Sunday, January 18, 2026
">
ADVERTISEMENT

Tag: Raghaveshwara Swamiji

ಹುಟ್ಟುವುದಕ್ಕೂ-ಅವತರಿಸುವುದಕ್ಕೂ ವ್ಯತ್ಯಾಸವಿದೆ: ರಾಘವೇಶ್ವರ ಶ್ರೀ ಅಭಿಮತ

ಬೆಂಗಳೂರು: ಭೂಮಿಯಲ್ಲಿ ಹುಟ್ಟುವುದಕ್ಕೂ , ಅವತರಿಸುವುದಕ್ಕೂ ವ್ಯತ್ಯಾಸವಿದೆ. ಭಗವಂತ  ಉದ್ದೇಶವನ್ನಿಟ್ಟುಕೊಂಡು ಭೂಮಿಗೆ ಮನುಷ್ಯರೂಪದಲ್ಲಿ ಇಳಿದು ಬರುವುದು ಅವತಾರವಾಗಿದೆ. ಕೃಷ್ಣಪರಮಾತ್ಮ ಧರ್ಮಗ್ಲಾನಿಯನ್ನು ತಡೆಗಟ್ಟಲು ಅವತರಿಸಿದ ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಶ್ರೀಕೃಷ್ಣಾಷ್ಟಮಿಯ ಪ್ರಯುಕ್ತ ನಡೆಯುತ್ತಿರುವ 'ಕೃಷ್ಣಾಕಥಾ' ವಿಶಿಷ್ಟ ...

ಶ್ರೀಕರಾರ್ಚಿತ ಶ್ರೀರಾಮದೇವರಿಗೆ ಸಾಮ್ರಾಜ್ಯ ಪಟ್ಟಾಭಿಷೇಕ

ಬೆಂಗಳೂರು: ರಾಮಪಟ್ಟಾಭಿಷೇಕದ ಮೂಲಕ ತ್ರೇತಾಯುಗವನ್ನು ಮರಳಿ ನೆನಪಿಸುವ ಕಾರ್ಯ ಮಾಡಲಾಗುತ್ತದೆ. ಶ್ರೀರಾಮಪಟ್ಟಾಭಿಷೇಕದ ನೈಜ ಸ್ವಾಧ, ಆನಂದ ಸಿಗಬೇಕಾದರೆ ಹಿಂದಿನ ರಾಮಾಯಣದ ಅಧ್ಯಯನ ಮಾಡಬೇಕು. ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ರಾಮನ ರಾಜತ್ವವನ್ನು ಪ್ರತಿಯೊಬ್ಬರೂ ಅಂಗೀಕರಿಸಿದ್ದೀರಿ ಎಂದು ರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀಮದ್ ...

ಪ್ರವಾಹ ಸಂತ್ರಸ್ತರಿಗೆ ರಾಮಚಂದ್ರಾಪುರ ಮಠದಿಂದ ನೆರವು, ವಿಶೇಷ ಹರಕೆ

ಬೆಂಗಳೂರು: ಭೀಕರ ಪ್ರವಾಹದಿಂದ ತತ್ತರಿಸಿ ಹೋಗಿರುವ ಕೊಡಗಿನ ಮಂದಿಗೆ ಶ್ರೀರಾಮಚಂದ್ರಾಪುರ ಮಠ ಸಹಾಯಹಸ್ತ ನೀಡಿದೆ. ಶ್ರೀಮಠದ ಸಂಘಟನೆಯ ಮೂಲಕ ಅತಿವೃಷ್ಟಿ ಪೀಡಿತ ಪ್ರದೇಶಗಳಲ್ಲಿ ನೆರವು ಹಾಗೂ ಅಗತ್ಯ ಸಾಮಗ್ರಿಗಳನ್ನು ಒದಗಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ನಲುಗಿದವರಿಗೆ ಸಹಾಯ ಹಸ್ತ ನೀಡಲಾಗಿದೆ. ಮಳೆಪೀಡಿತ ಸಂಪಾಜೆ ...

