Friday, February 13, 2026
">
ADVERTISEMENT

Tag: Sahyadri College Shivamogga

‘ಸಾಹಿತ್ಯ ಸಹವಾಸ’ ವಿಚಾರ ಸಂಕಿರಣ ನಿಮಿತ್ತ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ

‘ಸಾಹಿತ್ಯ ಸಹವಾಸ’ ವಿಚಾರ ಸಂಕಿರಣ ನಿಮಿತ್ತ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅಜೀಂ ಪ್ರೇಮ್‍ಜಿ ವಿಶ್ವವಿದ್ಯಾಲಯ, #Azeem Prem Ji University ಬೆಂಗಳೂರು ಮತ್ತು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜುಗಳ #Sahyadri College ವತಿಯಿಂದ ಆಗಷ್ಟ್ 2, 2024 ರಂದು 'ಸಾಹಿತ್ಯ ಸಹವಾಸ' ಎಂಬ ...

ಜನರ ನಿರೀಕ್ಷೆ ಪೂರೈಸುವಲ್ಲಿ ಪ್ರಸ್ತುತ ರಾಜಕೀಯ ವ್ಯವಸ್ಥೆ ವಿಫಲ: ಜಯರಾಮ್ ಅಮ್ಮಿನ್ ಅಭಿಪ್ರಾಯ

ಜನರ ನಿರೀಕ್ಷೆ ಪೂರೈಸುವಲ್ಲಿ ಪ್ರಸ್ತುತ ರಾಜಕೀಯ ವ್ಯವಸ್ಥೆ ವಿಫಲ: ಜಯರಾಮ್ ಅಮ್ಮಿನ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸ್ವಾತಂತ್ರ್ಯನಂತರದ ದಿನಗಳಲ್ಲಿ ರಾಜಕೀಯ ಬದಲಾವಣೆಯಾಗುತ್ತಿದ್ದಂತೆ ಜನರಲ್ಲಿ ನಿರೀಕ್ಷೆಯ ಮಟ್ಟ ಹೆಚ್ಚಿದೆ. ಆದರೆ ಈ ನಿರೀಕ್ಷೆಯನ್ನು ಈಗಿನ ರಾಜಕೀಯ ವ್ಯವಸ್ಥೆಯಲ್ಲಿ ಪೂರ್ಣ ಮಾಡಲು ಸಾಧ್ಯವಾಗಿಲ್ಲ ಎಂದು ಮಂಗಳೂರು ವಿವಿಯ ಸ್ನಾತಕೋತ್ತರ ರಾಜ್ಯಶಾಸ ಅಧ್ಯಯನ ವಿಭಾಗದ ...

ವಿದ್ಯಾರ್ಥಿಗಳು ಶಿಸ್ತು, ಸಂಯಮ ರೂಢಿಸಿಕೊಳ್ಳಬೇಕು: ಆಯನೂರು ಮಂಜುನಾಥ್ ಸಲಹೆ

ವಿದ್ಯಾರ್ಥಿಗಳು ಶಿಸ್ತು, ಸಂಯಮ ರೂಢಿಸಿಕೊಳ್ಳಬೇಕು: ಆಯನೂರು ಮಂಜುನಾಥ್ ಸಲಹೆ

ಕಲ್ಪ ಮೀಡಿಯಾ ಹೌಸ್  |  ಚಿಕ್ಕದಾನವಂದಿ(ಶಿವಮೊಗ್ಗ)  | ವಿದ್ಯಾರ್ಥಿ ಜೀವನವು ಯಾವಾಗಲೂ ಶಿಸ್ತು ಮತ್ತು ಸಂಯಮದಿಂದ ಕೂಡಿರಬೇಕು. ಕಲಿಕೆಯ ಉದ್ದೇಶವು ಉದಾತ್ತ ವಾಗಿರಬೇಕು. ನಡವಳಿಕೆಯಿಂದಾಗಿ ಸಮಾಜದ ಹಿತಕ್ಕೆ ಧಕ್ಕೆ ಬರುವಂತೆ ಇರಬಾರದು ಎಂದು ಎಂಎಲ್’ಸಿ ಆಯನೂರು ಮಂಜುನಾಥ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ...

ಕಲಿಯುವ ಆಸಕ್ತಿ ಇದ್ದಲ್ಲಿ ವಿಷಯಗಳನ್ನು ಸುಲಭವಾಗಿಸಿಕೊಳ್ಳಬಹುದು: ವಸಂತಕುಮಾರ್ ಅಭಿಪ್ರಾಯ

ಕಲಿಯುವ ಆಸಕ್ತಿ ಇದ್ದಲ್ಲಿ ವಿಷಯಗಳನ್ನು ಸುಲಭವಾಗಿಸಿಕೊಳ್ಳಬಹುದು: ವಸಂತಕುಮಾರ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಯಾವ ವಿಷಯವೂ ಕಷ್ಟವಲ್ಲ. ಕಲಿಯುವ ಆಸಕ್ತಿ, ರೀತಿ, ವಿಷಯ ಸಂಗ್ರಹಣೆಯಿಂದ ಸುಲಭವಾಗಿಸಿಕೊಳ್ಳಬಹುದು ಎಂದು ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಸಂತಕುಮಾರ್ ಅಭಿಪ್ರಾಯಪಟ್ಟರು. ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯುತ್ತಿರುವ ವಿ. ವಿ. ಮಟ್ಟದ ಎನ್. ಎಸ್. ...

