್ನು ದೈವಸಮಾನರಾಗಿ ಕಾಣಬೇಕು: ರಾಘವೇಶ್ವರ ಶ್ರೀ

ಭಾಷೆ ಸಂಸ್ಕೃತಿಯ ವಾಹಕ | ಸ್ವಭಾಷಾ ಸಂರಕ್ಷಣೆ ನಮ್ಮ ಹೊಣೆ: ರಾಘವೇಶ್ವರ ಶ್ರೀ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಗೋಕರ್ಣ ಮಂಡಲಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ #Raghaveshwara Shri 32ನೇ ಚಾತುರ್ಮಾಸ್ಯ ವ್ರತ ಆಷಾಢ ಶುದ್ಧ ಪೂರ್ಣಿಮೆಯಿಂದ ಅಂದರೆ 10ನೇ ಜುಲೈ 2025 ರಿಂದ ಭಾದ್ರಪದ ಶುದ್ಧ ಪೂರ್ಣಿಮೆಯವರಗೆ ಅಂದರೆ ...

ಸೆ.10ರಂದು ಅರಳುಮಲ್ಲಿಗೆ ಪಾರ್ಥಸಾರಥಿಯವರಿಗೆ ವಿಷ್ಣುಗುಪ್ತ ರಾಷ್ಟ್ರೀಯ ಸಮ್ಮಾನ

ಸೆ.10ರಂದು ಅರಳುಮಲ್ಲಿಗೆ ಪಾರ್ಥಸಾರಥಿಯವರಿಗೆ ವಿಷ್ಣುಗುಪ್ತ ರಾಷ್ಟ್ರೀಯ ಸಮ್ಮಾನ

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ಶ್ರೀರಾಮಚಂದ್ರಾಪುರ ಮಠದ #Shri Ramachandrapura Mutt ವಿಷ್ಣುಗುಪ್ತ ವಿಶ್ವವಿದ್ಯಾಪೀಠಮ್ ವತಿಯಿಂದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳು #Raghaveshwara Shri ಅನುಗ್ರಹಿಸುವ ವಿಷ್ಣುಗುಪ್ತ ರಾಷ್ಟ್ರೀಯ ಸಮ್ಮಾನಕ್ಕೆ ಈ ಬಾರಿ ಖ್ಯಾತ ವಾಗ್ಮಿ, ಚಿಂತಕ ಮತ್ತು ಗ್ಲೋಬಲ್ ...

Page 4 of 5 1 … 3 4 5
  • Trending
  • Latest
error: Content is protected by Kalpa News!!