Tuesday, January 27, 2026
">
ADVERTISEMENT

Tag: Rocking Star Yash

ಹೇಗಿದ್ದಾನೆ ನೋಡಿ ಜೂನಿಯರ್ ರಾಖಿ ಭಾಯ್: ಮಗನ ಫೋಟೋ ರಿವೀಲ್ ಮಾಡಿದ ರಾಕಿಂಗ್ ಸ್ಟಾರ್ ಯಶ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ವಿಶ್ವದಾದ್ಯಂತ ರಾಖಿ ಭಾಯ್ ಎಂದೇ ಫೇಮಸ್ ಆಗಿರುವ ರಾಕಿಂಗ್ ಸ್ಟಾರ್ ಯಶ್ ತಮ್ಮ ಮಗನ ಫೋಟೋವನ್ನು ರಿವೀಲ್ ಮಾಡಿದ್ದು, ಮಗು ಸಖತ್ ಕ್ಯೂಟ್ ಆಗಿದೆ. ಒಂದೆಡೆ ಮಗನ ಫೋಟೋವನ್ನು ಟ್ವಿಟರ್’ನಲ್ಲಿ ಯಶ್ ರಿವೀಲ್ ಮಾಡಿದ್ದರೆ, ...

ಗತ ವೈಭವ ಸಾರಿದ ಆನೆಗೊಂದಿ ಹಾಗೂ ಹಂಪಿ ಉತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ/ಹಂಪಿ: ಶತಮಾನಗಳ ಹಿಂದೆ ವೈಭವೋಪೇತವಾಗಿ ಮೆರದಿದ್ದ ವಿಜಯನಗರ ಸಾಮ್ರಾಜ್ಯದ ಗತವೈಭವವನ್ನು ಸಾರುವ ಹಂಪಿ ಹಾಗೂ ಆನಗೊಂದಿ ಉತ್ಸವ ಸಂಪನ್ನಗೊಂಡಿದೆ. ಆಕರ್ಷಕ ಬೆಳಕಿನಲ್ಲಿ ವಿವಿಧ ಕಲಾತಂಡಗಳ ವೈಭವದ ನೃತ್ಯ, ಸಂಗೀತ, ಜಾನಪದ ತಂಡಗಳ ಸಂಗೀತ ಕಾರ್ಯಕ್ರಮಗಳು ರಸಮಂಜರಿ ...

ಯಶ್ ರಾಕಿಂಗ್! ಇಂಟರ್’ನೆಟ್’ನಲ್ಲಿ ಧೂಳೆಬ್ಬಿಸುತ್ತಿದೆ ಕೆಜಿಎಫ್ ಚಾಪ್ಟರ್ 2 ಫಸ್ಟ್‌’ಲುಕ್

ಯಶ್ ರಾಕಿಂಗ್! ಇಂಟರ್’ನೆಟ್’ನಲ್ಲಿ ಧೂಳೆಬ್ಬಿಸುತ್ತಿದೆ ಕೆಜಿಎಫ್ ಚಾಪ್ಟರ್ 2 ಫಸ್ಟ್‌’ಲುಕ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕಳೆದ ವರ್ಷ ಬಿಡುಗಡೆಯಾಗಿ ದೇಶ ವಿದೇಶಗಳಲ್ಲಿ ಅಬ್ಬರಿಸಿದ್ದ ಕೆಜಿಎಫ್ 1 ಚಿತ್ರದ ಸದ್ದು ಇನ್ನೂ ಕೇಳಿಸುತ್ತಿರುವಂತೆಯೇ ಕೆಜಿಎಫ್ ಚಾಪ್ಟರ್ 2 ಸಿದ್ದವಾಗುತ್ತಿದ್ದು, ಇಂದು ಬಿಡುಗಡೆಯಾಗಿರುವ ಫಸ್ಟ್‌ ಲುಕ್ ಇಂಟರ್’ನೆಟ್’ನಲ್ಲಿ ಧೂಳೆಬ್ಬಿಸುತ್ತಿದೆ. ಕೆಜಿಎಫ್ 1ರಲ್ಲಿ ರಾಕಿಯಾಗಿ ...

ಯಶ್-ರಾಧಿಕಾ ಮಗಳ ನಾಮಕರಣ ಫೋಟೋ ನೋಡಿ: ಹೆಸರೇನು ಗೊತ್ತಾ?

ಯಶ್-ರಾಧಿಕಾ ಮಗಳ ನಾಮಕರಣ ಫೋಟೋ ನೋಡಿ: ಹೆಸರೇನು ಗೊತ್ತಾ?

ರಾಕಿಂಗ್ ಸ್ಟಾರ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಅವರ ಮುದ್ದಿನ ಮಗುವಿನ ನಾಮಕರಣದ ಫೋಟೋಗಳು ಬಹಿರಂಗಗೊಂಡಿದೆ. ಹಿಂದೂ ಸಂಪ್ರದಾಯದಂತೆ ಯಶ್ ತಮ್ಮ ಮಗಳಿಗೆ ನಾಮಕರಣ ಮಾಡಿದ್ದು, ಕುಟುಂಬ ಸದಸ್ಯರು ಹಾಗೂ ತೀರಾ ಆಪ್ತರು ಮಾತ್ರ ಪಾಲ್ಗೊಂಡಿದ್ದರು. ಇನ್ನು, ಯಶ್ ತಮ್ಮ ...

