Wednesday, February 11, 2026
">
ADVERTISEMENT

Tag: Rain News

ಉಕ್ಕಿ ಹರಿಯುತ್ತಿರುವ ತುಂಗಾ ನದಿ: ಶಿವಮೊಗ್ಗದಲ್ಲಿ ಮುಳುಗಿದ ಮಂಟಪ

ಭಾರಿ ಮಳೆ | ತುಂಬಿದ ತುಂಗೆ | ನದಿಗೆ ನೀರು | ಎಷ್ಟು ಹೊರ ಬಿಡಲಾಗಿದೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಲೆನಾಡು ಭಾಗದಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿರುವ ಪರಿಣಾಮ ತುಂಗಾ ಜಲಾಶಯ ತುಂಬಿದ್ದು, ನಾಲ್ಕು ಕ್ರಸ್ಟ್ ಗೇಟ್ ಮೂಲಕ ಒಂದು ಸಾವಿರ ಕ್ಯೂಸೆಕ್ ನೀರನ್ನು ಪವರ್ ಹೌಸ್ ಮೂಲಕ ನದಿಗೆ ಬಿಡಲಾಗಿದೆ. ನೀರಿನ ಸಂಗ್ರಹ ...

ಸೊರಬ | ರಣ ಮಳೆ | ರಸ್ತೆಗೆ ಉರುಳಿದ ಬೃಹತ್ ಮರ | ಸಂಚಾರ ಅಸ್ತವ್ಯಸ್ತ |

ಸೊರಬ | ರಣ ಮಳೆ | ರಸ್ತೆಗೆ ಉರುಳಿದ ಬೃಹತ್ ಮರ | ಸಂಚಾರ ಅಸ್ತವ್ಯಸ್ತ |

ಕಲ್ಪ ಮೀಡಿಯಾ ಹೌಸ್  |  ಸೊರಬ  | ಭಾರೀ ಮಳೆಯ #HeavyRain ಪರಿಣಾಮ ಇಲ್ಲಿನ ತವನಂದಿ ಸಮೀಪದ ಆನವಟ್ಟಿ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಉರುಳಿಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡು, ವಾಹನ ಸವಾರರು ಪರದಾಡುವಂತಾಯಿತು. ತವನಂದಿ ಸಮೀಪ ಆನವಟ್ಟಿ #Anavatti ರಸ್ತೆಯಲ್ಲಿ ...

ಉತ್ತರ ಕನ್ನಡದಲ್ಲಿ ರೆಡ್, ಹಲವು ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಶಿವಮೊಗ್ಗ | ಈ ನಾಲ್ಕು ತಾಲೂಕಿನ ಶಾಲಾ ಕಾಲೇಜುಗಳಿಗೆ ಶುಕ್ರವಾರವೂ ರಜೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಜುಲೈ 19ರ ಶುಕ್ರವಾರವೂ ಸಹ ಜಿಲ್ಲೆಯ ನಾಲ್ಕು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತೀರ್ಥಹಳ್ಳಿ, ಸಾಗರ, ಹೊಸನಗರ ಹಾಗೂ ...

ಶಿವಮೊಗ್ಗ ನಗರದ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ಶಿವಮೊಗ್ಗ | ಹೊಸನಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಮಂಗಳವಾರ(ನಾಳೆ) ರಜೆ ಘೋಷಣೆ ಮಾಡಲಾಗಿದೆ. ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನಾಳೆ ಇನ್ನೂ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹೀಗಾಗಿ, ...

ಶಿವಮೊಗ್ಗದಲ್ಲಿ ಭಾರೀ ಗಾಳಿ, ಮೋಡ ಕವಿದ ವಾತಾವರಣ: ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ

ಶಿವಮೊಗ್ಗದಲ್ಲಿ ಭಾರೀ ಗಾಳಿ, ಮೋಡ ಕವಿದ ವಾತಾವರಣ: ಸ್ವಲ್ಪದರಲ್ಲಿ ತಪ್ಪಿತು ದೊಡ್ಡ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲಾ ಕೇಂದ್ರದಲ್ಲಿ ಸಂಜೆ ಮೋಡ ಮುಸುಕಿದ ವಾತಾವರಣ ಕವಿದಿದ್ದು, ಭಾರೀ ಗಾಳಿ ಬೀಸಿದ ಪರಿಣಾಮ ಬಹಳಷ್ಟು ಕಡೆಗಳಲ್ಲಿ ಅಸ್ತವ್ಯಸ್ತ ಉಂಟಾಗಿದೆ. ನಗರದಲ್ಲಿ ಭಾರೀ ಗಾಳಿ ಬೀಸಿದ ಪರಿಣಾಮ ರಸ್ತೆ ಮೇಲಿನ ಧೂಳಿನೊಂದಿಗೆ ಒಣಗಿದ ...

ಉಕ್ಕಿ ಹರಿಯುತ್ತಿರುವ ಭದ್ರೆಯ ಅಬ್ಬರಕ್ಕೆ ಮುಳುಗಿದ ಸೇತುವೆ, ನಗರದಲ್ಲಿ ಭಾರೀ ಟ್ರಾಫಿಕ್ ಜಾಮ್

ಉಕ್ಕಿ ಹರಿಯುತ್ತಿರುವ ಭದ್ರೆಯ ಅಬ್ಬರಕ್ಕೆ ಮುಳುಗಿದ ಸೇತುವೆ, ನಗರದಲ್ಲಿ ಭಾರೀ ಟ್ರಾಫಿಕ್ ಜಾಮ್

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಿನ್ನೆ ಭದ್ರಾ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಕ್ಕೆ ಹರಿಸಿದ ಪರಿಣಾಮ ನದಿ ಉಕ್ಕಿ ಹರಿಯುತ್ತಿದ್ದು, ಹೊಸ ಸೇತುವೆ ಮುಳುಗಡೆಗೊಂಡು ಸಂಚಾರ ಸ್ಥಗಿತಗೊಂಡಿದೆ. ಅಣೆಕಟ್ಟೆಯಿಂದ ನಿನ್ನೆ ಅಪಾರ ಪ್ರಮಾಣದಲ್ಲಿ ನೀರನ್ನು ಹರಿಸಿದ್ದು, ನಿನ್ನೆ ...

  • Trending
  • Latest
error: Content is protected by Kalpa News!!