ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಬ್ರೆಜಿಲ್ ಪಂದ್ಯಕ್ಕಾಗಿ FIFA ASEAN CUP ತ್ಯಜಿಸಿದ ಭಾರತ
August 12, 2026
‘ತಿರಂಗಾ ಯಾತ್ರೆ – ಬೈಕ್ ರ್ಯಾಲಿ’: ಶಾಸಕ ಚನ್ನಬಸಪ್ಪ ಚಾಲನೆ
August 12, 2026
Kalpa Media House | MYSURU | A Hindustani classical vocal concert by renowned Gwalior gharana musician Pandit M.P. Hegde of...
Read moreDetailsಬೆಂಗಳೂರು: ಯಾವ ಇಚ್ಛೆಗೆ ಬಲವಾದ ದಾಢ್ಯ ಇರುವುದೋ ಅದಕ್ಕೆ ಸಂಕಲ್ಪ ಎಂದು ಹೆಸರು. ಇಚ್ಛೆ ಸಂಕಲ್ಪವಾದಾಗ ಕಾರ್ಯ ಸಾಧ್ಯವಾಗುತ್ತದೆ. ಯಾವ ಇಚ್ಛೆ ದೃಢವಾದ್ದು, ಯಾವ ಇಚ್ಛೆ ಜೊಳ್ಳು ಎಂದು ಭಗವಂತನೂ ನೋಡುತ್ತಾನೆ. ಇಚ್ಚೆ ಬಲವಾಗಿದ್ದಾಗ ದೇವರೂ ಅದಕ್ಕೆ ತಥಾಸ್ತು ಎಂದು ಹೇಳುತ್ತಾನೆ ...
ಬೆಂಗಳೂರು: ಜನ್ಮದಿನವು ಆತ್ಮಾವಲೋಕನೆಯ ದಿನ, ಪ್ರಪಂಚಕ್ಕೆ ನಾವು ಬಂದ ಉದ್ದೇಶವನ್ನು ನೆನಪಿಸಿಕೊಂಡು, ಆ ಗುರಿಯತ್ತ ನಾವು ಸಾಗುತ್ತಿದ್ದೇವೆಯೇ ಎಂದು ಪ್ರಶ್ನಿಸಿಕೊಳ್ಳುವ ದಿನ ಜನ್ಮದಿನ ಎಂದು ರಾಮಚಂದ್ರಾಪುರಮಠದ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ನಡೆದ ವರ್ಧಂತಿ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ...
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭಾನ್ಕುಳಿ ಶ್ರೀರಾಮದೇವ ಮಠದಲ್ಲಿ ತಮ್ಮ 25ನೆಯ ಚಾತುರ್ಮಾಸ್ಯ ವ್ರತವನ್ನು ಕೈಗೊಳ್ಳಲು ಉದ್ದೇಶಿಸಿ ರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರ ಸ್ವಾಮಿಗಳು ಬೆಂಗಳೂರಿನ ಗಿರಿನಗರ ಮಠದಲ್ಲೇ ಚಾರ್ತುಮಾಸ್ಯ ಕೈಗೊಳ್ಳಲು ನಿರ್ಧರಿಸಿದ್ದಾರೆ. ಶ್ರೀಗಳು ಬಾನ್ಕುಳಿಯಲ್ಲಿ ಚಾರ್ತುಮಾಸ್ಯ ಕೈಗೊಳ್ಳಲು ಈ ...
ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳಿಗೆ ಕಿಡ್ನಿ ಸ್ಟೋನ್ ಸಮಸ್ಯೆ ಕಾಣಿಸಿಕೊಂಡಿದ್ದು, ಸಣ್ಣ ಪುಟ್ಟ ಚಿಕಿತ್ಸೆಗಳ ನಂತರ ಗುಣಮುಖರಾಗಿದ್ದಾರೆ ಎಂದು ಶ್ರೀಮಠ ಸ್ಪಷ್ಟನೆ ನೀಡಿದೆ. ಈ ಕುರಿತಂತೆ ಸ್ಪಷ್ಟೀಕರಣದ ನೀಡಿರುವ ವೈದ್ಯ ವೇಣುಗೋಪಾಲ್ ಶ್ರೀಸಂಸ್ಥಾನದವರು ಕ್ಷೇಮವಾಗಿದ್ದು, ...
