ರಣರಂಗವಾದ ಕೇರಳ, ಮೂವರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ
ತಿರುವನಂತಪುರಂ: ಶಬರಿಮಲೆ ದೇವಾಲಯಕ್ಕೆ ವಯಸ್ಕ ಇಬ್ಬರು ಮಹಿಳೆಯರು ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಓರ್ವ ಬಲಿಯಾಗಿದ್ದು, ಮೂವರು ಬಿಜೆಪಿ ಕಾರ್ಯಕರ್ತರಿಗೆ ಚೂರಿಯಿಂದ ಇರಿಯಲಾಗಿದೆ. ಇಂದು ಮುಂಜಾನೆಯಿಂದ ...
Read more