Tuesday, October 6, 2026
Advertisement
ADVERTISEMENT

Tag: Sagara

ಸಾಗರ: ಅದ್ದೂರಿ ಶ್ರೀನಗರ ಗಣಪತಿ ವಿಸರ್ಜನೆ, ಗಮನ ಸೆಳೆದ ಬೆಂಕಿಯಾಟ ಪ್ರದರ್ಶನ

ಸಾಗರ: ಅದ್ದೂರಿ ಶ್ರೀನಗರ ಗಣಪತಿ ವಿಸರ್ಜನೆ, ಗಮನ ಸೆಳೆದ ಬೆಂಕಿಯಾಟ ಪ್ರದರ್ಶನ

ಕಲ್ಪ ಮೀಡಿಯಾ ಹೌಸ್   |  ಸಾಗರ  | ಪಟ್ಟಣದ ಶ್ರೀನಗರದಲ್ಲಿ 46ನೇ ವರ್ಷದ ಗಣೇಶ ವಿಸರ್ಜನೆ ಗುರುವಾರ ಅದ್ದೂರಿಯಾಗಿ ನಡೆಯಿತು. ಶ್ರೀನಗರ ಯುವಜನ ಸಂಘ ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿ ಸಮಿತಿಯವರು ಕಳೆದ ಭಾನುವಾರ ಗಣಹೋಮ , ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ...

ಸಾಗರ: ನೂತನ ಉಪನೋಂದಣಾಧಿಕಾರಿ ಕಚೇರಿ ಕಟ್ಟಡ ಕಾಮಗಾರಿ ಸ್ಥಳಕ್ಕೆ ಶಾಸಕ ಹಾಲಪ್ಪ ಭೇಟಿ

ಸಾಗರ: ನೂತನ ಉಪನೋಂದಣಾಧಿಕಾರಿ ಕಚೇರಿ ಕಟ್ಟಡ ಕಾಮಗಾರಿ ಸ್ಥಳಕ್ಕೆ ಶಾಸಕ ಹಾಲಪ್ಪ ಭೇಟಿ

ಕಲ್ಪ ಮೀಡಿಯಾ ಹೌಸ್   |  ಸಾಗರ  | ಸಾಗರದ ನೂತನ ತಾಲ್ಲೂಕು ಕಛೇರಿ ಆವರಣದಲ್ಲಿ, ಉಪನೋಂದಣಾಧಿಕಾರಿ ಕಛೇರಿ ನಿರ್ಮಾಣ ಸ್ಥಳಕ್ಕೆ ಶಾಸಕ ಹೆಚ್. ಹಾಲಪ್ಪ MLA Halappa ಭೇಟಿ ನೀಡಿ ಪರಿಶೀಲಿಸಿ, ಶೀಘ್ರದಲ್ಲಿ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ...

ಶಿವಮೊಗ್ಗ: ಅಕ್ರಮವಾಗಿ ಕಳ್ಳಭಟ್ಟಿ ತಯಾರಿಕೆ, 150ಲೀ ಬೆಲ್ಲದ ಕೊಳೆ ವಶಕ್ಕೆ ಪಡೆದ ಅಬಕಾರಿ ಇಲಾಖೆ

ಶಿವಮೊಗ್ಗ: ಅಕ್ರಮವಾಗಿ ಕಳ್ಳಭಟ್ಟಿ ತಯಾರಿಕೆ, 150ಲೀ ಬೆಲ್ಲದ ಕೊಳೆ ವಶಕ್ಕೆ ಪಡೆದ ಅಬಕಾರಿ ಇಲಾಖೆ

ಕಲ್ಪ ಮೀಡಿಯಾ ಹೌಸ್   |  ಸಾಗರ  | ತಾಲ್ಲೂಕಿನ ಚಿಕ್ಕನೆಲ್ಲೂರು ಗ್ರಾಮದಲ್ಲಿ ಅಬಕಾರಿ ಇಲಾಖೆ ಸಿಬ್ಬಂದಿಗಳು ಅಕ್ರಮವಾಗಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಘಟಕದ ಮೇಲೆ ಶನಿವಾರ ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಚಿಕ್ಕನೆಲ್ಲೂರು ಗ್ರಾಮದ ಹರೀಶ್ ಎಂಬುವವರ ಮನೆಯ ಮೇಲೆ ದಾಳಿ ...

