Saturday, January 17, 2026
">
ADVERTISEMENT

Tag: Sandalwood News

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮನೆ ಸಿನಿಮಾ ಆಯ್ಕೆ

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮನೆ ಸಿನಿಮಾ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು   | ಬೆಂಗಳೂರು ಅಂತರರಾಷ್ಟ್ರೀಯ 13ನೇ ಚಲನಚಿತ್ರೋತ್ಸವದ #Bangalore International fil festival ಪ್ರತಿಷ್ಠಿತ ಕನ್ನಡ ಸಿನಿಮಾ ಸ್ಪರ್ಧೆಗೆ ಸಂಯುಕ್ತ ಸ್ಟುಡಿಯೋಸ್ ಸಹಯೋಗದೊಂದಿಗೆ ಗಾಯತ್ರಿ ಕ್ರಿಯೇಷನ್ಸ್ ನಿರ್ಮಾಣದ ರಶ್ಮಿ ಎಸ್ ಮತ್ತು ಪೂರ್ಣಶ್ರೀ ಆರ್ ನಿರ್ದೇಶನದ ...

‘ರುದ್ರಾಕ್ಷ್ಷಪುರ’ ಚಿತ್ರೀಕರಣ ಮುಕ್ತಾಯ

‘ರುದ್ರಾಕ್ಷ್ಷಪುರ’ ಚಿತ್ರೀಕರಣ ಮುಕ್ತಾಯ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಮ್ಯಾಕ್ ವುಡ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಂಡ್ರಾಸಿ ಉಪೇಂದರ್ ನಿರ್ಮಿಸುತ್ತಿರುವ ಆರ್.ಕೆ.ಗಾಂಧಿ ನಿರ್ದೇಶನದ ಕನ್ನಡ,ತೆಲುಗು, ತಮಿಳು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ‘ರುದ್ರಾಕ್ಷಪುರ’ ಚಲನಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ನಾಲ್ಕು ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಕೋಲಾರ ,ಚಿಕ್ಕಬಳ್ಳಾಪುರ ...

ಮಾರ್ಚ್ 3ರಂದು 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ

ಮಾರ್ಚ್ 3ರಂದು 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಭರದ ಸಿದ್ಧತಾ ಕಾರ್ಯಗಳು ನಡೆಯುತ್ತಿದ್ದು, ಮಾರ್ಚ್ 3 ರಂದು ಉದ್ಘಾಟನೆಯಾಗಲಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ತಿಳಿಸಿದರು. ಅಕಾಡೆಮಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ...

ಸ್ಯಾಂಡಲ್‌ವುಡ್ ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ಸ್ಯಾಂಡಲ್‌ವುಡ್ ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಸ್ಯಾಂಡಲ್‌ವುಡ್ ಹಿರಿಯ ನಟ ರಾಜೇಶ್ ಆರೋಗ್ಯದಲ್ಲಿ ಏರುಪೇರಾಗದ್ದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ರಾಜೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ...

ಶಿವಮೊಗ್ಗದ ಅಮಿತ್ ಗಂಗೂರ್ ಅಭಿನಯದ ಇದೇ ಅಂತರಂಗ ಶುದ್ಧಿ ಫೆ.11ಕ್ಕೆ ತೆರೆಗೆ

ಶಿವಮೊಗ್ಗದ ಅಮಿತ್ ಗಂಗೂರ್ ಅಭಿನಯದ ಇದೇ ಅಂತರಂಗ ಶುದ್ಧಿ ಫೆ.11ಕ್ಕೆ ತೆರೆಗೆ

ಕಲ್ಪ ಮೀಡಿಯಾ ಹೌಸ್   ಶಿವಮೊಗ್ಗದ ಉದಯೋನ್ಮುಖ ಕಲಾವಿದ ಅಮಿತ್ ಗಂಗೂರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಇದೇ ಅಂತರಂಗ ಶುದ್ಧಿ ಚಲನಚಿತ್ರ ಫೆ.11ರಂದು ರಾಜ್ಯದಾದ್ಯಂತ ತೆರೆಕಾಣಲಿದೆ. ಶಿವಮೊಗ್ಗದ ಭಾರತ್ ಸಿನಿಮಾಸ್‍ನಲ್ಲಿ ಪ್ರದರ್ಶನ ಕಾಣಲಿರುವ ಚಿತ್ರದಲ್ಲಿ ಶಿವಮೊಗ್ಗದ ಪ್ರತಿಭೆ ಅಮಿತ್ ಗಂಗೂರ್ ನೆಗೆಟಿವ್ ಪಾತ್ರದಲ್ಲಿ ...

