Sunday, June 7, 2026
Advertisement
ADVERTISEMENT

Tag: Shankaraghatta

ವಿಘಟನೆಗೊಳ್ಳುತ್ತಿರುವ ಸಮಕಾಲೀನ ಸಮಾಜಕ್ಕೆ ಬಸವತತ್ವವೇ ಪರಿಹಾರ: ಪ್ರೊ. ಪರಮಶಿವಮೂರ್ತಿ

ವಿಘಟನೆಗೊಳ್ಳುತ್ತಿರುವ ಸಮಕಾಲೀನ ಸಮಾಜಕ್ಕೆ ಬಸವತತ್ವವೇ ಪರಿಹಾರ: ಪ್ರೊ. ಪರಮಶಿವಮೂರ್ತಿ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಸಮಾಜದ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಮುಖ್ಯವಾಹಿನಿಗೆ ತಂದು ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಕಾರಣಕರ್ತವಾದ ಬಸವತತ್ವವೇ ವಿಘಟನೆಗೊಳ್ಳುತ್ತಿರುವ ಸಮಕಾಲೀನ ಸಮಾಜಕ್ಕೆ ನಿಜವಾದ ಪರಿಹಾರ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಿ. ವಿ. ...

ಎ. ಜೆ. ಗೀತಾಗೆ ಕುವೆಂಪು ವಿಶ್ವವಿದ್ಯಾಲಯದ ಪಿಎಚ್.ಡಿ ಪದವಿ

ಎ. ಜೆ. ಗೀತಾಗೆ ಕುವೆಂಪು ವಿಶ್ವವಿದ್ಯಾಲಯದ ಪಿಎಚ್.ಡಿ ಪದವಿ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹ ಪ್ರಾಧ್ಯಾಪಕ ಡಾ. ಸತ್ಯಪ್ರಕಾಶ್ ಎಂ. ಆರ್ ಅವರ ಮಾರ್ಗದರ್ಶನದಲ್ಲಿ ಎ. ಜೆ. ಗೀತಾ ಅವರು ``ಇನ್ಸ್ಟಿಟ್ಯೂಷನಲ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಆ್ಯಸ್ ...

ಪರಿಸರದ ಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣ ಉತ್ತಮ ಮಾಧ್ಯಮ: ಶ್ರೀನಾಥ್ ನಗರಗದ್ದೆ

ಪರಿಸರದ ಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣ ಉತ್ತಮ ಮಾಧ್ಯಮ: ಶ್ರೀನಾಥ್ ನಗರಗದ್ದೆ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ವಿಶ್ವ ಪರಿಸರ ದಿನಾಚರಣೆಯು ಸಾಮಾಜಿಕ ಜಾಲತಾಣದಲ್ಲಿ ಒಂದು ಫೋಟೋ, ಮೇಸೇಜ್ ಅಥವಾ ಸ್ಟೇಟಸ್ ಹಾಕಿದರೆ ಅಷ್ಟಕ್ಕೆ ಮುಗಿವುದಿಲ್ಲ. ಬದಲಿಗೆ ಖುದ್ದು ಪರಿಸರ ಸ್ವಚ್ಛಗೊಳಿಸುವುದೋ ಅಥವಾ ಸಸಿಗಳನ್ನು ನೆಡುವ ಕಾರ್ಯ ಮಾಡಿದರೆ ಪರಿಸರ ದಿನವನ್ನು ...

ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಅರಿವು ಅಗತ್ಯ: ನಾಗರಾಜ ಪರಿಸರ

ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಅರಿವು ಅಗತ್ಯ: ನಾಗರಾಜ ಪರಿಸರ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಪ್ಲಾಸ್ಟಿಕ್ ಬಳಕೆ ಮತ್ತು ತ್ಯಾಜ್ಯ ವಿಲೇವಾರಿ ಕುರಿತು ರಾಜ್ಯ ಸರ್ಕಾರ ಶ್ರೀಘ್ರ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪರಿಸರದಲ್ಲಿ ಪ್ಲಾಸ್ಟಿಕ್ ನಿಂದ ಉಂಟಾಗುವ ಅಪಾಯಗಳು ಹೆಚ್ಚಿ, ಪಶು ಪಕ್ಷಿ ಪ್ರಾಣಿಗಳು ಸಾಯುತ್ತವೆ. ಮುಂದಿನ ದಿನಗಳಲ್ಲಿ ...