ಕಾರ್ಗಲ್-ಜೋಗ ಪಪಂ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೊಳಿಸಿ

ಕಾರ್ಗಲ್-ಜೋಗ ಪಪಂ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೊಳಿಸಿ

ಕಲ್ಪ ಮೀಡಿಯಾ ಹೌಸ್   |  ಸಾಗರ  | ಕಾರ್ಗಲ್-ಜೋಗ ಪ.ಪಂ ನಿಯೋಗದೊಂದಿಗೆ ಶಾಸಕ ಹೆಚ್. ಹಾಲಪ್ಪ, MLA Halappa ಇಂಧನ ಸಚಿವ ವಿ. ಸುನಿಲ್ ಕುಮಾರ್ ರವರನ್ನು ಹಾಗೂ ಕೆಪಿಸಿಎಲ್ ಎಮ್.ಡಿ. ಶ್ರೀಕರ್ ರವರನ್ನು ಭೇಟಿ ಮಾಡಿ ಕಾರ್ಗಲ್-ಜೋಗ ಪ.ಪಂಗೆ ಕೆಪಿಸಿಯಿಂದ ...

ಟ್ಯಾಗೋರ್ ಸಾಂಸ್ಕೃತಿಕ ಸಮುಚ್ಚಯ ನಿರ್ಮಾಣ ಕುರಿತು ಕೇಂದ್ರ ಸಚಿವರೊಂದಿಗೆ ಶಾಸಕ ಹಾಲಪ್ಪ ಚರ್ಚೆ

ಟ್ಯಾಗೋರ್ ಸಾಂಸ್ಕೃತಿಕ ಸಮುಚ್ಚಯ ನಿರ್ಮಾಣ ಕುರಿತು ಕೇಂದ್ರ ಸಚಿವರೊಂದಿಗೆ ಶಾಸಕ ಹಾಲಪ್ಪ ಚರ್ಚೆ

ಕಲ್ಪ ಮೀಡಿಯಾ ಹೌಸ್   |  ಸಾಗರ  | ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಸಚಿವ ಜಿ. ಕಿಶನ್ ರೆಡ್ಡಿ ಅವರನ್ನು ಶಾಸಕ ಹೆಚ್. ಹಾಲಪ್ಪ MLA Halappa ಭೇಟಿಯಾಗಿ, ಸಾಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ "ಟ್ಯಾಗೋರ್ ಸಾಂಸ್ಕೃತಿಕ ಸಮುಚ್ಚಯ" ನಿರ್ಮಾಣಕ್ಕೆ ...

ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ: ನದಿ ಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ

ಲಿಂಗನಮಕ್ಕಿ ಡ್ಯಾಂ ಭರ್ತಿಗೆ 18 ಅಡಿ ಬಾಕಿ: ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ನದಿ ಪಾತ್ರದ ಜನರಿಗೆ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಲಿಂಗನಮಕ್ಕಿ  |   ಶರಾವತಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಪರಿಣಾಮ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದ್ದು, ನೀರು ಹೊರಬಿಡುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನದಿ ಪಾತ್ರದ ಜನರಿಗೆ ಸೂಚಿಸಲಾಗಿದೆ. 1819 ಅಡಿಗಳ ಗರಿಷ್ಟ ಸಾಮರ್ಥ್ಯದ ...

