ರಾಣೆಬೆನ್ನೂರು-ಬೈಂದೂರು ಹೆದ್ದಾರಿ ಕಾಮಗಾರಿ ನಿಗದಿತ ಅವಧಿಯಲ್ಲಿ ಮುಗಿಸಿ: ಸಂಸದ ರಾಘವೇಂದ್ರ ಸೂಚನೆ
ಕಲ್ಪ ಮೀಡಿಯಾ ಹೌಸ್ | ರಾಣೆಬೆನ್ನೂರು | ಕರಾವಳಿ-ಮಲೆನಾಡು-ಬಯಲುಸೀಮೆಯನ್ನು ಸಂಪರ್ಕಿಸುವ ರಾಣೆಬೆನ್ನೂರು-ಕೊಲ್ಲೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸಂಸದ ಬಿ.ವೈ. ರಾಘವೇಂದ್ರ ...
Read more