Wednesday, August 26, 2026
Advertisement
ADVERTISEMENT

Tag: Sagara

ಲೋಕಸಭಾ ಚುನಾವಣೆ: ಸಾಗರದಲ್ಲಿ ಬಿಎಸ್’ಎಫ್ ಪಥಸಂಚಲನ

ಲೋಕಸಭಾ ಚುನಾವಣೆ: ಸಾಗರದಲ್ಲಿ ಬಿಎಸ್’ಎಫ್ ಪಥಸಂಚಲನ

ಸಾಗರ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭದ್ರತೆಗಾಗಿ ನಿಯೋಜನೆಗೊಂಡಿರುವ ಬಿಎಸ್’ಎಫ್ ಯೋಧರ ನಗರದಲ್ಲಿ ಪಥಸಂಚಲನ ನಡೆಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸುವ ಮೂಲಕ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವಂತೆ ಜನರಲ್ಲಿ ಜಾಗೃತಿ ಮೂಢಿಸಲಾಯಿತು. ಈ ಸಂದರ್ಭದಲ್ಲಿ ಸಾಗರ ಉಪವಿಭಾಗಾಧಿಕಾರಿ ...

ಆನಂದಪುರಂ ಬಳಿ ಭೀಕರ ಅಪಘಾತ: ಓರ್ವ ಸಾವು

ಆನಂದಪುರಂ ಬಳಿ ಭೀಕರ ಅಪಘಾತ: ಓರ್ವ ಸಾವು

ಸಾಗರ: ಆನಂದಪುರಂ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಇಲ್ಲಿನ ಬೈರಾಪುರ ಎಂಬಲ್ಲಿ ಕಾರು ಅಪಘಾತಕ್ಕೀಡಾಗಿದ್ದು, ಅಪಘಾತದ ರಭಸಕ್ಕೆ ಕಾರು ರಸ್ತೆ ಬದಿಯಲ್ಲಿದ್ದ ಕಟ್ಟೆಯೊಂದರ ನಡುವೆ ಸಿಲುಕಿಕೊಂಡಿದೆ. ಬಾಲ ಸಾಹೇಬ್ ...

ಈ ಎರಡು ದಿನದ ಕಾರ್ಯಾಗಾರ ನಿಮ್ಮ ಜೀವನವನ್ನೇ ಬದಲಿಸಬಹುದು

ಈ ಎರಡು ದಿನದ ಕಾರ್ಯಾಗಾರ ನಿಮ್ಮ ಜೀವನವನ್ನೇ ಬದಲಿಸಬಹುದು

ಶಿವಮೊಗ್ಗ: ಬೆಂಗಳೂರಿನ ಪ್ರಖ್ಯಾತ ಅನನ್ಯ ಸ್ಪಿರಿಚ್ಯುಯಲ್ ಹೀಲಿಂಗ್ ಸೆಂಟರ್ ವತಿಯಿಂದ ಸಾಗರ ತಾಲೂಕಿನ ತಳವಾಟದಲ್ಲಿ ಫೆ.24 ಹಾಗೂ 25ರಂದು ಎರಡು ದಿನಗಳ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, ಇದು ಜೀವನದ ದಿಕ್ಕನ್ನೇ ಬದಲಿಸುವ ಸಾಧ್ಯತೆಯಿರುವ ಮಹತ್ವವನ್ನು ಹೊಂದಿದೆ. ಮಾನವನ ಮನಸ್ಸೇ ಅವನ ಉನ್ನತಿಗೆ ...

