Tag: Sandalwood News

ಪವರ್‌ಸ್ಟಾರ್ ಪುನೀತ್ ಕನಸಿನ ಗಂಧದಗುಡಿ ಟೀಸರ್ ಬಿಡುಗಡೆ: ಹೇಗಿದೆ ನೋಡಿ ಅಪ್ಪು ಕನಸು…

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕಳೆದ ತಿಂಗಳು ಹೃದಯಾಘಾತದಿಂದ ಅಕಾಲಿಕ ನಿಧನ ಹೊಂದಿದ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಗಂಧದಗುಡಿ ಟೀಸರ್ ಇಂದು ಬಿಡುಗಡೆಗೊಂಡಿದ್ದು, ...

Read more

ಲೈಂಗಿಕ ದೌರ್ಜನ್ಯ ಆರೋಪ: ನಟ ಅರ್ಜುನ್ ಸರ್ಜಾಗೆ ಕ್ಲೀನ್ ಚೀಟ್…

ಕಲ್ಪ ಮೀಡಿಯಾ ಹೌಸ್  ಲೈಂಗಿಕ ದೌರ್ಜನ್ಯದಂತಹ ಗಂಭೀರ ಆರೋಪ ಎದುರಿಸುತ್ತಿದ್ದ ನಟ ಅರ್ಜುನ್ ಸರ್ಜಾ ಅವರಿಗೆ ಪ್ರಸ್ತುತ ಪ್ರಕರಣದಿಂದ ಕ್ಲೀನ್ ಚೀಟ್ ದೊರೆತಿದೆ. ಹೌದು... ಸಾಕ್ಷ್ಯಾಧಾರಗಳ ಕೊರತೆಯಿಂದ ...

Read more

ನ.19ರಂದು ಮನು ರವಿಚಂದ್ರನ್ ಅಭಿನಯದ “ಮುಗಿಲ್ ಪೇಟೆ” ಚಿತ್ರ ತೆರೆಗೆ…

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕನ್ನಡ ಚಿತ್ರರಂಗಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಕೊಡುಗೆ ಅಪಾರ. ಈಗ ಅವರ ಪುತ್ರ ಮನು ಕೂಡ "ಮುಗಿಲ್ ಪೇಟೆ" ...

Read more

ಕುಟುಂಬಸ್ಥರಿಂದ ಪುನೀತ್ ರಾಜ್‌ಕುಮಾರ್ ಪುಣ್ಯ ಸ್ಮರಣೆ ಕಾರ್ಯ ಆರಂಭ…

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಹೃದಯಾಘಾತದಿಂದ ಅಕಾಲಿಕ ನಿಧನ ಹೊಂದಿದ ಕೋಟ್ಯಂತರ ಅಭಿಮಾನಿಗಳ ಕಣ್ಮಣಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ...

Read more

ತಂದೆ ಸಮಾಧಿ ಪಕ್ಕದಲ್ಲೇ ಮಣ್ಣಲ್ಲಿ ಮಣ್ಣಾದ ಪುನೀತ್ ರಾಜಕುಮಾರ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ತೀವ್ರ ಹೃದಯಾಘಾತದಿಂದ ಶುಕ್ರವಾರ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್(46) ಅವರ ಅಂತ್ಯಸಂಸ್ಕಾರ ಅವರ ತಂದೆ ಡಾ|ರಾಜಕುಮಾರ್ ಅವರ ...

Read more

ಇಂದು ಸಂಜೆಯೇ ನಟ ಪುನೀತ್ ಅಂತ್ಯಕ್ರಿಯೆ: ಆಪ್ತವಲಯಕ್ಕಷ್ಟೇ ಪಾಲ್ಗೊಳ್ಳಲು ಅವಕಾಶ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು | ಹೃದಯಘಾತದಿಂದ ನಿಧನ ಹೊಂದಿದ ಸ್ಯಾಂಡಲ್‌ವುಡ್ ನಟ ಪುನೀತ್ ರಾಜ್‌ಕುಮಾರ್ ಅವರ ಅಂತ್ಯಕ್ರಿಯೆ ಇಂದು ಕಂಠೀರವ ಸ್ಟೇಡಿಯಂನಲ್ಲಿ ನಡೆಸಲು ಕುಟುಂಬಸ್ಥರು ...

Read more

ಬಹಳ ಬೇಗ ಹೋಗಿಬಿಟ್ಟಿರಿ: ಪವರ್ ಸ್ಟಾರ್ ನಿಧನಕ್ಕೆ ರಾಹುಲ್ ಗಾಂಧಿ ಸಂತಾಪ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾದ ಪವರ್‌ಸ್ಟಾರ್ ಪುನೀತ್ ಅವರ ನಿಧನಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ...

Read more

ಚಿತ್ರನಮನ! ಮಾಸ್ಟರ್ ಲೋಹಿತ್’ನಿಂದ ಮಿಸ್ಟರ್ ಪುನೀತ್’ವರೆಗಿನ ಚಿತ್ರ ಸಂಗ್ರಹ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಇಂದು ತೀವ್ರ ಹೃದಯಾಘಾತಕ್ಕೊಳಗಾಗಿ ಇಹಲೋಕ ತ್ಯಜಿಸಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕೊಡುಗೆ ಕನ್ನಡ ಚಿತ್ರರಂಗಕ್ಕೆ ಅಪಾರವಾದುದು. ...

Read more

ಆಣೆ ಮಾಡಿ! ಯಾರಿಗೂ ತೊಂದರೆ ಮಾಡದೇ, ಅವನನ್ನು ಚೆನ್ನಾಗಿ ಕಳೆಸಿಕೊಡೋಣ: ರಾಘವೇಂದ್ರ ರಾಜಕುಮಾರ್ ಮನವಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು | ನನಗೆ ಕರುನಾಡಿನ ಜನರು ಆಣೆ ಮಾಡಿ! ನನ್ನ ತಮ್ಮನನ್ನು ಚೆನ್ನಾಗಿ ಕಳುಹಿಸಿಕೊಡೋಣ, ಯಾರಿಗೂ ಯಾವುದೇ ರೀತಿಯಲ್ಲೂ ತೊಂದರೆ ಮಾಡಬಾರದು ಎಂದು ...

Read more

ಪುನೀತ್ ನಿಧನ: ರಾಜ್ಯದಲ್ಲಿ ಎಲ್ಲ ಥಿಯೇಟರ್ ಹಾಗೂ ಶೂಟಿಂಗ್ ಬಂದ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಎಲ್ಲ ಸಿನಿಮಾ ಪ್ರದರ್ಶನ ಹಾಗೂ ಶೂಟಿಂಗ್ ಸೇರಿದಂತೆ ...

Read more
Page 7 of 10 1 6 7 8 10

Recent News

error: Content is protected by Kalpa News!!