ಸಾಗರ ಬಿಎಚ್ ರಸ್ತೆ ಅಗಲೀಕರಣ: ವ್ಯಾಪಾರಕ್ಕೆ ಬದಲಿ ಸ್ಥಳಾವಕಾಶ ಕಲ್ಪಿಸಲು ಶಾಸಕರಿಗೆ ಮನವಿ

ಸಾಗರ ಬಿಎಚ್ ರಸ್ತೆ ಅಗಲೀಕರಣ: ವ್ಯಾಪಾರಕ್ಕೆ ಬದಲಿ ಸ್ಥಳಾವಕಾಶ ಕಲ್ಪಿಸಲು ಶಾಸಕರಿಗೆ ಮನವಿ

ಕಲ್ಪ ಮೀಡಿಯಾ ಹೌಸ್   |  ಸಾಗರ  |        ಇಲ್ಲಿನ ಬಿಎಚ್ ರಸ್ತೆ ಅಗಲೀಕರಣದ ಹಿನ್ನೆಲೆಯಲ್ಲಿ ಬದಲಿ ಸ್ಥಳದಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡುವಂತೆ ರಸ್ತೆ ಬದಿ ವ್ಯಾಪಾರಸ್ಥರು ಶಾಸಕ ಎಚ್. ಹಾಲಪ್ಪನವರಿಗೆ MLA Halappa ಮನವಿ ಸಲ್ಲಿಸಿದ್ದಾರೆ. ಶಾಸಕರನ್ನು ಇಂದು ಭೇಟಿಯಾದ ರಸ್ತೆ ...

ಸಾಗರ: ಅತಿವೃಷ್ಟಿಯಿಂದ ಹಾನಿಗೊಳಗಾದ ಗ್ರಾಮಗಳಿಗೆ ಶಾಸಕ ಹಾಲಪ್ಪ ಭೇಟಿ, ಪರಿಶೀಲನೆ

ಸಾಗರ: ಅತಿವೃಷ್ಟಿಯಿಂದ ಹಾನಿಗೊಳಗಾದ ಗ್ರಾಮಗಳಿಗೆ ಶಾಸಕ ಹಾಲಪ್ಪ ಭೇಟಿ, ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಸಾಗರ  |     ಅತಿವೃಷ್ಟಿಯಿಂದ ಹಾನಿಗೊಳಗಾದ ಯಡೇಹಳ್ಳಿ ಗ್ರಾ.ಪಂ, ಗುಡುಗೋಡು ಚಂದ್ರಶೇಖರ ಮತ್ತು ಹರತಾಳು ಬಸವರಾಜ್ ಲಾವಪ್ಪ ಮತ್ತಿತರರ ಗದ್ದೆಗಳಿಗೆ ಶಾಸಕ ಹಾಲಪ್ಪ MLA Halappa ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂತ್ರಸ್ಥರಿಗೆ ಪರಿಹಾರ ಕಲ್ಪಿಸಿ ಕೊಡಲು ...

ಕಾರು – ಟೂರಿಸ್ಟ್ ಬಸ್ ನಡುವೆ ಭೀಕರ ಅಪಘಾತ:  ಓರ್ವ ಸ್ಥಳದಲ್ಲೇ ಸಾವು

ಕಾರು – ಟೂರಿಸ್ಟ್ ಬಸ್ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್   |  ಸಾಗರ  |       ತಾಲೂಕಿನ ತಾಳಗುಪ್ಪದ ಅಲಳ್ಳಿಯ ರಸ್ತೆ ಬಳಿ ಕಾರು ಮತ್ತು ಟೂರಿಸ್ಟ್ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ, ಆರು ಜನರಿಗೆ ತೀವ್ರ ಗಾಯಗಳಾಗಿವೆ. ಕಾರಿನಲ್ಲಿದ್ದ ಶಾಭಾಜ್ (23) ಎಂಬಾತ ...

ಅಕ್ರಮ ಗಾಂಜಾ ಮಾರಾಟ: ಇಬ್ಬರ ಬಂಧನ

ಅಕ್ರಮ ಗಾಂಜಾ ಮಾರಾಟ: ಇಬ್ಬರ ಬಂಧನ

ಕಲ್ಪ ಮೀಡಿಯಾ ಹೌಸ್   |  ಸಾಗರ  |    ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ಕಿಶೋರ್ ಸಿಂಗ್ (27), ಸುನೀಲ್ (27) ಬಂಧಿತ ಆರೋಪಿಗಳಾಗಿದ್ದಾರೆ. ಸೊರಬ ಮುಖ್ಯ ರಸ್ತೆಯ ಖಾಲಿ ಜಾಗದಲ್ಲಿ ಅಕ್ರಮವಾಗಿ ...

Page 19 of 46 1 … 18 19 20 … 46
  • Trending
  • Latest
error: Content is protected by Kalpa News!!