Sunday, January 18, 2026
">
ADVERTISEMENT

Tag: Raghaveshwara Swamiji

ರಾಘವೇಶ್ವರ ಶ್ರೀಗಳಲ್ಲಿ ಆದಿಶಂಕರರನ್ನು ಕಾಣುತ್ತಿದ್ದೇನೆ: ಜಶೋಧಾ ಬೆನ್ ಮೋದಿ

ರಾಘವೇಶ್ವರ ಶ್ರೀಗಳಲ್ಲಿ ಆದಿಶಂಕರರನ್ನು ಕಾಣುತ್ತಿದ್ದೇನೆ: ಜಶೋಧಾ ಬೆನ್ ಮೋದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸನಗರ: ಜಗತ್ತಿಗೆ ಜ್ಞಾನದ ಬೆಳಕು ನೀಡಿದ ಶಂಕರಾಚಾರ್ಯರಿಗೆ ತಾಯಿಯ ಆಶೀರ್ವದ ಬಲ ವಿಶೇಷವಾಗಿತ್ತು. ಪ್ರತಿಯೊಬ್ಬರು ಇದನ್ನು ಗಮನಿಸಿಬೇಕಿದೆ, ಎಲ್ಲಿ ಆಧ್ಮಾತ್ಮಿಕ ಒಲವು ಇದೆಯೋ ಅಲ್ಲಿ ದೈವೀ ಬಲ ಇರಲಿದೆ ಎಂದು ಜಶೋಧಾ ಬೆನ್ ಮೋದಿ ಹೇಳಿದರು. ...

ಸೇವೆಯ ಮುಂದೆ ಸಂಪತ್ತು ಗೌಣ: ರಾಘವೇಶ್ವರ ಶ್ರೀ ಅಭಿಮತ

ಸೇವೆಯ ಮುಂದೆ ಸಂಪತ್ತು ಗೌಣ: ರಾಘವೇಶ್ವರ ಶ್ರೀ ಅಭಿಮತ

ರಾಮಚಂದ್ರಾಪುರ ಮಠ: ಸಾಮೂಹಿಕ ಪ್ರಾರ್ಥನೆಗೆ ಬಹಳ ದೊಡ್ಡ ಶಕ್ತಿ ಇದ್ದು, ಜನ ಮನ ಸೇರಿದಲ್ಲಿ ಜನಾರ್ಧನ ಪ್ರೀತಿ ಇರುತ್ತದೆ. ಜೀವ ಚೈತನ್ಯಗಳು ಸೇರಿದಾಗ ದೇವ ಚೈತನ್ಯದ ಪ್ರಾವಿರ್ಭಾಗ್ಯವಾಗುತ್ತದೆ. ಧಾರಾಕಾರವಾದ ಭಕ್ತಿಯ ಸಮರ್ಪಣೆ ಮಾಣಿಮಠದಲ್ಲಿ ನಡೆದಿದ್ದು, ಮಹಾಕ್ಷೇತ್ರವಾಗಿದೆ. ಸೇವೆಯ ಮುಂದೆ ಸಂಪತ್ತು ಗೌಣ ...

ರಾಘವೇಶ್ವರ ಶ್ರೀ ವಿರುದ್ಧ ನಕಲಿ ಅಶ್ಲೀಲ ಸಿಡಿ ಕೇಸ್-ಚಾರ್ಜ್’ಶೀಟ್ ರದ್ಧತಿಗೆ ನಕಾರ

ಬೆಂಗಳೂರು: ನಕಲಿ ಅಶ್ಲೀಲ ಸಿಡಿ ತಯಾರಿಸಿ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ತೇಜೋವಧೆಯ ಹುನ್ನಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ, ಕುಮಟಾದ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಚಾರ್ಜ್'ಶೀಟ್ ರದ್ಧತಿಗೆ ಆರೋಪಿಗಳು ಮಾಡಿದ್ದ ಮೇಲ್ಮನವಿಯನ್ನು ಕಾರವಾರದ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿದ್ದು, ಪ್ರಕರಣದ ವಿಚಾರಣೆಯನ್ನು ಮುಂದುವರಿಸುವಂತೆ ಆದೇಶ ಹೊರಡಿಸಿದೆ. 2010 ...

ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಸಮಾರೋಪ

ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಸಮಾರೋಪ

ಬೆಂಗಳೂರು: ಸಮಾಜ ಪುರುಷ ಮೈಕೊಡವಿ ಎದ್ದು ನಿಂತಿರುವ ಈ ಸನ್ನಿವೇಷವೇ ವಿಶ್ವ ಹವ್ಯಕ ಸಮ್ಮೇಳನ, ಸಮುದ್ರೋಲ್ಲಂಘನ ಸಮಯದಲ್ಲಿ ಆಂಜನೇಯ ಮೈಕೊಡವಿ ಎದ್ದು ನಿಂತನಂತೆ, ಆಗ ಸಹಸ್ರಾರು ಜನ ಅವನನ್ನು ಆಶ್ಚರ್ಯ ಚಕಿತರಾಗಿ ನೋಡಿದರಂತೆ, ಹಾಗೆಯೇ ಹವ್ಯಕ ಸಮಾಜ ಮೈಕೊಡವಿ ಜಾಗೃತವಾಗಿ ನಿಂತಿದೆ. ...

ಹವ್ಯಕ ಸಮುದಾಯದ ಮೇಲಿನ ಅಭಿಮಾನದಿಂದ ಇಲ್ಲಿಗೆ ಬಂದಿದ್ದೇನೆ: ಪೇಜಾವರ ಶ್ರೀ 

ಹವ್ಯಕ ಸಮುದಾಯದ ಮೇಲಿನ ಅಭಿಮಾನದಿಂದ ಇಲ್ಲಿಗೆ ಬಂದಿದ್ದೇನೆ: ಪೇಜಾವರ ಶ್ರೀ 

ಬೆಂಗಳೂರು: ಸಂಘಟನೆ ಉದ್ಧಾರದ ಹಾದಿಯಾದರೆ, ವಿಘಟನೆ ವಿನಾಶದ ಹಾದಿ. ಸಂಘಟನೆ ಹವ್ಯಕ ಮಹಾಸಭೆಯ ಉಸಿರಾಗಿರುವುದರಿಂದ ನಾವು ಹವ್ಯಕ ಮಹಾಸಭೆಯನ್ನು ಸಮರ್ಥಿಸಬೇಕು. ನಾವು ಸಂಘಟನೆಯ ಜೊತೆಗೋ? ವಿಘಟನೆಯ ಜೊತೆಗೋ?? ಎಂದು ಪ್ರಶ್ನಿಸಿಕೊಳ್ಳಬೇಕು ಎಂದು ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ದ್ವಿತೀಯ ...

ವಿಶ್ವ ಹವ್ಯಕ ಸಮ್ಮೇಳನಕ್ಕೆ ಅದ್ದೂರಿ, ಸಾಂಪ್ರದಾಯಿಕ ಚಾಲನೆ

ವಿಶ್ವ ಹವ್ಯಕ ಸಮ್ಮೇಳನಕ್ಕೆ ಅದ್ದೂರಿ, ಸಾಂಪ್ರದಾಯಿಕ ಚಾಲನೆ

ಬೆಂಗಳೂರು: ಅರಮನೆ ಮೈದಾನದಲ್ಲಿ ಆಯೋಜನೆಗೊಂಡಿರುವ ಎರಡನೆಯ ವಿಶ್ವ ಹವ್ಯಕ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ನೀಡಲಾಗಿದ್ದು, ಕಾರ್ಯಕ್ರಮದ ಸ್ಥಳದಲ್ಲಿ ಎಲ್ಲೆಲ್ಲೂ ಮಲೆನಾಡು ಹಾಗೂ ಕರಾವಳಿ ಸೊಗಡು ತುಂಬಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು, ವ್ಯಕ್ತಿಗೂ ಸಂಸ್ಥೆಗೂ ವ್ಯತ್ಸಾಸವಿದೆ. ...

