Thursday, November 26, 2026
Advertisement
ADVERTISEMENT

Tag: ripponpet

Ripponpet dr Rajunayak State Best NSS Program Officer award

ರಾಜ್ಯಮಟ್ಟದ ಅತ್ಯುತ್ತಮ ಎನ್‌ಎಸ್‌ಎಸ್ ಅಧಿಕಾರಿ ಪ್ರಶಸ್ತಿಗೆ ಡಾ. ರಾಜುನಾಯ್ಕ ಎಸ್. ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ರಿಪ್ಪನ್‌ಪೇಟೆ (ಶಿವಮೊಗ್ಗ)  |  ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್‌ಪೇಟೆಯಲ್ಲಿ (Ripponpet) ಆಯ್ಕೆ ಶ್ರೇಣಿ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ರಾಜುನಾಯ್ಕ ಎಸ್. ಅವರು 2023-24ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ (NSS) ರಾಜ್ಯಮಟ್ಟದ ...

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭಾರೀ ಮಳೆಯಿಂದಾಗಿ ಆನಂದಪುರದ ಎನ್‌ಎಚ್-69ರ ಯಡೇಹಳ್ಳಿ ಪೆಟ್ರೋಲ್ ಬಂಕ್ ಬಳಿ ಹೆದ್ದಾರಿ ರಸ್ತೆಗೆ ಅಡ್ಡಲಾಗಿ ದೊಡ್ಡ ಮರ ಬಿದ್ದ ಪರಿಣಾಮ ಸಾಗರದಿಂದ ಶಿವಮೊಗ್ಗಕ್ಕೆ, ಶಿವಮೊಗ್ಗದಿಂದ ಸಾಗರಕ್ಕೆ ಸಂಚರಿಸುವ ವಾಹನಗಳಿಗೆ ಅಡಚಣೆ ಉಂಟಾಗಿದ್ದು, ಪರ್ಯಾಯ ...

ರಿಪ್ಪನ್’ಪೇಟೆ | ಬಾವಿಗೆ ಬಿದ್ದು ಯುವಕ ಸಾವು | ಆತ್ಮಹತ್ಯೆಯೋ? ಆಕಸ್ಮಿಕವೋ?

ರಿಪ್ಪನ್’ಪೇಟೆ | ಬಾವಿಗೆ ಬಿದ್ದು ಯುವಕ ಸಾವು | ಆತ್ಮಹತ್ಯೆಯೋ? ಆಕಸ್ಮಿಕವೋ?

ಕಲ್ಪ ಮೀಡಿಯಾ ಹೌಸ್  |  ರಿಪ್ಪನ್ ಪೇಟೆ  | ಇಲ್ಲಿನ ನೆವಟೂರು ಗ್ರಾಮದ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿದ್ದು ಆತ್ಮಹತ್ಯೆಯೋ ಅಥವಾ ಕಾಲು ಜಾರಿ ಬಿದ್ದಿದ್ದಾನೋ ಎಂಬ ಶಂಕೆ ವ್ಯಕ್ತವಾಗಿದೆ. ನೆವಟೂರು ಗ್ರಾಮದ ಆನಂದ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ...

ವಿಟಮಿನ್ ಡ್ರಾಪ್ ಯಡವಟ್ಟು | 10ಕ್ಕೂ ಹೆಚ್ಚು ಅಂಗನವಾಡಿ ಮಕ್ಕಳು ಅಸ್ವಸ್ಥ | ಮೆಗ್ಗಾನ್’ಗೆ ರವಾನೆ

ವಿಟಮಿನ್ ಡ್ರಾಪ್ ಯಡವಟ್ಟು | 10ಕ್ಕೂ ಹೆಚ್ಚು ಅಂಗನವಾಡಿ ಮಕ್ಕಳು ಅಸ್ವಸ್ಥ | ಮೆಗ್ಗಾನ್’ಗೆ ರವಾನೆ

ಕಲ್ಪ ಮೀಡಿಯಾ ಹೌಸ್  |  ರಿಪ್ಪನ್ ಪೇಟೆ  | ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿರುವ ಘಟನೆ ನಡೆದಿದೆ. ಹಿರೇಸಾನಿ ಗ್ರಾಮದ 13 ಮಕ್ಕಳಿಗೆ ಮಂಗಳವಾರ ...

ಭಾರಿ ಮಳೆಗೆ ಮನೆ ಛಾವಣಿ ಕುಸಿತ: ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಭಾರಿ ಮಳೆಗೆ ಮನೆ ಛಾವಣಿ ಕುಸಿತ: ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್  |  ರಿಪ್ಪನ್‌ಪೇಟೆ  | ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಶಬರೀಶನಗರದಲ್ಲಿ ಬಡ ಮಹಿಳೆಯೊಬ್ಬರ ಮನೆಯ ಗೋಡೆ ಕುಸಿತವಾಗಿರುವ ಘಟನೆ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ...

ರಿಪ್ಪನ್’ಪೇಟೆ | ಡಿವೈಡರ್’ಗೆ ಕಾರು ಡಿಕ್ಕಿ | ಓರ್ವನಿಗೆ ಗಾಯ | ಸೂಚನಾ ಫಲಕವಿಲ್ಲದ್ದೇ ಕಾರಣ?

ರಿಪ್ಪನ್’ಪೇಟೆ | ಡಿವೈಡರ್’ಗೆ ಕಾರು ಡಿಕ್ಕಿ | ಓರ್ವನಿಗೆ ಗಾಯ | ಸೂಚನಾ ಫಲಕವಿಲ್ಲದ್ದೇ ಕಾರಣ?