ಪುನೀತ್ ರಾಜಕುಮಾರ್ ನಿವಾಸಕ್ಕೆ ಟಾಲಿವುಡ್ ನಟ ಅಲ್ಲು ಅರ್ಜುನ್ ಭೇಟಿ

ಪುನೀತ್ ರಾಜಕುಮಾರ್ ನಿವಾಸಕ್ಕೆ ಟಾಲಿವುಡ್ ನಟ ಅಲ್ಲು ಅರ್ಜುನ್ ಭೇಟಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರು ಕುಟುಂಸ್ಥರಿಗೆ ಸಾಂತ್ವನ ಹೇಳಿದರು. ಇಂದು ಮುಂಜಾನೆ ಬೆಂಗಳೂರಿನ ಎಚ್’ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ...

ನಾಯಕರಾಗಿ ಮೊದಲ ಬಾರಿಗೆ ನಟ ಅಚ್ಯುತ್ ಕುಮಾರ್: ವೀಡಿಯೋ ಸಾಂಗ್ ಫುಲ್ ವೈರಲ್

ನಾಯಕರಾಗಿ ಮೊದಲ ಬಾರಿಗೆ ನಟ ಅಚ್ಯುತ್ ಕುಮಾರ್: ವೀಡಿಯೋ ಸಾಂಗ್ ಫುಲ್ ವೈರಲ್

ಕಲ್ಪ ಮೀಡಿಯಾ ಹೌಸ್  |  ಸ್ಯಾಂಡಲ್ ವುಡ್ ನ್ಯೂಸ್  |   ಸಹಜ ಅಭಿನಯದ ನಟ ಅಚ್ಯುತ್ ಕುಮಾರ್ ಅವರು ಪ್ರಪ್ರಥಮ ಬಾರಿಗೆ ನಾಯಕ ನಟರಾಗಿ ಅಭಿನಯಿಸಿರುವ ಚಿತ್ರ ಫೋರ್ ವಾಲ್ಸ್ ಟೂ ನೈಟೀಸ್ ಚಿತ್ರದ ಟೀಸರ್ ಹಾಗೂ ಲಿರಿಕಲ್ ಸಾಂಗ್ ...

ಸ್ಯಾಂಡಲ್’ವುಡ್ ಖ್ಯಾತ ಹಿರಿಯ ನಟ ಅಶೋಕ್ ರಾವ್ ವಿಧಿವಶ

ಸ್ಯಾಂಡಲ್’ವುಡ್ ಖ್ಯಾತ ಹಿರಿಯ ನಟ ಅಶೋಕ್ ರಾವ್ ವಿಧಿವಶ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಅಶೋಕ್ ರಾವ್ ಇಂದು ವಿಧಿವಶರಾಗಿದ್ದಾರೆ. ಕ್ಯಾನ್ಸರ್’ನಿಂದ ಬಳಲುತ್ತಿದ್ದ ಇವರಿಗೆ ಕಳೆದ 15 ದಿನಗಳಿಂದ ನಿರಂತರವಾಗಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ. ...

`ತೋಳ ಬಂತು ತೋಳ’ ಭರದಿಂದ ಸಾಗಿದ ಚಿತ್ರೀಕರಣ…

`ತೋಳ ಬಂತು ತೋಳ’ ಭರದಿಂದ ಸಾಗಿದ ಚಿತ್ರೀಕರಣ…

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಅರುಣ ಪಿಕ್ಚರ್‍ಸ್ ಬ್ಯಾನರ್ ಅಡಿಯಲ್ಲಿ 'ತೋಳ ಬಂತು ತೋಳ ' ಕನ್ನಡ ಚಲನಚಿತ್ರದ ಚಿತ್ರೀಕರಣ ಕಳೆದ ಹತ್ತು ದಿನಗಳಿಂದ ಬೆಂಗಳೂರು ಸುತ್ತ ಮುತ್ತ ಭರದಿಂದ ಸಾಗಿದೆ. ಬೆಂಗಳೂರಿನಲ್ಲಿ ಹುಡುಗಿಯರ ನಿಗೂಢ ಕೊಲೆಗಳಾಗುತ್ತವೆ. ಪೊಲೀಸ್ ...

ಹೈದ್ರಾಬಾದನತ್ತ ಸಾಗಿದ ‘ರುದ್ರಾಕ್ಷಪುರ’ ಚಿತ್ರತಂಡ

ಹೈದ್ರಾಬಾದನತ್ತ ಸಾಗಿದ ‘ರುದ್ರಾಕ್ಷಪುರ’ ಚಿತ್ರತಂಡ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಮ್ಯಾಕ್ ವುಡ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೊಂಡ್ರಾಸಿ ಉಪೇಂದರ್ ನಿರ್ಮಿಸುತ್ತಿರುವ ಆರ್.ಕೆ. ಗಾಂಧಿ ನಿರ್ದೇಶನದ ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ‘ರುದ್ರಾಕ್ಷಪುರ’ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣಕ್ಕಾಗಿ ಚಿತ್ರತಂಡ ಹೈದ್ರಾಬಾದ್ ನತ್ತ ...

Page 6 of 10 1 5 6 7 10
  • Trending
  • Latest
error: Content is protected by Kalpa News!!