ವಿದ್ಯಾರ್ಥಿಗಳೇ, ರಾಷ್ಟ್ರೋತ್ಥಾನದ ಉಚಿತ ಯೋಜನೆ ಸದುಪಯೋಗಮಾಡಿಕೊಳ್ಳಿ
ಬೆಂಗಳೂರು: ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉಚಿತವಾಗಿ ವಸತಿಸಹಿತ ಪಿಯುಸಿ ಹಾಗೂ ಪ್ರತಿಷ್ಠಿತ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡುವ ರಾಷ್ಟ್ರೋತ್ಥಾನ ಪರಿಷತ್ ನ ಯೋಜನೆಯಾದ ‘ತಪಸ್’(ಹುಡುಗರಿಗೆ) ...
Read more