ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಗೋವಾ ವಿರುದ್ಧ ಬೆಂಗಳೂರು ಎಫ್ಸಿ ತಂಡಕ್ಕೆ 2-0 ಅಂತರದ ಜಯ!
April 6, 2026
Kalpa Media House | New Delhi | The Hon’ble Minister of Railways inspected sample coaches developed with proposed interior design...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ತಾಲ್ಲೂಕಿನ ಜೋಗ ರಸ್ತೆಯ ಆಲಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ಉಷಾ ಎಂಬ ಯುವತಿ ರಸ್ತೆ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿದ್ದಾಳೆ. ಎದುರಿಂದ ವೇಗವಾಗಿ ಬಂದ ಕ್ರೂಸರ್ ಗಾಡಿಯನ್ನು ತಪ್ಪಿಸುವ ಭರದಲ್ಲಿ ಎದುರಿದ್ದ ಸ್ವಿಫ್ಟ್ ಡಿಜೈರ್ ಕಾರಿಗೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ರಾಜ್ಯದ ಈಡಿಗ ಸಮುದಾಯದ ಅಭಿವೃದ್ಧಿ ನಿಗಮ ರಚನೆ ಮಾಡಿ ಎಂದು ಶಾಸಕ, ಎಂಎಸ್’ಐಎಲ್ ಅಧ್ಯಕ್ಷ ಎಚ್. ಹಾಲಪ್ಪ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಅವರು, ರಾಜ್ಯದಲ್ಲಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಆನಂದಪುರಂ: ವರ್ಷತೊಡಕು ಹಬ್ಬದಂದು ಇತಿಹಾಸ ಪ್ರಸಿದ್ಧ ಭಂಗಿ ಭೂತಪ್ಪ ದೇವಾಲಯವನ್ನು ತೆರೆಯದಿದ್ದಕ್ಕೆ ಕಮಿಟಿ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ದೀಪಾವಳಿಯ ಹಬ್ಬದ ಕೊನೆಯ ದಿನ ವರ್ಷ ತೊಡಕು ಹಬ್ಬ ಇಂದು ನಾಡಿನ ಎಲ್ಲಾ ದೇವಾಲಯಗಳಲ್ಲೂ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಸಿಗಂಧೂರು ವಿವಾದವನ್ನು ಈಡಿಗರ ಸಂಘದ ಹೆಸರಿನಲ್ಲಿ ಕಾಂಗ್ರೆಸ್ಸೀಕರಣ ಮಾಡಲಾಗುತ್ತಿದೆ ಎಂದು ಎಂಎಸ್’ಐಎಲ್ ಅಧ್ಯಕ್ಷ, ಶಾಸಕ ಎಚ್. ಹಾಲಪ್ಪ ವಾಗ್ದಾಳಿ ನಡೆಸಿದ್ದಾರೆ. ವರದಹಳ್ಳಿ ರಸ್ತೆಯಲ್ಲಿರುವ ಈಡಿಗರ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಸಿಗಂಧೂರು ವಿವಾದದ ಸತ್ಯ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಪ್ರಧಾನಿ ನರೇಂದ್ರ ಅವರ ನಾಯಕತ್ವಕ್ಕೆ ಸ್ಥಳೀಯ ಮಟ್ಟದಿಂದ ರಾಷ್ಟ್ರಮಟ್ಟದವರೆಗೂ ಮನ್ನಣೆ ದೊರೆಯುತ್ತಿರುವುದು ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಎಂಎಸ್’ಐಎಲ್ ಅಧ್ಯಕ್ಷ, ಶಾಸಕ ಎಚ್. ಹಾಲಪ್ಪ ಬಣ್ಣಿಸಿದರು. ವಿವಿಧ ಪಕ್ಷಗಳ ಸುಮಾರು 30ಕ್ಕೂ ಅಧಿಕ ಮುಖಂಡರು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಿಪ್ಪನ್’ಪೇಟೆ: ರಿಪ್ಪನ್’ಪೇಟೆ, ಅರಸಾಳು ಹುಂಚ ಭಾಗದ ರೈತರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗಿ ಕಾಡುತ್ತಿದ್ದ ವಿದ್ಯುತ್ ಕಣ್ಣಾಮುಚ್ಚಾಲೆಗೆ ಶಾಸಕ ಹಾಲಪ್ಪನವರ ಪ್ರಯತ್ನದಿಂದ ಮುಕ್ತಿ ದೊರೆತಿದೆ. ರಿಪ್ಪನ್’ಪೇಟೆ ಮೆಸ್ಕಾಂ ವ್ಯಾಪ್ತಿಯ ಉಪ ವಿದ್ಯುತ್ ಸ್ಥಾವರದಲ್ಲಿರುವ 10 ಎಂವಿಎ ಟ್ರಾನ್ಸ್'ಫಾರ್ಮರ್’ಗೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಕನ್ನಡಿಗ ಸಿನಿಮಾ ಶೂಟಿಂಗ್’ಗಾಗಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಸಾಗರಕ್ಕೆ ಆಗಮಿಸುತ್ತಿದ್ದಾರೆ ಎಂದು ವರದಿಯಾಗಿದೆ. ಸಾಗರದ ಸಮೀಪದ ಬೆಳ್ಳಣ್ಣೆಯ ಪುರಾತನ ಶಂಭು ಲಿಂಗೇಶ್ವರ ದೇವಾಲಯದ ಹಿಂಬದಿಯ ಶರಾವತಿ ಹಿನ್ನೀರಿನ ತಟದಲ್ಲಿ ಅತ್ಯದ್ಭುತ ಮನೆಯ ಸೆಟ್ ಒಂದನ್ನು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸಿಗಂಧೂರು ದೇವಾಲಯವನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ಸೇರಿಸುವುದಿಲ್ಲ ಎಂದು ಭರವಸೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈ ಮೂಲಕ ವಿವಾದಕ್ಕೆ ಅಂತ್ಯ ಹಾಡಿದ್ದಾರೆ. ಸಿಗಂದೂರು ದೇವಸ್ಥಾನದ ಗೊಂದಲದ ವಿಚಾರಕ್ಕೆ ಕುರಿತಂತೆ ಶಾಸಕ ಎಚ್. ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಸಂಬಂಧಿಸಿದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ಜಿಲ್ಲೆಯ ಶಿವಮೊಗ್ಗ, ಶಿಕಾರಿಪುರ, ಸೊರಬ, ಸಾಗರ, ಹೊಸನಗರ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಅಕ್ರಮವಾಗಿ ಮಣ್ಣು ಮುಕ್ಕ ಹಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಲಿಂಗಾಪುರದ ನವೀನ್, ಸಕಲೇಶಪುರದ ಕೇಶವ ಹಾಗೂ ಹೊನ್ನಳಿಯ ಶ್ರೀನಿವಾಸ್ ಎನ್ನುವವರನ್ನು ಶಿವಮೊಗ್ಗದ ಚಿಕ್ಕ ಕೂಡಲಿಯಲ್ಲಿ ...
Copyright © 2026 Kalpa News. Designed by KIPL