Exclusive: ರಾಕಿ ಭಾಯ್ ಎಗೈನ್! ಸದ್ದಿಲ್ಲದೇ ಕೆಜಿಎಫ್ ಚಾಪ್ಟರ್ 2 ಮುಹೂರ್ತ

Exclusive: ರಾಕಿ ಭಾಯ್ ಎಗೈನ್! ಸದ್ದಿಲ್ಲದೇ ಕೆಜಿಎಫ್ ಚಾಪ್ಟರ್ 2 ಮುಹೂರ್ತ

ಬೆಂಗಳೂರು: ದೇಶದಾದ್ಯಂತ ಹೊಸ ಟ್ರೆಂಡ್ ಸೃಷ್ಠಿಸಿ ಇಡಿಯ ಭಾರತೀಯ ಚಿತ್ರರಂಗ ಸ್ಯಾಂಡಲ್’ವುಡ್’ನತ್ತ ತಿರುಗಿನೋಡುವಂತೆ ದಾಖಲೆ ನಿರ್ಮಿಸಿರುವ ಕೆಜಿಎಫ್ ಚಾಪ್ಟರ್ 1 ಚಿತ್ರತಂಡ, ಈಗ ಯಾವುದೇ ರೀತಿಯ ಸದ್ದು-ಸುದ್ದಿಯಿಲ್ಲದೇ ಕೆಜಿಎಫ್ ಚಾಪ್ಟರ್ 2 ಗೆ ಮುಹೂರ್ತ ನಡೆಸಿದೆ. ವಿಜಯನಗರದ ಕೋದಂಡರಾಮ ಸ್ವಾಮಿ ದೇವಾಲಯದಲ್ಲಿ ಸರಳವಾಗಿ ಪೂಜೆ ...

ಯಶ್ ನೋಡಲು ಬಿಡದಿದಕ್ಕೆ ಅಭಿಮಾನಿಯಿಂದ ಆತ್ಮಹತ್ಯೆ ಯತ್ನ

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯಶ್ ಅಭಿಮಾನಿ ಸಾವು

ಬೆಂಗಳೂರು: ನಟ ಯಶ್ ಅವರನ್ನು ನೋಡಲು ಬಿಡಲಿಲ್ಲ ಎಂಬ ಕಾರಣದಿಂದ ಅವರ ಮನೆಯ ಮುಂದೆಯೇ ಬೆಂಕಿ ಹಚ್ಚಿಕೊಂಡಿದ್ದ ಅಭಿಮಾನಿ ರವಿ ಎಂಬಾತ ಇಂದು ಮೃತನಾಗಿದ್ದಾನೆ. ಯಶ್ ಅವರ ಜನ್ಮದಿನಕ್ಕೆ ಶುಭ ಕೋರುವ ಸಲುವಾಗಿ ನೆಲಮಂಗಲದ ರವಿ ಎಂಬಾತ ಯಶ್ ಅವರ ನಿವಾಸದ ...

ಯಶ್ ನೋಡಲು ಬಿಡದಿದಕ್ಕೆ ಅಭಿಮಾನಿಯಿಂದ ಆತ್ಮಹತ್ಯೆ ಯತ್ನ

ಯಶ್ ನೋಡಲು ಬಿಡದಿದಕ್ಕೆ ಅಭಿಮಾನಿಯಿಂದ ಆತ್ಮಹತ್ಯೆ ಯತ್ನ

ಬೆಂಗಳೂರು: ಸ್ಯಾಂಡಲ್'ವುಡ್ ಸ್ಟಾರ್ ನಟ ಯಶ್ ಅವರನ್ನು ನೋಡಲು ಅವರ ಮನೆಯೊಳಗೆ ಬಿಡಲಿಲ್ಲ ಎಂಬ ಕಾರಣಕ್ಕಾಗಿ ಅಭಿಮಾನಿಯೊಬ್ಬ ಯಶ್ ಮನೆ ಮುಂದೆಯೇ ಆತ್ಯಹತ್ಯೆ ಯತ್ನ ಮಾಡಿರುವ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಹೊಸಕೆರೆಹಳ್ಳಿಯಲ್ಲಿರುವ ಯಶ್ ಅವರ ಮನೆ ...

ಯಶ್ ಬಗ್ಗೆ ಕೆಟ್ಟದಾಗಿ ಮಾತನಾಡದಿರಿ: ಸುದೀಪ್ ಮನವಿ

ಬೆಂಗಳೂರು: ನಟ ಯಶ್ ಬಗ್ಗೆ ಕೆಟ್ಟದಾಗಿ ಮಾತನಾಡದಂತೆ ಹಾಗೂ ಟ್ವೀಟ್ ಮಾಡದಂತೆ ಅಭಿಮಾನಿಗಳಲ್ಲಿ ಕಿಚ್ಚ ಸುದೀಪ್ ಮನವಿ ಮಾಡಿದ್ದಾರೆ. ನಮ್ಮ ನೆಚ್ಚಿನ ನಟನನ್ನು ಯಶ್ ಏಕವಚನದಲ್ಲಿ ಸಂಭೋದಿಸಿದ್ದಾರೆ ಎಂದು ಬೇಸರಗೊಂಡಿರುವ ಸುದೀಪ್ ಅಭಿಮಾನಿಗಳು ಯಶ್ ವಿರುದ್ಧ ಕಿಡಿ ಕಾರಿದ್ದರು. ಸುದೀಪ್ ಅವಮ ...

Page 2 of 2 1 2
  • Trending
  • Latest
error: Content is protected by Kalpa News!!