ವಿದ್ಯಾರ್ಥಿಗಳು ಕಾನೂನು ವಿರೋಧಿ ಕೃತ್ಯಗಳಿಂದ ದೂರವಿರಬೇಕು: ಪ್ರಶಾಂತ್ ಮುನ್ನೋಳಿ ಕಿವಿಮಾತು

ವಿದ್ಯಾರ್ಥಿಗಳು ಕಾನೂನು ವಿರೋಧಿ ಕೃತ್ಯಗಳಿಂದ ದೂರವಿರಬೇಕು: ಪ್ರಶಾಂತ್ ಮುನ್ನೋಳಿ ಕಿವಿಮಾತು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿದ್ಯಾರ್ಥಿಗಳು ದುಶ್ಚಟ, ಅಪರಾಧ ಮತ್ತು ಕಾನೂನು ವಿರೋಧಿ ಕೃತ್ಯಗಳಿಂದ ದೂರವಿರಬೇಕು ಎಂದು ಪೊಲೀಸ್ ಉಪ ಅಧೀಕ್ಷಕ ಪ್ರಶಾಂತ್ ಮುನ್ನೋಳಿ ಹೇಳಿದರು. ಸಹ್ಯಾದ್ರಿ ಕಾಲೇಜಿನ ಎನ್‌ಎಸ್‌ಎಸ್ ಶಿಬಿರದ ಮೂರನೇ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಏ.11ರಂದು ಕೆ-ಸೆಟ್ ಅರ್ಹತಾ ಪರೀಕ್ಷೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಏಪ್ರಿಲ್ 11ರ ಭಾನುವಾರ ನಗರದ ವಿವಿಧ ಕಾಲೇಜುಗಳಲ್ಲಿ ನಡೆಯಲಿದೆ ಎಂದು ಕುವೆಂಪು ವಿವಿ ಕೆ-ಸೆಟ್ ಪರೀಕ್ಷಾ ಸಂಯೋಜಕ ಡಾ. ರಾಜೇಶ್ವರ್ ತಿಳಿಸಿದ್ದಾರೆ. ಕುವೆಂಪು ...

ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಒಂದು ದಿನದ ಸ್ವಚ್ಛತಾ ಶಿಬಿರ

ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಒಂದು ದಿನದ ಸ್ವಚ್ಛತಾ ಶಿಬಿರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಒಂದು ದಿನದ ಸ್ವಚ್ಛತಾ ಶಿಬಿರವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪ್ರಾಂತೀಯ ಕೇಂದ್ರ, ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು. 150ಕ್ಕೂ ಹೆಚ್ಚು ಎನ್‌ಎಸ್‌ಎಸ್ ಸ್ವಯಂ ಸೇವಕರು ಭಾಗವಹಿಸಿದ್ದ ...

ಗುರುಗಳನ್ನು ಮೀರಿಸಿದ ಶಿಷ್ಯರಾಗಿ: ಕುವೆಂಪು ವಿವಿ ಕುಲಪತಿ ವೀರಭದ್ರಪ್ಪ

ಗುರುಗಳನ್ನು ಮೀರಿಸಿದ ಶಿಷ್ಯರಾಗಿ: ಕುವೆಂಪು ವಿವಿ ಕುಲಪತಿ ವೀರಭದ್ರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಂಶೋಧನಾ ಪ್ರವೃತ್ತಿಯಿಂದ ನೂತನ ವಿಷಯಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಬಹುದೆಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಪಿ. ವೀರಭದ್ರಪ್ಪ ತಿಳಿಸಿದರು. ಅವರು ಇಂದು ನಗರದ ಸಹ್ಯಾದ್ರಿ ಕಲಾ ಕಾಲೇಜು ಹಾಗೂ ರಾಜ್ಯ ಪತ್ರಾಗಾರ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಸಹ್ಯಾದ್ರಿ ವಿಜ್ಞಾನ ಕಾಲೇಜು: ಸ್ನಾತಕೋತ್ತರ ಭೌತಶಾಸ್ತ್ರ ಕೋರ್ಸ್‌ಗೆ ಅರ್ಜಿ ಆಹ್ವಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಸಹ್ಯಾದ್ರಿ ವಿಜ್ಞಾನ ಘಟಕ ಕಾಲೇಜಿನಲ್ಲಿ 2020-21ನೇ ಸಾಲಿನಿಂದ ಸ್ನಾತಕೋತ್ತರ ಭೌತಶಾಸ್ತ್ರ ಪದವಿ ಕೋರ್ಸ್ ಪ್ರಾರಂಭವಾಗಲಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಶೈಕ್ಷಣಿಕ ವಿಭಾಗದಲ್ಲಿ ಅರ್ಜಿಗಳನ್ನು ...

ಉಪಚುನಾವಣೆ ಫಲಿತಾಂಶ: ದೇವರ ಮೊರೆ ಹೋದ ರಾಘವೇಂದ್ರ

ಉಪಚುನಾವಣೆ ಫಲಿತಾಂಶ: ದೇವರ ಮೊರೆ ಹೋದ ರಾಘವೇಂದ್ರ

ಶಿಕಾರಿಪುರ: ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಹಾಗೂ ತೇಜಸ್ವಿನಿ ರಾಘವೇಂದ್ರ ರವರು ತಾಲ್ಲೂಕಿನ ಸುಪ್ರಸಿದ್ಧ ದೇವರಾದ ಶ್ರೀ ಹುಚ್ಚುರಾಯ ಸ್ವಾಮಿ ದೇವಸ್ಥಾನಕ್ಕೆ ಹಾಗೂ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ...

Page 1 of 2 1 2
  • Trending
  • Latest
error: Content is protected by Kalpa News!!