ಇಚ್ಛೆ ಬಲವಾಗಿದ್ದರೆ ದೇವರು ತಥಾಸ್ತು ಎನ್ನುತ್ತಾನೆ: ರಾಘವೇಶ್ವರ ಶ್ರೀ

ಬೆಂಗಳೂರು: ಯಾವ ಇಚ್ಛೆಗೆ ಬಲವಾದ ದಾಢ್ಯ ಇರುವುದೋ ಅದಕ್ಕೆ ಸಂಕಲ್ಪ ಎಂದು ಹೆಸರು. ಇಚ್ಛೆ ಸಂಕಲ್ಪವಾದಾಗ ಕಾರ್ಯ ಸಾಧ್ಯವಾಗುತ್ತದೆ. ಯಾವ ಇಚ್ಛೆ ದೃಢವಾದ್ದು, ಯಾವ ಇಚ್ಛೆ ಜೊಳ್ಳು ಎಂದು ಭಗವಂತನೂ ನೋಡುತ್ತಾನೆ. ಇಚ್ಚೆ ಬಲವಾಗಿದ್ದಾಗ ದೇವರೂ ಅದಕ್ಕೆ ತಥಾಸ್ತು ಎಂದು ಹೇಳುತ್ತಾನೆ ...

ಜನ್ಮದಿನವೆಂದರೆ ಪ್ರಪಂಚಕ್ಕೆ ನಾವು ಬಂದ ಉದ್ದೇಶ ನೆನೆಸಿಕೊಳ್ಳುವ ದಿನ

ಬೆಂಗಳೂರು: ಜನ್ಮದಿನವು ಆತ್ಮಾವಲೋಕನೆಯ ದಿನ, ಪ್ರಪಂಚಕ್ಕೆ ನಾವು ಬಂದ ಉದ್ದೇಶವನ್ನು ನೆನಪಿಸಿಕೊಂಡು, ಆ ಗುರಿಯತ್ತ ನಾವು ಸಾಗುತ್ತಿದ್ದೇವೆಯೇ ಎಂದು ಪ್ರಶ್ನಿಸಿಕೊಳ್ಳುವ ದಿನ ಜನ್ಮದಿನ ಎಂದು ರಾಮಚಂದ್ರಾಪುರಮಠದ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ನಡೆದ ವರ್ಧಂತಿ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ...

ಬಾನ್ಕುಳಿ ಬದಲಾಗಿ ಬೆಂಗಳೂರಿನಲ್ಲಿ ರಾಘವೇಶ್ವರ ಶ್ರೀಗಳ ಚಾರ್ತುಮಾಸ್ಯ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭಾನ್ಕುಳಿ ಶ್ರೀರಾಮದೇವ ಮಠದಲ್ಲಿ ತಮ್ಮ 25ನೆಯ ಚಾತುರ್ಮಾಸ್ಯ ವ್ರತವನ್ನು ಕೈಗೊಳ್ಳಲು ಉದ್ದೇಶಿಸಿ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರ ಸ್ವಾಮಿಗಳು ಬೆಂಗಳೂರಿನ ಗಿರಿನಗರ ಮಠದಲ್ಲೇ ಚಾರ್ತುಮಾಸ್ಯ ಕೈಗೊಳ್ಳಲು ನಿರ್ಧರಿಸಿದ್ದಾರೆ. ಶ್ರೀಗಳು ಬಾನ್ಕುಳಿಯಲ್ಲಿ ಚಾರ್ತುಮಾಸ್ಯ ಕೈಗೊಳ್ಳಲು ಈ ...

ರಾಘವೇಶ್ವರ ಶ್ರೀಗಳು ಆರೋಗ್ಯದಿಂದಿದ್ದಾರೆ: ಶ್ರೀಮಠ ಸ್ಪಷ್ಟನೆ

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳಿಗೆ ಕಿಡ್ನಿ ಸ್ಟೋನ್ ಸಮಸ್ಯೆ ಕಾಣಿಸಿಕೊಂಡಿದ್ದು, ಸಣ್ಣ ಪುಟ್ಟ ಚಿಕಿತ್ಸೆಗಳ ನಂತರ ಗುಣಮುಖರಾಗಿದ್ದಾರೆ ಎಂದು ಶ್ರೀಮಠ ಸ್ಪಷ್ಟನೆ ನೀಡಿದೆ. ಈ ಕುರಿತಂತೆ ಸ್ಪಷ್ಟೀಕರಣದ ನೀಡಿರುವ ವೈದ್ಯ ವೇಣುಗೋಪಾಲ್ ಶ್ರೀಸಂಸ್ಥಾನದವರು ಕ್ಷೇಮವಾಗಿದ್ದು, ...

