ಶಿವಮೊಗ್ಗ ಜಿಲ್ಲೆಯಲ್ಲಿ 28 ಸಾವಿರ ಹೊಸ ಮತದಾರರ ಸೇರ್ಪಡೆ: ಶಾಲಿನಿ ರಜನೀಶ್
ಶಿವಮೊಗ್ಗ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೊಸದಾಗಿ 28,805 ಮಂದಿಯನ್ನು ಸೇರಿಸಲಾಗಿದ್ದು, ಇದೇ ಅವಧಿಯಲ್ಲಿ ಮರಣ ಇತ್ಯಾದಿ ಕಾರಣಗಳಿಂದಾಗಿ 22,275 ಮಂದಿಯನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಇದರಿಂದಾಗಿ ...
Read more