Wednesday, March 18, 2026
Advertisement
ADVERTISEMENT

Tag: Raichur

ವಿದ್ಯಾರ್ಥಿಗಳೊಂದಿಗೆ ಸಚಿವ ಶ್ರೀರಾಮುಲು ಸಂವಾದ

ವಿದ್ಯಾರ್ಥಿಗಳೊಂದಿಗೆ ಸಚಿವ ಶ್ರೀರಾಮುಲು ಸಂವಾದ

ಕಲ್ಪ ಮೀಡಿಯಾ ಹೌಸ್   |  ರಾಯಚೂರು  | ಸಿಂದನೂರಿನಲ್ಲಿಂದು ಪರಿಶಿಷ್ಟ ವರ್ಗದ ಮೆಟ್ರಿಕ್ ನಂತದ ವಿದ್ಯಾರ್ಥಿನಿಯರ ನಿಲಯವನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರು ಉದ್ಘಾಟಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಸಚಿವರು ವಿದ್ಯಾರ್ಥಿನಿಯರೊಂದಿಗೆ ಮುಕ್ತವಾಗಿ ...

ಲಿಂಗಸುಗೂರು: ಬಸ್ ನಿಲುಗಡೆಗೆ ಒತ್ತಾಯಿಸಿ ಸಾರಿಗೆ ಸಚಿವರಿಗೆ ಮನವಿ

ಲಿಂಗಸುಗೂರು: ಬಸ್ ನಿಲುಗಡೆಗೆ ಒತ್ತಾಯಿಸಿ ಸಾರಿಗೆ ಸಚಿವರಿಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕರಡಕಲ್ ಹೊರವಲಯದಲ್ಲಿರುವ ವಸತಿ ನಿಲಯಗಳಿಗೆ ಸಾರಿಗೆ ಇಲಾಖೆಯ ಬಸ್ ನಿಲ್ದಾಣ ನಿರ್ಮಿಸಿ, ಬಸ್ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಸಾರಿಗೆ ಸಚಿವರಿಗೆ ಬರೆದ ಮನವಿ ಪತ್ರವನ್ನು ಲಿಂಗಸುಗೂರಿನ ಸಹಾಯಕ ಆಯುಕ್ತರಿಗೆ ...

ರಾಯಚೂರಿನ ಪಾಮನಕಲ್ಲೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ರಾಯಚೂರಿನ ಪಾಮನಕಲ್ಲೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ 72ನೆಯ ಗಣರಾಜ್ಯೋತ್ಸವ ಆಚರಿಸಲಾಯಿತು. ಸರ್ಕಾರಿ ಕನ್ನಡ ಮಾಧ್ಯಮ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಪ್ರೌಡ ಶಾಲೆ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರ, ...

ನ.24ರಂದು ವಿಜಯದಾಸರ ಆರಾಧನೆ: ಬೆಂಗಳೂರಿನ ಶ್ರೀ ದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮ

ನ.24ರಂದು ವಿಜಯದಾಸರ ಆರಾಧನೆ: ಬೆಂಗಳೂರಿನ ಶ್ರೀ ದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ನವೆಂಬರ್ 24 ರಂದು ವಿಜಯದಾಸರ ಆರಾಧನೆ ನಿಮಿತ್ತ ನಗರದ ಬಸವನಗುಡಿಯಲ್ಲಿ ಶ್ರೀದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಮಂಗಳವಾರ ಸಂಜೆ 5 ಗಂಟೆಗೆ ವಿಜಯದಾಸರ 265 ನೆಯ ಆರಾಧನಾ ಮಹೋತ್ಸವದಲ್ಲಿ ...