ಶಿವಮೊಗ್ಗ: ಮಂಗನ ಕಾಯಿಲೆ ನಿಯಂತ್ರಣಕ್ಕೆ ಮಾರ್ಗಸೂಚಿ ಪಾಲಿಸಲು ಸೂಚನೆ

ಶಿವಮೊಗ್ಗ: ಮಂಗನ ಕಾಯಿಲೆ ನಿಯಂತ್ರಣಕ್ಕೆ ಮಾರ್ಗಸೂಚಿ ಪಾಲಿಸಲು ಸೂಚನೆ

ಶಿವಮೊಗ್ಗ: ಮಳೆಗಾಲಕ್ಕಿಂತ ಪೂರ್ವದಲ್ಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸೆಪ್ಟಂಬರ್ ಮಧ್ಯ ವಾರದಿಂದ ಲಸಿಕೆ ನೀಡುವ ಕಾರ್ಯವನ್ನು ಆರಂಭಿಸಿದರೆ ಮಂಗನ ಕಾಯಿಲೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯವಿದೆ ಎಂದು ಮಂಗನ ಕಾಯಿಲೆಯನ್ನು ತಡೆಯುವ ಬಗ್ಗೆ ರಚಿಸಲಾದ ವಿಚಾರಣಾ ಸಮಿತಿಯ ಸದಸ್ಯ ನಿವೃತ್ತ ಐಎಎಸ್ ಅಧಿಕಾರಿ ...

ಮಂಗನ ಕಾಯಿಲೆಗೆ ಕಾರಣರಾದ ಭ್ರಷ್ಟರು ಇವರುಗಳೇ!

ಮಂಗನ ಕಾಯಿಲೆಗೆ ಕಾರಣರಾದ ಭ್ರಷ್ಟರು ಇವರುಗಳೇ!

ದಿನ ಬೆಳಗಾದರೆ ಕರ್ನಾಟಕ ರಾಜ್ಯದಾದ್ಯಂತ ದಿನಪತ್ರಿಕೆಗಳಲ್ಲಿ, ಮಾಧ್ಯಮಗಳಲ್ಲಿ ಒಂದೇ ಸುದ್ದಿ. ಪಶ್ಚಿಮ ಘಟ್ಟ ಶ್ರೇಣಿ, ಸಹ್ಯಾದ್ರಿ ಶ್ರೇಣಿಯ ಕಾಡಿನಂಚಿನಲ್ಲಿ ವಾಸಿಸುತ್ತಿರುವ ಜನರಿಗೆ ಮಂಗನ ಕಾಯಿಲೆ ಬಿಸಿ ಹಾಗೂ ಹಲವಾರು ಜನರ ಸಾವು, ಅನೇಕರು ಅಸ್ಪತ್ರೆಗೆ ದಾಖಲು, ಲಸಿಕೆ ಹಾಕುವ ಕಾರ್ಯಕ್ರಮ ಪ್ರಾರಂಭ. ...

ಮಾಹಿತಿ ನೀಡಲು ತಡವರಿಸಿದ ಅಧಿಕಾರಿ: ಕೆ.ಇ. ಕಾಂತೇಶ್ ತೀವ್ರ ತರಾಟೆ

ಮಾಹಿತಿ ನೀಡಲು ತಡವರಿಸಿದ ಅಧಿಕಾರಿ: ಕೆ.ಇ. ಕಾಂತೇಶ್ ತೀವ್ರ ತರಾಟೆ

ಸಾಗರ: ಮಂಗನ ಕಾಯಿಲೆಯಿಂದ ಆಗಿರುವ ಸಮಸ್ಯೆಗಳ ಕುರಿತಾಗಿ ಸಮರ್ಪಕವಾಗಿ ಮಾಹಿತಿ ನೀಡಲು ತಡವರಿಸಿದ ಅಧಿಕಾರಿಯನ್ನು ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಮಂಗನ ಕಾಯಿಲೆ ಹರಡುವುದನ್ನು ತಡೆಗಟ್ಟುವ ...

ಶಿವಮೊಗ್ಗ; ಮಂಗನ ಕಾಯಿಲೆ ಬಗ್ಗೆ ಆತಂಕ ಪಡಬೇಡಿ: ಡಿಸಿ ದಯಾನಂದ್

ಶಿವಮೊಗ್ಗ; ಮಂಗನ ಕಾಯಿಲೆ ಬಗ್ಗೆ ಆತಂಕ ಪಡಬೇಡಿ: ಡಿಸಿ ದಯಾನಂದ್

ಶಿವಮೊಗ್ಗ: ಸಾಗರ ತಾಲೂಕಿನ ಅರಳಗೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿರುವ ಮಂಗನ ಕಾಯಿಲೆ ಹರಡದಂತೆ ವ್ಯಾಪಕ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು. ಅವರು ಶುಕ್ರವಾರ ಅರಳಗೋಡು ಗ್ರಾಮಕ್ಕೆ ಭೇಟಿ ನೀಡಿ ...

