Wednesday, August 26, 2026
Advertisement
ADVERTISEMENT

Tag: Sagara

ಶೋಷಿತ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು: ಗೀತಾ ಶಿವರಾಜಕುಮಾರ್

ಶೋಷಿತ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು: ಗೀತಾ ಶಿವರಾಜಕುಮಾರ್

ಕಲ್ಪ ಮೀಡಿಯಾ ಹೌಸ್  |  ರಿಪ್ಪನಪೇಟೆ  | ಒಗ್ಗಟ್ಟಿನಿಂದ ಎಲ್ಲರೂ ಕೂಡಿ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಹೇಳಿದರು. ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರಿಪ್ಪನ ಪೇಟೆ ...

ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ: ಕೆ ಎಸ್ ಈಶ್ವರಪ್ಪ ಭರವಸೆ

ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ: ಕೆ ಎಸ್ ಈಶ್ವರಪ್ಪ ಭರವಸೆ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಉತ್ತಮ ಬೆಂಬಲ ಸಿಗುತ್ತಿದ್ದು, ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ #K S Eshwarappa ಭರವಸೆ ವ್ಯಕ್ತಪಡಿಸಿದರು. ನಗರದಲ್ಲಿ ...

ನೀರಿನ ಬಕೆಟ್‌ಗೆ ಬಿದ್ದು ಮಗು ಸಾವು

ನೀರಿನ ಬಕೆಟ್‌ಗೆ ಬಿದ್ದು ಮಗು ಸಾವು

ಕಲ್ಪ ಮೀಡಿಯಾ ಹೌಸ್  |  ಸಾಗರ  | ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಪಟ್ಟಣದಲ್ಲಿ ನಡೆದಿದೆ. ಜೋಸೆಫ್ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಸೀಫ್ ಹಾಗೂ ಅನಜುಂ ಅವರ ಪುತ್ರಿ ಆನಮ್ ಫಾತಿಮಾ (1.5 ...

ಜೀವವೈವಿಧ್ಯತೆಯ ಕೊಂಡಿ ಕಳಚಿದಂತೆ ನಮ್ಮ ಆಯುಷ್ಯವೂ ಕ್ಷೀಣಿಸುತ್ತದೆ

ಜೀವವೈವಿಧ್ಯತೆಯ ಕೊಂಡಿ ಕಳಚಿದಂತೆ ನಮ್ಮ ಆಯುಷ್ಯವೂ ಕ್ಷೀಣಿಸುತ್ತದೆ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಮನುಷ್ಯ ಇಲ್ಲದೆ ಪ್ರಕೃತಿಯ ಎಲ್ಲ ಜೀವಿಗಳೂ ಬದುಕಬಲ್ಲವು. ಆದರೆ, ಪ್ರಕೃತಿಯಲ್ಲಿನ ಜೀವಿಗಳನ್ನು ಕಳೆದುಕೊಂಡರೆ ನಾವು ಬದುಕಲಾರೆವು. ಜೀವವೈವಿಧ್ಯತೆಯ ಕೊಂಡಿ ಕಳಚಿದಂತೆ ನಮ್ಮ ಆಯುಷ್ಯವೂ ಕ್ಷೀಣಿಸುತ್ತದೆ ಎಂಬುದನ್ನು ಮರೆಯಬಾರದು ಎಂದು ನಾಟಿವೈದ್ಯರೂ ಪರಿಸರ ಸಕ್ರಿಯ ...

ಸಾಗರದಲ್ಲಿ ರಾಘವೇಂದ್ರ ಬಿರುಸಿನ ಪ್ರಚಾರ | ವ್ಯಾಪಕ ಬೆಂಬಲ | ರಾಘವೇಶ್ವರ ಶ್ರೀಗಳ ಭೇಟಿ |

ಸಾಗರದಲ್ಲಿ ರಾಘವೇಂದ್ರ ಬಿರುಸಿನ ಪ್ರಚಾರ | ವ್ಯಾಪಕ ಬೆಂಬಲ | ರಾಘವೇಶ್ವರ ಶ್ರೀಗಳ ಭೇಟಿ |

ಕಲ್ಪ ಮೀಡಿಯಾ ಹೌಸ್  |  ಸಾಗರ  | ಹಾಲಿ ಸಂಸದ, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ B Y Raghavendra ಅವರು ಸಾಗರ ತಾಲೂಕಿನ ಹಲವು ಪ್ರದೇಶಗಳಲ್ಲಿ ಬಿರುಸಿನ ಪ್ರಚಾರ ನಡೆಸಿ, ಚುನಾವಣೆಯಲ್ಲಿ ಬೆಂಬಲಿಸುವಂತೆ ವಿನಂತಿಸಿದರು. ವರದಹಳ್ಳಿಗೆ ಭೇಟಿ ವರದಹಳ್ಳಿಯ ...