ಮಾನ್ವಿ ಕರ್ನಾಟಕ ರಕ್ಷಣಾ ವೇದಿಕೆ ಜನಪರ ಬಣದಿಂದ ಬಡವರಿಗೆ ಹಣ್ಣು ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಾನ್ವಿ: ಇಂದು ಸಂಜೆ ಕರ್ನಾಟಕ ರಕ್ಷಣಾ ವೇದಿಕೆ ಜನಪರ ಬಣ ಸಂಘಟನೆಯ ವತಿಯಿಂದ ಕಡು ಬಡಕುಟುಂಬಗಳಿಗೆ ತರಕಾರಿ ಹಣ್ಣುಹಂಪಲು ಸಾಬೂನುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀಕಾಂತ ಪಾಟೀಲ ಗೂಳಿ, ರಾಜ್ಯ ಉಪಾಧ್ಯಕ್ಷರಾದ ಇರ್ಫಾನ್ ಧಣಿ, ...

ವಿದೇಶದಲ್ಲಿರುವ ಭಕ್ತರು ಸದ್ಯಕ್ಕೆ ಮಂತ್ರಾಲಯಕ್ಕೆ ಬರಬೇಡಿ, ಮನೆಯಿಂದಲೇ ಪ್ರಾರ್ಥಿಸಿ: ಸುಬುಧೇಂದ್ರ ಶ್ರೀಗಳ ಸೂಚನೆ

ವಿದೇಶದಲ್ಲಿರುವ ಭಕ್ತರು ಸದ್ಯಕ್ಕೆ ಮಂತ್ರಾಲಯಕ್ಕೆ ಬರಬೇಡಿ, ಮನೆಯಿಂದಲೇ ಪ್ರಾರ್ಥಿಸಿ: ಸುಬುಧೇಂದ್ರ ಶ್ರೀಗಳ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಯಚೂರು: ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತೆ ವಹಿಸುವ ಸಲುವಾಗಿ ವಿದೇಶಗಳಲ್ಲಿರುವ ರಾಯರ ಭಕ್ತರು ಮಂತ್ರಾಲಯಕ್ಕೆ ಬಾರದೇ, ನಿಮ್ಮ ಮನೆಗಳಿಂದಲೇ ಪ್ರಾರ್ಥನೆ ಮಾಡಿ ಎಂದು ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಸೂಚಿಸಿದ್ದಾರೆ. ಈ ಕುರಿತಂತೆ ರಾಯಚೂರಿನಲ್ಲಿ ಮಾತನಾಡಿರುವ ...

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಮೋಹನ್ ಭಾಗ್ವತ್

ರಾಯಚೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗ್ವತ್ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ, ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಮೂಲ ಬೃಂದಾವನದ ದರ್ಶನ ಪಡೆದರು. ಶ್ರೀಮಠಕ್ಕೆ ಆಗಮಿಸಿದ ಭಾಗ್ವತ್ ಅವರನ್ನು ಮಠದ ವತಿಯಿಂದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ...

ಮಂತ್ರಾಲಯದಲ್ಲಿ ರಾಯರ ಆರಾಧನೆಯ ವೈಭವ: ವೀಡಿಯೋ ನೋಡಿ

ರಾಯಚೂರು: ಕಲಿಯುಗ ಕಾಮಧೇನು ಶ್ರೀ ರಾಘವೇಂದ್ರ ತೀರ್ಥ ಗುರು ಸಾರ್ವಭೌಮರ 347ನೆಯ ಆರಾಧನಾ ಮಹೋತ್ಸವವನ್ನು ಮಂತ್ರಾಲಯದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ. ಇಂದು ಮಧ್ಯಾರಾಧನೆ ನಿಮಿತ್ತ, ಪ್ರಾತಃಕಾಲದಲ್ಲಿ ನಿರ್ಮಾಲ್ಯ ವಿಸರ್ಜನೆ ನಡೆಸಿ, ವಿಶೇಷ ಪೂಜಾ ವಿಧಿವಿಧಾನಗಳನ್ನು ನಡೆಸಲಾಯಿತು. ...

Page 4 of 4 1 3 4
  • Trending
  • Latest
error: Content is protected by Kalpa News!!