ಕಲ್ಪ ಮೀಡಿಯಾ ಹೌಸ್  |  ರಿಪ್ಪನ್'ಪೇಟೆ  | ಇಲ್ಲಿನ ಸಾಗರ #Sagar ರಸ್ತೆಯ ಎಪಿಎಂಸಿ ಮುಂಭಾಗದಲ್ಲಿ ಸಮರ್ಪಕವಾದ ಸೂಚನ ಫಲಕವಿಲ್ಲದ ಕಾರಣ ಡಿವೈಡರ್'ಗೆ ಕಾರು ಡಿಕ್ಕಿಯಾಗಿ ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಟಾಟಾ ಇಂಡಿಕಾ ಕಾರಿನಲ್ಲಿ ಇಬ್ಬರು ...

ರಿಪ್ಪನ್’ಪೇಟೆ | ಡೆಂಗ್ಯೂ ಜ್ವರಕ್ಕೆ ನವ ವಿವಾಹಿತೆ ಸಾವು | ಪಟ್ಟಣದಲ್ಲಿ ಮಡುಗಟ್ಟಿದ ಶೋಕ

ರಿಪ್ಪನ್’ಪೇಟೆ | ಡೆಂಗ್ಯೂ ಜ್ವರಕ್ಕೆ ನವ ವಿವಾಹಿತೆ ಸಾವು | ಪಟ್ಟಣದಲ್ಲಿ ಮಡುಗಟ್ಟಿದ ಶೋಕ

ಕಲ್ಪ ಮೀಡಿಯಾ ಹೌಸ್  |  ರಿಪ್ಪನ್'ಪೇಟೆ  | ಇತ್ತೀಚೆಗಷ್ಟೇ ವಿವಾಹವಾಗಿದ್ದ ಯುವತಿಯೊಬ್ಬರು ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವ ದುರಂತ ಘಟನೆ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಶಬರೀಶ ನಗರದಲ್ಲಿ ಘಟನೆ ನಡೆದಿದ್ದು, ಮೃತ ಯುವತಿಯನ್ನು ಮಧುರ(31) ಎಂದು ಗುರುತಿಸಲಾಗಿದೆ. Also Read: ಹಮಾಸ್-ಇಸ್ರೇಲ್ ನಡುವೆ ...

ನಾಮಪತ್ರ ಸಲ್ಲಿಕೆಗೂ ಮುನ್ನ ಧನಾಂಜನೇಯ ಸ್ವಾಮಿಗೆ ಕುಟುಂಬ ಸಹಿತ ಎಚ್. ಹಾಲಪ್ಪ ವಿಶೇಷ ಪೂಜೆ

ನಾಮಪತ್ರ ಸಲ್ಲಿಕೆಗೂ ಮುನ್ನ ಧನಾಂಜನೇಯ ಸ್ವಾಮಿಗೆ ಕುಟುಂಬ ಸಹಿತ ಎಚ್. ಹಾಲಪ್ಪ ವಿಶೇಷ ಪೂಜೆ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಸಾಗರ #Sagar ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಹರತಾಳು ಹಾಲಪ್ಪ #HarataluHalappa ಅವರು ಇಂದು ನಾಮಪತ್ರ ಸಲ್ಲಿಸುತ್ತಿದ್ದು, ಇದಕ್ಕೂ ಮುನ್ನ ಶ್ರೀಧನಾಂಜನೇಯ ಸ್ವಾಮಿಗೆ ಕುಟುಂಬ ಸಹಿತ ವಿಶೇಷ ಪೂಜೆ ಸಲ್ಲಿಸಿದರು. ಹೊಳೆಕೊಪ್ಪದಲ್ಲಿರುವ ...

ಗಾಜನೂರು ನವೋದಯ, ಮೊರಾರ್ಜಿ ವಸತಿ ಶಾಲೆ ಪ್ರವೇಶಕ್ಕೆ ಉಚಿತ ಕಲಿಕಾ ಶಿಬಿರ

ಗಾಜನೂರು ನವೋದಯ, ಮೊರಾರ್ಜಿ ವಸತಿ ಶಾಲೆ ಪ್ರವೇಶಕ್ಕೆ ಉಚಿತ ಕಲಿಕಾ ಶಿಬಿರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹುಂಚ ಗ್ರಾಮದಲ್ಲಿ ನಡೆಯುತ್ತಿರುವ ನವೋದಯ ಮತ್ತು ಮೊರಾರ್ಜಿ ಶಿಬಿರದ 45 ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸದ ಅಂಗವಾಗಿ ಗಾಜನೂರು ನವೋದಯ ಶಾಲೆಗೆ ಭೇಟಿ ನೀಡಿದರು. ಹೊಂಬುಜ ಕ್ಷೇತ್ರದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ರಿಪ್ಪನ್’ಪೇಟೆ: ಮಗಳ ಜನ್ಮದಿನದಿಂದೇ ಕೊರೋನಾಗೆ ಬಲಿಯಾದ ತಂದೆ

ಕಲ್ಪ ಮೀಡಿಯಾ ಹೌಸ್ ರಿಪ್ಪನ್’ಪೇಟೆ: ತಮ್ಮ ಮಗಳ ಜನ್ಮದಿನದಂದೇ ವ್ಯಕ್ತಿಯೊಬ್ಬರು ಕೊರೋನಾಗೆ ಬಲಿಯಾಗಿರುವ ಧಾರುಣ ಘಟನೆ ನಡೆದಿದೆ. ಪಟ್ಟಣ ಸಮೀಪದ ಹಾಲುಗುಡ್ಡೆಯ 43 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ಸೋಂಕಿಗೆ ತುತ್ತಾಗಿ ಒಂದು ವಾರದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ...

Page 1 of 2 1 2
  • Trending
  • Latest
error: Content is protected by Kalpa News!!