Monday, April 6, 2026
Advertisement
ADVERTISEMENT

Tag: Sagara

ಶಾಲಾ ಮಕ್ಕಳ ಪ್ರವಾಸಿ ಬಸ್ ಅಪಘಾತ: ಹಲವರಿಗೆ ಗಾಯ

ಶಾಲಾ ಮಕ್ಕಳ ಪ್ರವಾಸಿ ಬಸ್ ಅಪಘಾತ: ಹಲವರಿಗೆ ಗಾಯ

ಕಲ್ಪ ಮೀಡಿಯಾ ಹೌಸ್  |  ರಿಪ್ಪನ್‌ಪೇಟೆ  | ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಹೊರಟಿದ್ದ ಬಸ್ ಅಪಘಾತವಾದ #Bus accident ಪರಿಣಾಮ 29 ಮಂದಿ ಗಾಯಗೊಂಡಿರುವ ಘಟನೆ ಮುಂಡಳ್ಳಿ ಸಮೀಪ ನರ್ತಿಗೆ ಬಳಿ ನಡೆದಿದೆ. ಚಾಮರಾಜನಗರ #Chamarajanagara ಯಳಂದೂರಿನ ಎಸ್ ಡಿ ...

ಸಾಗರ | ನಿಯಂತ್ರಣ ತಪ್ಪಿ ಪಲ್ಟಿಯಾಗಿ ದೇವಾಲಯದ ಕಾಂಪೌಂಡ್’ಗೆ ಡಿಕ್ಕಿಯಾದ ಕ್ಯಾಂಟರ್

ಸಾಗರ | ನಿಯಂತ್ರಣ ತಪ್ಪಿ ಪಲ್ಟಿಯಾಗಿ ದೇವಾಲಯದ ಕಾಂಪೌಂಡ್’ಗೆ ಡಿಕ್ಕಿಯಾದ ಕ್ಯಾಂಟರ್

ಕಲ್ಪ ಮೀಡಿಯಾ ಹೌಸ್  |  ಸಾಗರ  | ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ ಘಟನೆ ಹುಲಿಕಲ್ ಘಾಟಿ, ಬಾಳೆಬರೆಯಲ್ಲಿ ನಡೆದಿದೆ. ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಸಾಗರ | ಖಾಸಗಿ ಬಸ್ ಅಪಘಾತ | ಹಲವರಿಗೆ ಗಾಯ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಖಾಸಗಿ ಬಸ್ ತಾಲೂಕಿನ ಆನಂದಪುರ ಸಮೀಪದ ಹೊಸಗುಂದ ತಿರುವಿನ ಬಳಿ  ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಬಸ್‌ನಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದು ಹಲವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಚಾಲಕನ ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಸಾಗರ: ರಸ್ತೆ ಅಪಘಾತ; ಸಿರವಂತೆ ಶಾಲೆ ಶಿಕ್ಷಕಿ ಸಾವು

ಕಲ್ಪ ಮೀಡಿಯಾ ಹೌಸ್  |  ಸಾಗರ  | ತಾಲೂಕಿನ ಸಿರವಂತೆಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಕುಂತಲಾ (29), ಚನ್ನಗಿರಿ ತಾಲ್ಲೂಕಿನ ಮಾವಿನಕಟ್ಟೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಶುಕ್ರವಾರ (ಅ. 25) ಬೆಳಗ್ಗೆ ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗದಲ್ಲಿ ನಡೆಯುತ್ತಿದ್ದ ...

ಜೋಗ ಜಲಪಾತಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ | ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಜೋಗ ಜಲಪಾತಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ | ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಸಾಗರ ತಾಲೂಕಿನ ಶ್ರೀ ಸಿಗಂದೂರು ಚೌಡೇಶ್ವರಿ ಅಮ್ಮನವರ #Shri Sigandooru Chowdeshwari ಸನ್ನಿಧಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, #B S Yadiyurappa ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ...

ಸಾಗರ | ಕೃಷಿ ಹೊಂಡಕ್ಕೆ ಹಾರಿ ರೈತ ಆತ್ಮಹತ್ಯೆ | ಕಾರಣವೇನು?