ಎನ್‌ಎಸ್‌ಎಸ್ ಶಿಬಿರಗಳಲ್ಲಿ ಭಾಗವಹಿಸಿ ನಾಯಕತ್ವ ಗುಣ ಬೆಳಿಸಿಕೊಳ್ಳಿ: ಪ್ರೊ. ರಾಮಚಂದ್ರ

ಎನ್‌ಎಸ್‌ಎಸ್ ಶಿಬಿರಗಳಲ್ಲಿ ಭಾಗವಹಿಸಿ ನಾಯಕತ್ವ ಗುಣ ಬೆಳಿಸಿಕೊಳ್ಳಿ: ಪ್ರೊ. ರಾಮಚಂದ್ರ

ಕಲ್ಪ ಮೀಡಿಯಾ ಹೌಸ್   | ಶಂಕರಘಟ್ಟ | ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗವಹಿಸುವುದರ ಮೂಲಕ ವ್ಯಕ್ತಿತ್ವ ವಿಕಸನ, ನಾಯಕತ್ವ ಗುಣ, ಸಹಬಾಳ್ವೆ, ತಾಳ್ಮೆ ಮುಂತಾದ ಸದ್ಗುಣಗಳನ್ನು ಬೆಳೆಸಿಕೊಳ್ಳಿ ಎಂದು ಕುವೆಂಪು ವಿಶ್ವವಿದ್ಯಾಲಯ Kuvempu University ಹಣಕಾಸು ಅಧಿಕಾರಿ ಪ್ರೊ. ವೈ. ಎಲ್. ರಾಮಚಂದ್ರ ...

ಲೋಕದ ಸಂಕಟಗಳಿಗೆ ಬುದ್ಧ ನೀಡಿದ ಪರಿಹಾರ ಪ್ರತಿಯೊಬ್ಬರಿಗೂ ಮಾದರಿ: ಪ್ರೊ.‌‌ ಬಿ.‌ಪಿ. ವೀರಭದ್ರಪ್ಪ

ಲೋಕದ ಸಂಕಟಗಳಿಗೆ ಬುದ್ಧ ನೀಡಿದ ಪರಿಹಾರ ಪ್ರತಿಯೊಬ್ಬರಿಗೂ ಮಾದರಿ: ಪ್ರೊ.‌‌ ಬಿ.‌ಪಿ. ವೀರಭದ್ರಪ್ಪ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಜಗತ್ತಿನಲ್ಲಿ ಮೊಟ್ಟ ಮೊದಲು ಶೋಷಣೆಗಳ ವಿರುದ್ಧ ಪ್ರತಿಭಟಿಸಿದ ಮಹಾನ್ ಚೇತನ ಗೌತಮಬುದ್ಧ. ಅಂದು ಅಸ್ತಿತ್ವದಲ್ಲಿದ್ದ ಕಂದಾಚಾರಕ್ಕೆ ಪ್ರತ್ಯುತ್ತರವಾಗಿ ವೈಜ್ಞಾನಿಕ ತಳಹದಿಯ ಮೇಲೆ ಆಧ್ಯಾತ್ಮವನ್ನು ಪ್ರತಿಪಾದಿಸಿದವನು ಎಂದು ಕುವೆಂಪು ವಿವಿ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಅಭಿಪ್ರಾಯಪಟ್ಟರು. ...

ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಿಸಲು ಪ್ರತಿಯೊಬ್ಬರೂ ಮತಚಲಾಯಿಸಿ: ಪ್ರೊ. ವೀರಭದ್ರಪ್ಪ ಕರೆ

ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಿಸಲು ಪ್ರತಿಯೊಬ್ಬರೂ ಮತಚಲಾಯಿಸಿ: ಪ್ರೊ. ವೀರಭದ್ರಪ್ಪ ಕರೆ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಜಗತ್ತಿನ ಶ್ರೇಷ್ಠ ಆಡಳಿತ ವ್ಯವಸ್ಥೆಯೆಂದರೆ ಅದು ಪ್ರಜಾಪ್ರಭುತ್ವ ಮಾದರಿ ವ್ಯವಸ್ಥೆ. ಅದನ್ನು ರಕ್ಷಿಸಿಕೊಳ್ಳಲು ಪ್ರತಿಯೊಬ್ಬ ಜನಸಾಮಾನ್ಯನಿಗೆ ನೀಡಿರುವ ಮತದಾನ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಗೆಲ್ಲಿಸಿಕೊಂಡು ಮುನ್ನಡೆಯಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ Kuvempu ...