ಆರ್ಮಿ ಕಪ್ 2024: ಮಾ.9ರಂದು ತಾಲೂಕು ಮಟ್ಟದ ಹಗ್ಗ ಜಗ್ಗಾಟ ಪಂದ್ಯಾವಳಿ

ಆರ್ಮಿ ಕಪ್ 2024: ಮಾ.9ರಂದು ತಾಲೂಕು ಮಟ್ಟದ ಹಗ್ಗ ಜಗ್ಗಾಟ ಪಂದ್ಯಾವಳಿ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಕರ್ಕಿಕೊಪ್ಪ ಫ್ರೆಂಡ್ಸ್ ಇವರ ಆಶ್ರಯದಲ್ಲಿ ಮಾರ್ಚ್ ೯ರಂದು ನಡೆಯಲಿರುವ ಆರ್ಮಿ ಕಪ್ 2024 ನಿಮಿತ್ತ ಪ್ರಥಮ ವರ್ಷದ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ಹಗ್ಗ ಜಗ್ಗಾಟ ಪಂದ್ಯಾವಳಿ ಆಯೋಜಿಸಲಾಗಿದೆ. ಕರ್ಕಿಕೊಪ್ಪ ಸ.ಹಿ ...

ರೈಲ್ವೆ ಹಳಿಯನ್ನೇ ಕದ್ದೊಯ್ದು ಗುಜರಿಗೆ ಮಾರಿದ ಭೂಪರು: ಆರ್’ಪಿಎಫ್ ಸಿಬ್ಬಂದಿ ಸಸ್ಪೆಂಡ್

ಮೈಸೂರು-ತಾಳಗುಪ್ಪ ರೈಲಿಗೆ ತಲೆಕೊಟ್ಟು ಸಾಗರದ ವಿದ್ಯಾರ್ಥಿನಿ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಮೈಸೂರು-ತಾಳಗುಪ್ಪ Mysore Talaguppa Train ನಡುವಿನ ರೈಲಿಗೆ ತಲೆಕೊಟ್ಟು ಸಾಗರದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಲೂಕಿನ ಸೊರಬ ರೈಲ್ವೆ ಗೇಟ್ ಬಳಿಯಲ್ಲಿ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ...

ಬದುಕನ್ನು ಅರ್ಥೈಸಿಕೊಳ್ಳಲು ಭಾಷೆ ಅತ್ಯಗತ್ಯ: ಕೆ.ವಿ. ಅಕ್ಷರ ಅಭಿಮತ

ಬದುಕನ್ನು ಅರ್ಥೈಸಿಕೊಳ್ಳಲು ಭಾಷೆ ಅತ್ಯಗತ್ಯ: ಕೆ.ವಿ. ಅಕ್ಷರ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಬದುಕನ್ನು ಅರ್ಥ ಮಾಡಿಕೊಳ್ಳಲು ಅಗತ್ಯ ವಾದ ಭಾಷೆಯನ್ನು ಎಲ್ಲರೂ ಕಲಿಯಬೇಕು. ಬದುಕುವ ಎಲ್ಲರೂ ನಿತ್ಯ ಜೀವನದಲ್ಲಿ ಭಾಷೆ ಬಳಸುತ್ತಾರೆ. ಆದರೆ ಬದುಕನ್ನು ಅರ್ಥ ಮಾಡಿಕೊಳ್ಳಲು ಅಗತ್ಯ ವಾದ ಭಾಷೆ ಕಲಿಯುವುದಿಲ್ಲ ಎಂದು ನೀನಾಸಮ್ ...

ರಸಿಕರ ಮನ ಸೆಳೆದ ಮಹಾಕಾವ್ಯ ಮತ್ತು ಶಾಸ್ತ್ರೀಯ ನೃತ್ಯದ ಸಂಗಮ

ರಸಿಕರ ಮನ ಸೆಳೆದ ಮಹಾಕಾವ್ಯ ಮತ್ತು ಶಾಸ್ತ್ರೀಯ ನೃತ್ಯದ ಸಂಗಮ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜಧಾನಿಯ ಜಯನಗರದ ವಿವೇಕ ಸಭಾಂಗಣದಲ್ಲಿ ಶನಿವಾರದಂದು ಸಂಜೆ ನಡೆದ “ಶ್ರೀ ಕೃಷ್ಣ ತುಲಾಭಾರ” #SriKrishna ನೃತ್ಯ ರೂಪಕ ಇತಿಹಾಸ, ಮಹಾಕಾವ್ಯ, ಕಲೆ ಹಾಗೂ ಶಾಸ್ತ್ರೀಯ ನೃತ್ಯದ ಅದ್ಭುತ ಸಮಾಗಮವಾಗಿತ್ತು. ಸಾಗರ #Sagara ಮೂಲದ ...

ಆಕಸ್ಮಿಕವಾಗಿ ಚಿರತೆ ಸಾವು | ಅಂತ್ಯಸಂಸ್ಕಾರ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು

ಆಕಸ್ಮಿಕವಾಗಿ ಚಿರತೆ ಸಾವು | ಅಂತ್ಯಸಂಸ್ಕಾರ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು

ಕಲ್ಪ ಮೀಡಿಯಾ ಹೌಸ್   |  ಕಾರ್ಗಲ್  | ಚಿರತೆಗಳ ಕಾದಾಟದಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪಿರುವ ಚಿರತೆಯ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಅಂತ್ಯಸಂಸ್ಕಾರ ನೆರೆವೇರಿಸಿರುವ ಭಾವನಾತ್ಮಕ ಸನ್ನಿವೇಶಕ್ಕೆ ತಾಲೂಕು ಸಾಕ್ಷಿಯಾಯಿತು. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ಅರಣ್ಯ ವಲಯ ವ್ಯಾಪ್ತಿಯಲ್ಲಿ ...

Page 10 of 46 1 9 10 11 46
  • Trending
  • Latest
error: Content is protected by Kalpa News!!