ಸಾಗರ | ಕೃಷಿ ಹೊಂಡಕ್ಕೆ ಹಾರಿ ರೈತ ಆತ್ಮಹತ್ಯೆ | ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಸಾಗರ  | ಸಾಲದ ಬಾಧೆ ತಾಳಲಾರದೇ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕುದರೂರು ವ್ಯಾಪ್ತಿಯ ಬೈನೆಮನೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ರೈತನನ್ನು ಅಶೋಕ(42) ಎಂದು ಗುರುತಿಸಲಾಗಿದೆ. Also read: ರಾಜ್ಯದಲ್ಲಿ ಲವ್ ಜಿಹಾದ್ ಹೆಚ್ಚಳ, ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ದಿಢೀರನೆ ಧರೆಗುರುಳಿದ ಮರ | ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಸಾಗರ ಸಮೀಪ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್‌ ಮೇಲೆ ಮರ ಬಿದ್ದಿದ್ದು ಅದೃಷ್ಟವಶಾತ್‌ ಪ್ರಯಾಣಿಕರು ಪರಾಗಿರುವ ಘಟನೆ ನಡೆದಿದೆ. ಕಾಸ್ಪಾಡಿ – ಸಾಗರ ಮಧ್ಯೆ ಹೆದ್ದಾರಿಯಲ್ಲಿ ಸಾರಿಗೆ ಬಸ್ ಯಲ್ಲಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ...

ಗಮನಿಸಿ! ಜೂನ್ 28ರ ನಾಳೆಯಿಂದ ಜೋಗ ವೀಕ್ಷಣೆಗೆ ಅವಕಾಶ: ಆದರೆ, ಷರತ್ತು ಅನ್ವಯ

ಜೋಗ ಜಲಪಾತ ವೀಕ್ಷಣೆಗೆ ಆಗಮಿಸಿದ್ದ ಯುವಕ ನಾಪತ್ತೆ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಜಲಪಾತ ವೀಕ್ಷಣೆಗೆಂದು ಬೆಂಗಳೂರಿನಿಂದ ಆಗಮಿಸಿದ್ದ ಯುವಕನೋರ್ವ ಜೋಗದ #Joga ಬಳಿ ಕಣ್ಮರೆಯಾಗಿರುವ ಘಟನೆ ನಡೆದಿದ್ದು, ಕಾರ್ಗಲ್ ಠಾಣೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಮೂಲತಃ ಗದಗ ಜಿಲ್ಲೆಯ ನಿವಾಸಿ, ಪ್ರಸ್ತುತ ಬೆಂಗಳೂರಿನಲ್ಲಿ ಟೀ ...

ಚಿತ್ರದುರ್ಗ: ಮನೆ ಗೋಡೆ ಕುಸಿದು ಬಾಲಕ ಸಾವು

ಸಾಗರ | ತೀವ್ರ ಜ್ವರದಿಂದ ಬಾಲಕ ಸಾವು | ಡೆಂಗ್ಯೂ ಶಂಕೆ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಡೆಂಗ್ಯೂ ಜ್ವರ ಶಂಕೆ 5 ವರ್ಷದ ಬಾಲಕ ಬಲಿಯಾದ ಘಟನೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಡೆದಿದೆ. ಜನ್ನತ್ ನಗರದ ಮಹಮ್ಮದ್ ನಯಾನ್ (5) ಮೃತ ಬಾಲಕ. ಕಳೆದ ಐದು ದಿನದಿಂದ ತೀವ್ರ ...

ಶಿವಮೊಗ್ಗ | ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ

ಜುಲೈ 20 | ಸೊರಬ, ಸಾಗರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭಾರೀ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಜಿಲ್ಲೆ ಸೊರಬ ಹಾಗೂ ಸಾಗರ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಜುಲೈ 20ರ ಶನಿವಾರ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ತಹಶೀಲ್ದಾರ್ ಅವರು, ...

Page 5 of 43 1 4 5 6 43
  • Trending
  • Latest
error: Content is protected by Kalpa News!!