ಶಿವಮೊಗ್ಗ ನಗರದಲ್ಲಿ ಮತ್ತೆ ಸ್ಯಾನಿಟೈಸೇಷನ್ ಆರಂಭ: ಎಲ್ಲೆಲ್ಲಿ ಮಾಡಲಾಯಿತು?
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಎರಡನೆಯ ಅಲೆಯಲ್ಲಿ ನಗರದಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ಕೊರೋನಾ ಮೊದಲನೆಯ ಅಲೆಯ ಸಂದರ್ಭದಲ್ಲಿ ನಗರದಾದ್ಯಂತ ...
Read more