Tag: Sagara

ಸಾಗರ: ಹಸಿರೀಕರಣ ಕಾರ್ಯಕ್ರಮಕ್ಕೆ ಶಾಸಕ ಹಾಲಪ್ಪ ಚಾಲನೆ

ಕಲ್ಪ ಮೀಡಿಯಾ ಹೌಸ್ ಸಾಗರ: ಕೆಳದಿ ಗ್ರಾ.ಪಂ ವತಿಯಿಂದ ಆಯೋಜಿಸಿದ್ದ "ಹಸಿರೀಕರಣ ಕಾರ್ಯಕ್ರಮ" ದಲ್ಲಿ ಶಾಸಕ ಹೆಚ್. ಹಾಲಪ್ಪ ಪಾಲ್ಗೊಂಡು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ...

Read more

ಸಾಗರ: ಶತಾಯುಷಿ ರಹೀಂ ಬೀ ನಿಧನ 

ಕಲ್ಪ ಮೀಡಿಯಾ ಹೌಸ್ ಸಾಗರ: ಇಲ್ಲಿನ ಅಶೋಕ ರಸ್ತೆಯ ನಿವಾಸಿ ಜಫ್ರುಲ್ಲಾ ಅವರ ತಾಯಿ ರಹೀಂ ಬೀ (104) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ 60ರಿಂದ 70ವರ್ಷ ...

Read more

ಸಾಗರ: ಜಾರಿ ಬಿದ್ದ ಪರಿಣಾಮ ರೈಲಿಗೆ ಸಿಲುಕಿ ಕಾಲು ಕಳೆದುಕೊಂಡ ಯುವಕ…

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕು ರೈಲು ನಿಲ್ದಾಣದಲ್ಲಿ ತಾಳಗುಪ್ಪ - ಬೆಂಗಳೂರು ಪ್ಯಾಸೆಂಜರ್ ರೈಲಿಗೆ ಸಿಲುಕಿ ಯುವಕ ಒಂದು ಕಾಲು ಕಳೆದುಕೊಂಡಿರುವ ಘಟನೆ ಇಂದು ನಡೆದಿದೆ. ...

Read more

ವಸತಿ ಯೋಜನೆಗಳಿಗೆ ಅಗತ್ಯ ಅನುದಾನ ಬಿಡುಗಡೆಗೊಳಿಸಲು ಶಾಸಕ ಹಾಲಪ್ಪ ಮನವಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಶಾಸಕ ಹೆಚ್.ಹಾಲಪ್ಪ ಅವರು ಸಾಗರ ನಗರಸಭೆ ನಿಯೋಗದೊಂದಿಗೆ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ...

Read more

ಬಾಲಕಿಯ ಅಶ್ಲೀಲ ಫೋಟೋ ಇನ್’ಸ್ಟ್ರಾಗ್ರಾಂನಲ್ಲಿ ಅಪ್’ಲೋಡ್ ಮಾಡಿದ್ದ ಯುವಕನ ಬಂಧನ

ಕಲ್ಪ ಮೀಡಿಯಾ ಹೌಸ್ ಸಾಗರ: ಬಾಲಕಿಯೋರ್ವಳ ಅಶ್ಲೀಲ ಫೋಟೋವನ್ನು ಇನ್’ಸ್ಟ್ರಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದ ಆನಂದಪುರಂ ಯುವಕನೋರ್ವನನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆನಂದಪುರಂ ಹೋಬಳಿಯ ಚೆನ್ನಶೆಟ್ಟಿಕೊಪ್ಪದ ಪ್ರದೀಪ್(25) ...

Read more

ಸಾಗರ: ನಿಸರ್ಗ ಯೋಗ ಕೇಂದ್ರದಿಂದ ಅಂತರಾಷ್ಟ್ರೀಯ ಯೋಗ ದಿನದ ಸಂಭ್ರಮ

ಕಲ್ಪ ಮೀಡಿಯಾ ಹೌಸ್ ಸಾಗರ: 7ನೆಯ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ತಾಲೂಕು ಗಾಂಧಿ ನಗರದ ನಿಸರ್ಗ ಯೋಗ ಕೇಂದ್ರದಿಂದ ಆಚರಿಸಲಾಯಿತು. ಪ್ರಸ್ತುತ ಲಾಕ್‌ಡೌನ್ ಹಾಗೂ ಕೊರೋನಾ ಸಂಕಷ್ಟ ...

Read more

ಜಿಲ್ಲಾ ಕೇಂದ್ರ ಶಿವಮೊಗ್ಗಕ್ಕಿಂತಲೂ ಭದ್ರಾವತಿಯಲ್ಲಿಂದು ಹೆಚ್ಚು ಪಾಸಿಟಿವ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 193 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ...

Read more

ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ನಿಂದ ಸಾಗರದಲ್ಲಿ ಆರೋಗ್ಯ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲ್ಲೂಕಿನ ಬಂದಗದ್ದೆಯಲ್ಲಿರುವ ಕೊರೊನಾ ಕೇರ್ ಸೆಂಟರ್ ನಲ್ಲಿ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಹಾಗೂ ಸಮಾಜ ಪರಿವರ್ತನಾ ಟ್ರಸ್ಟ್ ವತಿಯಿಂದ ಶಿವಗಂಗಾ ಯೋಗ ...

Read more

ಸಾಗರ ನಗರಸಭೆ ವತಿಯಿಂದ ಸಂಕಷದಲ್ಲಿರುವವರಿಗೆ ಆಹಾರ ಸಾಮಗ್ರಿ ವಿತರಣೆ

ಕಲ್ಪ ಮೀಡಿಯಾ ಹೌಸ್ ಸಾಗರ: ನಗರಸಭೆ ವತಿಯಿಂದ ಗಾಂಧಿ ಮೈದಾನದಲ್ಲಿ ಕೊರೋನಾ ಸಂಕಷ್ಟದಲ್ಲಿರುವವರಿಗೆ ಶಾಸಕ ಹಾಲಪ್ಪ ಆಹಾರದ ಕಿಟ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ...

Read more

ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜನರಿಂದ ಸುಲಿಗೆ ಮಾಡುತ್ತಿದೆ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ವಾಗ್ದಾಳಿ

ಕಲ್ಪ ಮೀಡಿಯಾ ಹೌಸ್ ಸಾಗರ: ಕೊರೋನಾ ಸಂಕಷ್ಟದಲ್ಲಿ ಸಾಮಾನ್ಯ ಜನರು ಒಂದೊಂದು ರೂಪಾಯಿಗೂ ಕಷ್ಟಪಡುವಂಥ ಪರಿಸ್ಥಿತಿ ಬಂದಿದೆ. ಇಂತಹ ಸಂದರ್ಭದಲ್ಲಿ ನರೇಂದ್ರ ಮೋದಿಯವರ ಸರ್ಕಾರ ದಿನೇ ದಿನೇ ...

Read more
Page 23 of 36 1 22 23 24 36
https://kalahamsa.in/services/https://kalahamsa.in/services/https://kalahamsa.in/services/

Recent News

error: Content is protected by Kalpa News!!