ನೀವು ಓದಲೇಬೇಕಾದ ಶಿವಮೊಗ್ಗ ಜಿಲ್ಲೆಯ ಯುವ ಸಾಧಕಿಯ ಯಶೋಗಾಥೆ

ನೀವು ಓದಲೇಬೇಕಾದ ಶಿವಮೊಗ್ಗ ಜಿಲ್ಲೆಯ ಯುವ ಸಾಧಕಿಯ ಯಶೋಗಾಥೆ

ಪ್ರತಿಭೆ ಹೊಂದಿರುವ ಸಾಧನೆ ಮಾಡಬೇಕು ಎಂಬ ಆಸೆ, ಕನಸು ಕಾಣುವ ವ್ಯಕ್ತಿಗಳು ಅದೆಷ್ಟು ಅಡ್ಡಿ ಆಂತಕಗಳಿದ್ದರೂ ಅವನೆಲ್ಲ ತುಳಿದು ಮುಂದೆ ಹೋಗುತ್ತಾರೆ. ಈ ಮಾತಿಗೆ ಸಾಕ್ಷಿ ಸುಜಾತ ಜೈನ್. ಹೌದು, ಈ ಪುಟ್ಟ ಪ್ರತಿಭೆ ಹುಟ್ಟಿದ್ದು ಮಲೆನಾಡಿನ ಹೆಬ್ಬಾಗಿಲು ಎಂದೇ ಕರೆಯಿಸಿಕೊಳ್ಳುವ ...

ಮಂಗನ ಕಾಯಿಲೆಗೆ ಬಲಿ: ವ್ಯಕ್ತಿಯ ಮಕ್ಕಳ ಶಿಕ್ಷಣಕ್ಕೆ ಕಾಂತೇಶ್ ನೆರವು

ಸಾಗರ: ತಾಲೂಕಿನ ಅರಳಗೋಡು ಪಂಚಾಯ್ತಿ ವ್ಯಾಪ್ತಿಯಲ್ಲಿ ಮಂಗನಕಾಯಿಲೆಗೆ ಬಲಿಯಾದ ಪಾಶ್ವನಾಥ್ ಜೈನ್ ಅವರ ನಿವಾಸಕ್ಕೆ ಭೇಟಿ ನೀಡಿದ ಜಿಪಂ ಆರೋಗ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್ ಸಾಂತ್ವನ ಹೇಳಿದರು. ಮಂಡವಳಲಿ ಗ್ರಾಮದ ಪಾಶ್ವನಾಥ್ ಅವರ ನಿವಾಸಕ್ಕೆ ಭೇಟಿ ...

ಚಲಿಸುತ್ತಿದ್ದ ಲಾರಿಯಲ್ಲಿ ಸಿಲಿಂಡರ್ ಸ್ಫೋಟ: ಚಾಲಕ ಸಜೀವ ದಹನ

ಚಲಿಸುತ್ತಿದ್ದ ಲಾರಿಯಲ್ಲಿ ಸಿಲಿಂಡರ್ ಸ್ಫೋಟ: ಚಾಲಕ ಸಜೀವ ದಹನ

ಶಿವಮೊಗ್ಗ: ಚಲಿಸುತ್ತಿದ್ದ ಸಿಲಿಂಡರ್ ತುಂಬಿದ ಲಾರಿ ಸ್ಫೋಟಗೊಂಡ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಮಧ್ಯೆ ಇರುವ ಮುಂಡಿಗೆಹಳ್ಳ ಬಳಿ ಲಾರಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿ ...

Page 45 of 46 1 44 45 46
  • Trending
  • Latest
error: Content is protected by Kalpa News!!