ಆರ್’ಎಸ್’ಎಸ್ ಪ್ರಧಾನ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಆಯ್ಕೆ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಾರ್ಯದರ್ಶಿ(ಸಹಕಾರ್ಯವಾಹ)ಯಾಗಿ ಹಿರಿಯರಾದ ದತ್ತಾತ್ರೇಯ ಹೊಸಬಾಳೆ ಆಯ್ಕೆಯಾಗಿದ್ದಾರೆ. ಈ ಕುರಿತಂತೆ ಆರ್’ಎಸ್’ಎಸ್ ಅಧಿಕೃತ ಘೋಷಣೆ ...
Read more