ಆತ್ಮಶುದ್ಧಿ ಇರುವುದರಿಂದ ನಮಗೆ ಯಾವುದರ ಭಯವೂ ಇಲ್ಲ : ರಾಘವೇಶ್ವರ ಶ್ರೀ
ಬೆಂಗಳೂರು: ಆತ್ಮಶುದ್ಧಿ ಇರುವುದರಿಂದ ನಮಗೆ ಯಾವುದರ ಭಯವೂ ಇಲ್ಲ, ಶ್ರೀರಾಮಚಂದ್ರಾಪುರಮಠವೆಂಬ ಶಂಕರಾಚಾರ್ಯ ಸ್ಥಾಪಿತ ಸಂಸ್ಥೆಯನ್ನು ಯಾರು ಏನು ಮಾಡಲು ಪ್ರಯತ್ನಪಟ್ಟರೂ ಏನೂ ಆಗದು. ಸಮಾಜದ ಪರಿವರ್ತನೆಯಲ್ಲಿ ತೊಡಗಿಕೊಂಡವರು ವಿಷಕಂಠರಾಗಿ ...
Read more