34 ತಳಿಗಳಿರುವ ಪ್ರಪಂಚದ ಏಕೈಕ ಗೋಶಾಲೆಯಲ್ಲಿ ನಾಳೆ ಸಾಮೂಹಿಕ ಗೋಪೂಜೆ

34 ತಳಿಗಳಿರುವ ಪ್ರಪಂಚದ ಏಕೈಕ ಗೋಶಾಲೆಯಲ್ಲಿ ನಾಳೆ ಸಾಮೂಹಿಕ ಗೋಪೂಜೆ

ವಿಶ್ವಜನನಿ ಗೋಮಾತೆಯ ವಿರಾಟ್ ಸ್ವರೂಪದ ದರ್ಶನಮಾಡಿಸುವ 'ಮಹಾನಂದಿ ಗೋಲೋಕ' ಹೊಸನಗರದ ಶ್ರೀರಾಮಚಂದ್ರಾಪುರಮಠದಲ್ಲಿದ್ದು, ದೀಪಾವಳಿ ಪ್ರಯುಕ್ತ ವಿಶೇಷ ಸಾಮೂಹಿಕ ಗೋಪೂಜಾ ಕಾರ್ಯಕ್ರಮವನ್ನು ನಾಳೆ ಬೆಳಗ್ಗೆ 9.00 ರಿಂದ ಮಹಾನಂದಿ ಗೋಲೋಕದಲ್ಲಿ ಆಯೋಜಿಸಲಾಗಿದೆ. ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ರಾಘವೇಶ್ವರಭಾರತೀ ಮಹಾಸ್ವಾಮಿಗಳ ದಿವ್ಯ ಮಾರ್ಗದರ್ಶನದಲ್ಲಿ ಕಾರ್ಯಾಚರಿಸುತ್ತಿರುವ ...

ಆತ್ಮಶುದ್ಧಿ ಇರುವುದರಿಂದ ನಮಗೆ ಯಾವುದರ ಭಯವೂ ಇಲ್ಲ : ರಾಘವೇಶ್ವರ ಶ್ರೀ

ಬೆಂಗಳೂರು: ಆತ್ಮಶುದ್ಧಿ ಇರುವುದರಿಂದ ನಮಗೆ ಯಾವುದರ ಭಯವೂ ಇಲ್ಲ, ಶ್ರೀರಾಮಚಂದ್ರಾಪುರಮಠವೆಂಬ  ಶಂಕರಾಚಾರ್ಯ ಸ್ಥಾಪಿತ ಸಂಸ್ಥೆಯನ್ನು ಯಾರು ಏನು ಮಾಡಲು ಪ್ರಯತ್ನಪಟ್ಟರೂ ಏನೂ ಆಗದು. ಸಮಾಜದ ಪರಿವರ್ತನೆಯಲ್ಲಿ ತೊಡಗಿಕೊಂಡವರು ವಿಷಕಂಠರಾಗಿ ಎಲ್ಲವನ್ನೂ ಎದುರಿಸಲು ಸಿದ್ದರಾಗಿರಬೇಕಾಗುತ್ತದೆ ಎಂದು ಜಗದ್ಗುರು ಶಂಕರಾಚಾರಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ...

ದೇವರನ್ನು ನಂಬಿದವರಿಗೆ, ದೊರೆಯೂ ಏನು ಮಾಡಲಾಗದು: ರಾಘವೇಶ್ವರ ಶ್ರೀ

ಬೆಂಗಳೂರು: ದೇವರನ್ನು ನಂಬಿದವರಿಗೆ, ದೊರೆಯೂ ಏನು ಮಾಡಲಾಗದು, ಇಂದ್ರ ತನ್ನ ಅಹಂಕಾರದಿಂದ ಗೋವು ಹಾಗೂ ಗೋಪಾಲಕರ ಮೇಲೆ ದಾಳಿ ಮಾಡಿದ. ಆದರೆ ಅವರು ಕೃಷ್ಣನನ್ನು ನಂಬಿದ್ದರಿಂದ ಯಾವುದೇ ತೊಂದರೆಯಾಗಲಿಲ್ಲ ಎಂದು 'ಕೃಷ್ಣಕಥಾ'ದಲ್ಲಿ  ಜಗದ್ಗುರು ಶಂಕರಾಚಾರ್ಯ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದಲ್ಲಿರುವ ...

ರಾಮಾಶ್ರಮದಲ್ಲಿ ಜನಮನ ಸೆಳೆದ ಕೃಷ್ಣಕಥಾ

ಬೆಂಗಳೂರು: ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆಯುತ್ತಿರುವ "ಕೃಷ್ಣಕಥಾ" ಸಪ್ತಾಹದಲ್ಲಿ ಎರಡನೇ ದಿನದ ಕೃಷ್ಣಕಥಾ ಪ್ರವಚನವನ್ನು ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ನಡೆಸಿಕೊಟ್ಟರು. ಖ್ಯಾತ ಚಿತ್ರ ಕಲಾವಿದ ನೀರ್ನಳ್ಳಿ ಗಣಪತಿ ಹೆಗಡೆಯವರ ಸ್ಥಳದಲ್ಲೇ ಬಿಡಿಸಿದ ಚಿತ್ರ ಹಾಗೂ ಆನಂತರ ನಡೆದ ರೂಪಕ ...

Page 1 of 3 1 2 3
  • Trending
  • Latest
error: Content is protected by Kalpa News!!