ಅಂಬೇಡ್ಕರ್ ಚಿಂತನೆಗಳು ಸಾಮರಸ್ಯದ ಬದುಕಿಗೆ ಪ್ರೇರಕ ಶಕ್ತಿ: ಪ್ರೊ. ಗೀತಾ

ಅಂಬೇಡ್ಕರ್ ಚಿಂತನೆಗಳು ಸಾಮರಸ್ಯದ ಬದುಕಿಗೆ ಪ್ರೇರಕ ಶಕ್ತಿ: ಪ್ರೊ. ಗೀತಾ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಸಂವಿಧಾನಶಿಲ್ಪಿ ಡಾ.‌ ಬಿ.‌ ಆರ್. ಅಂಬೇಡ್ಕರ್ ಅವರು ದಲಿತರ ನಾಯಕ ಮಾತ್ರವಲ್ಲ. ಎಲ್ಲ ಸಮುದಾಯಗಳಿಗೂ ಸಲ್ಲುವ ರಾಷ್ಟ್ರನಾಯಕ. ಸರ್ವರ ಸರ್ವತೋಮುಖ ಅಭಿವೃದ್ಧಿಯ ಮೂಲಕ ಸಮಸಮಾಜ ನಿರ್ಮಾಣವಾಗಬೇಕೆಂಬ ಕನಸ್ಸು ಕಂಡವರು‌ ಎಂದು ಕುವೆಂಪು ವಿಶ್ವವಿದ್ಯಾಲಯದ ...

ತರಾತುರಿಯ ಎನ್‌ಇಪಿ ಅನುಷ್ಠಾನದಿಂದ ಉನ್ನತ ಶಿಕ್ಷಣಕ್ಕೆ ತೊಂದರೆ: ಪ್ರೊ. ಪೂರ್ಣಾನಂದ ಆತಂಕ

ತರಾತುರಿಯ ಎನ್‌ಇಪಿ ಅನುಷ್ಠಾನದಿಂದ ಉನ್ನತ ಶಿಕ್ಷಣಕ್ಕೆ ತೊಂದರೆ: ಪ್ರೊ. ಪೂರ್ಣಾನಂದ ಆತಂಕ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ರಾಷ್ಟ್ರೀಯ ಶಿಕ್ಷಣ ನೀತಿ-2020 (ಎನ್.ಇ.ಪಿ.) ಬಹಳಷ್ಟು ಮಹತ್ವದ ಶೈಕ್ಷಣಿಕ ವಿಚಾರಗಳ ಕುರಿತು ಮೌನವಹಿಸುತ್ತದೆ. ಸಮರ್ಪಕತೆಯ ಕೊರತೆಯಿಂದ ಕೂಡಿರುವ ಅದನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸುವುದು ಉನ್ನತ ಶಿಕ್ಷಣಕ್ಕೆ ಹೊಡೆತ ನೀಡಲಿದೆ ಎಂದು ಕುವೆಂಪು ವಿವಿಯ ವಿಶ್ರಾಂತ ...

ಕುವೆಂಪು ವಿವಿ ಪ್ರಾಧ್ಯಾಪಕ ಗಿರೀಶ್‌ಗೆ ಸರ್ ಸಿ.ವಿ. ರಾಮನ್ ಯುವ ವಿಜ್ಞಾನಿ ಪ್ರಶಸ್ತಿಯ ಗರಿ

ಕುವೆಂಪು ವಿವಿ ಪ್ರಾಧ್ಯಾಪಕ ಗಿರೀಶ್‌ಗೆ ಸರ್ ಸಿ.ವಿ. ರಾಮನ್ ಯುವ ವಿಜ್ಞಾನಿ ಪ್ರಶಸ್ತಿಯ ಗರಿ

ಕಲ್ಪ ಮೀಡಿಯಾ ಹೌಸ್   | ಶಂಕರಘಟ್ಟ | ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಗಣಿತಶಾಸ್ತ್ರ ಮತ್ತು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಬಿ. ಜೆ. ಗಿರೀಶ್ ಅವರು ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸರ್ ಸಿ. ವಿ. ರಾಮನ್ ಯುವ ವಿಜ್ಞಾನಿ ರಾಜ್ಯ ಪ್ರಶಸ್ತಿಗೆ ...

Page 10 of 28 1 9 10 11 28
  • Trending
  • Latest
error: Content is protected by Kalpa News!!