ಬೆಂಗಳೂರು: ಗೋಸಂರಕ್ಷಣೆಗಾಗಿ ಕಳೆದ ಎರಡು ದಶಕಗಳಿಂದ ಅವಿರತವಾಗಿ ಶ್ರಮಿಸುತ್ತಿರುವ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ 25ನೆಯ ಚಾತುರ್ಮಾಸ್ಯ ವ್ರತ ಈ ಬಾರಿ ಗೋಸ್ವರ್ಗ ಚಾತುರ್ಮಾಸ್ಯವಾಗಿ ಆಚರಿಸಲ್ಪಡುತ್ತಿದೆ. ಆಷಾಢ ಶುದ್ಧ ಹುಣ್ಣಿಮೆಯಿಂದ ಭಾದ್ರಪದ ಶುದ್ಧ ಹುಣ್ಣಿಮೆಯವರೆಗೆ (ಜುಲೈ 27 ರಿಂದ ಸೆಪ್ಟೆಂಬರ್ ...
ಬೆಂಗಳೂರು: ರಾಷ್ಟ್ರದ ಲಾಂಛನ ಗೋವು ಆಗಬೇಕಾದರೆ, ದೇಶದ ಉತ್ಥಾನವಾಗಬೇಕಾದರೆ, ಗೋಹತ್ಯೆ ನಿಲ್ಲಬೇಕಿದೆ. ಎಲ್ಲಿ ಕಾಮಧೇನು ಸಂತಸವಾಗಿರುತ್ತಾಳೋ ಅದುವೇ ಸ್ವರ್ಗವಾಗಿದೆ. ಅಂತಹ ಸ್ವರ್ಗ ಸಾಕಾರದ ಸಲುವಾಗಿ ಗೋಸ್ವರ್ಗ ನಿರ್ಮಾಣವಾಗಿದೆ ಎಂದು ರಾಮಚಂದ್ರಾಪುರಮಠದ ರಾಘವೇಶ್ವರಭಾರತೀ ಶ್ರೀಗಳು ಹೇಳಿದರು. ಬೆಂಗಳೂರಿನ ಭಾರತೀ ವಿದ್ಯಾಲಯದಲ್ಲಿ ನಡೆದ ಸ್ವರ್ಗಸಂವಾದ ...
ಬೆಂಗಳೂರು: ಗೋವುಗಳಿಗೆ ಸಹಜ ಜೀವನ ಕಲ್ಪಿಸುವ ಪರಿಕಲ್ಪನೆಯಲ್ಲಿ, ವಿಶಿಷ್ಟ ಗೋಧಾಮ ಗೋಸ್ವರ್ಗವನ್ನು ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಪರಿಕಲ್ಪಿಸಿ, ಉತ್ತರಕನ್ನಡದ ಭಾನ್ಕುಳಿಯಲ್ಲಿ ಸಾಕಾರಗೊಳಿಸಿದ್ದು, ಗೋಸ್ವರ್ಗದ ಕುರಿತಾದ ಸಂವಾದ ಕಾರ್ಯಕ್ರಮವನ್ನು ಭಾನುವಾರ ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ. ವಿಶಿಷ್ಟ ಪರಿಕಲ್ಪನೆಯ ಗೋಸ್ವರ್ಗದ ಕುರಿತಾದ ವಿಚಾರ ...
ಮಂಗಳೂರು: ಗೋಸ್ವರ್ಗವನ್ನು ವೀಕ್ಷಿಸಿದ ಪ್ರತಿಯೊಬ್ಬರಿಗೂ ಗೋಸಂರಕ್ಷಣೆಗೆ ಸ್ಫೂರ್ತಿ ದೊರಕಬೇಕು ಎನ್ನುವುದೇ ಗೋಸ್ವರ್ಗದ ಆಶಯ. ಪ್ರಥಮ ಗೋಸ್ವರ್ಗವನ್ನು ಎಲ್ಲರೂ ಸೇರಿ ಕಟ್ಟೋಣ. ಗೋಸ್ವರ್ಗ ನಮ್ಮ ಸ್ವಂತ ಹಕ್ಕಲ್ಲ; ಇದು ಇಡೀ ಸಮಾಜಕ್ಕೆ ಸೇರಿದ್ದು. ಗೋಸ್ವರ್ಗಕ್ಕೆ ಎಲ್ಲರ ಸೇವೆ ಸಲ್ಲಬೇಕು ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ...
Copyright © 2026 Kalpa News. Designed by KIPL