ರೈತ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ: ದೆಹಲಿ ಗಡಿಭಾಗದಲ್ಲಿ ಕಟ್ಟೆಚ್ಚರ | 144 ಸೆಕ್ಷನ್ ಜಾರಿ
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ದೇಶದ ರಾಜಧಾನಿಯಲ್ಲಿ ಎಲ್ಲಾ ರೀತಿಯ ರ್‍ಯಾಲಿ, ಮೆರವಣಿಗೆಗಳನ್ನು ನಿರ್ಬಂಧಿಸಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ...
Read more