ಸಿದ್ಧಾಪುರದ ಬಾನ್ಕುಳಿಯಲ್ಲಿ ಜುಲೈ 27ರಿಂದ ರಾಘವೇಶ್ವರ ಶ್ರೀಗಳ ಚಾತುರ್ಮಾಸ್ಯ

ಬೆಂಗಳೂರು: ಗೋಸಂರಕ್ಷಣೆಗಾಗಿ ಕಳೆದ ಎರಡು ದಶಕಗಳಿಂದ ಅವಿರತವಾಗಿ ಶ್ರಮಿಸುತ್ತಿರುವ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 25ನೆಯ ಚಾತುರ್ಮಾಸ್ಯ ವ್ರತ ಈ ಬಾರಿ ಗೋಸ್ವರ್ಗ ಚಾತುರ್ಮಾಸ್ಯವಾಗಿ ಆಚರಿಸಲ್ಪಡುತ್ತಿದೆ. ಆಷಾಢ ಶುದ್ಧ ಹುಣ್ಣಿಮೆಯಿಂದ ಭಾದ್ರಪದ ಶುದ್ಧ ಹುಣ್ಣಿಮೆಯವರೆಗೆ (ಜುಲೈ 27 ರಿಂದ ಸೆಪ್ಟೆಂಬರ್ ...

ದೇಶದ ಉತ್ಥಾನವಾಗಬೇಕಾದರೆ, ಗೋಹತ್ಯೆ ನಿಲ್ಲಬೇಕು: ರಾಘವೇಶ್ವರ ಶ್ರೀ

ಬೆಂಗಳೂರು: ರಾಷ್ಟ್ರದ ಲಾಂಛನ ಗೋವು ಆಗಬೇಕಾದರೆ, ದೇಶದ ಉತ್ಥಾನವಾಗಬೇಕಾದರೆ, ಗೋಹತ್ಯೆ ನಿಲ್ಲಬೇಕಿದೆ. ಎಲ್ಲಿ ಕಾಮಧೇನು ಸಂತಸವಾಗಿರುತ್ತಾಳೋ ಅದುವೇ ಸ್ವರ್ಗವಾಗಿದೆ. ಅಂತಹ ಸ್ವರ್ಗ ಸಾಕಾರದ ಸಲುವಾಗಿ ಗೋಸ್ವರ್ಗ ನಿರ್ಮಾಣವಾಗಿದೆ ಎಂದು ರಾಮಚಂದ್ರಾಪುರಮಠದ ರಾಘವೇಶ್ವರಭಾರತೀ ಶ್ರೀಗಳು ಹೇಳಿದರು. ಬೆಂಗಳೂರಿನ ಭಾರತೀ ವಿದ್ಯಾಲಯದಲ್ಲಿ ನಡೆದ ಸ್ವರ್ಗಸಂವಾದ ...

ಗೋಸ್ವರ್ಗ ಕುರಿತು ಜುಲೈ 22 ರಂದು ಬೆಂಗಳೂರಿನಲ್ಲಿ ಸಂವಾದ

ಬೆಂಗಳೂರು: ಗೋವುಗಳಿಗೆ ಸಹಜ ಜೀವನ ಕಲ್ಪಿಸುವ ಪರಿಕಲ್ಪನೆಯಲ್ಲಿ, ವಿಶಿಷ್ಟ ಗೋಧಾಮ ಗೋಸ್ವರ್ಗವನ್ನು ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಪರಿಕಲ್ಪಿಸಿ, ಉತ್ತರಕನ್ನಡದ ಭಾನ್ಕುಳಿಯಲ್ಲಿ ಸಾಕಾರಗೊಳಿಸಿದ್ದು, ಗೋಸ್ವರ್ಗದ ಕುರಿತಾದ ಸಂವಾದ ಕಾರ್ಯಕ್ರಮವನ್ನು ಭಾನುವಾರ ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ. ವಿಶಿಷ್ಟ ಪರಿಕಲ್ಪನೆಯ ಗೋಸ್ವರ್ಗದ ಕುರಿತಾದ ವಿಚಾರ ...

Page 2 of 3 1 2 3
  • Trending
  • Latest
error: Content is protected by Kalpa News!!